ದಾವಣಗೆರೆ: ಎಸ್ಪಿಎಸ್ ನಗರದ ಮಹಿಳೆ ಕೊಲೆ ಮಾಡಿದ ಆರೋಪಿ ಅರೆಸ್ಟ್

ನಮ್ಮ ದಾವಣಗೆರೆ ಜ. 17: ಎಸ್ಪಿಎಸ್ ನಗರದ 8ನೇ ಕ್ರಾಸ್ ನಿವಾಸಿ ಮುಬೀನಾ ಬಾನು (35) ಳನ್ನು ಆಟೋ ರಿಕ್ಷಾ ಚಾಲಕ ನೂರ್ ಅಹಮ್ಮದ್ ಅಲಿಯಾಸ್ ಶಾರು (25) ಎಂಬಾತ 14ರಂದು ರಾತ್ರಿ 11ರ ವೇಳೆ ಹಣದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ ಮಾಡಿ, ಪ್ರಜ್ಞೆ ಕಳೆದುಕೊಂಡಿದ್ದ ಆಕೆಯನ್ನು ನೇಣು ಹಾಕಿ ಕೊಲೆ ಮಾಡಿದ ಆರೋಪಿಯನ್ನು 24 ಗಂಟೆಯಲ್ಲೇ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Join Whatsapp Group NammaDavangere 04
Join Whatsapp Group NammaDavangere 05

ಆರೋಪಿ ನೂರ್ ಅಹಮ್ಮದ್ ಅಲಿಯಾಸ್ ಶಾರು, ಮುಬೀನಾಬಾನುಳನ್ನು ಕೋಣೆಗೆ ಎಳೆದೊಯ್ದು ಹಲ್ಲೆ ನಡೆಸಿದ್ದಾನೆ, ಆಕೆ ಪ್ರಜ್ಞೆ ತಪ್ಪಿ ಮೃತಪಟ್ಟಿದ್ದಾಳೆ. ಬಳಿಕ ಮನೆಯ ಮೇಲ್ಚಾವಣಿಯ ಕಬ್ಬಿಣದ ಹುಕ್ಕಿಗೆ ನೇಣು ಹಾಕಿದ್ದಾನೆ.

ಎಸ್ಪಿ ಉಮಾ ಪ್ರಶಾಂತ, ಡಿವೈಎಸ್ಪಿ ಮಲ್ಲೇಶ ದೊಡ್ಮನಿ, ಎಎಸ್ಪಿ ವಿಜಯಕುಮಾರ, ಮಾರ್ಗದರ್ಶನದಲ್ಲಿ ಆಜಾದ್ ನಗರ ವೃತ್ತ ನಿರೀಕ್ಷಕ ಎಸ್.ಬಾಲಚಂದ್ರ ನಾಯ್ಕ, ಎಸ್‌ಐ ಲಲಿತಮ್ಮ, ಎಎಸ್ಐ ಮಹಮ್ಮದ್ ಖಾನ್‌, ಸಿಬ್ಬಂದಿ ವರ್ಗದವರು ಒಳಗೊಂಡ ತಂಡವು ಆರೋಪಿ ನೂರ್ ಅಹಮ್ಮದ್ ಅಲಿಯಾಸ್ ಶಾರುವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Related Posts

ಐಫೋನ್ ಗಾಗಿ ಜೀವವನ್ನೇ ಕಳೆದುಕೊಂಡ ಕುಟುಂಬ – ಇದು ಕೇವಲ ಸುದ್ದಿಯಲ್ಲ, ಎಚ್ಚರಿಕೆಯ ಗಂಟೆ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಸುದ್ದಿ ಎಲ್ಲರ ಮನಸ್ಸನ್ನು ಕಲಕುವಂತಿದೆ. “ಐಫೋನ್ ಕೊಡಿಸಲಿಲ್ಲ ಎಂದು ಯುವಕ ಸಾವಿಗೆ ಶರಣು, ಮಗನನ್ನು ರಕ್ಷಿಸಲು ಹೋಗಿ ತಂದೆ-ತಾಯಿಯೂ ಬಲಿ” ಎಂಬ ಶೀರ್ಷಿಕೆ ಕೇಳಿದರೆ ಯಾರಿಗಾದರೂ ಆಘಾತವಾಗುತ್ತದೆ.ಒಂದು ಮೊಬೈಲ್ ಫೋನ್ಗಾಗಿ ಇಡೀ ಕುಟುಂಬವೇ…

ಬಾಲ್ಯ ವಿವಾಹ ನಿಷೇಧ ಕುರಿತ ಚಿಂತನಾ-ಮಂಥನ ಕಾರ್ಯಗಾರ

ನಮ್ಮ ದಾವಣಗೆರೆ ಆ.22: ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಅಧಿಕಾರಿಗಳು ಅವಿರತವಾಗಿ ಶ್ರಮಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ…

Leave a Reply

Your email address will not be published. Required fields are marked *

You Missed

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಬುಧವಾರದ ರಾಶಿ ಭವಿಷ್ಯ 26 ಆಗಸ್ಟ್ 2026

ಬುಧವಾರದ ರಾಶಿ ಭವಿಷ್ಯ 26 ಆಗಸ್ಟ್ 2026
×