ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ಇಬ್ಬರು ಆರೋಪಿತರ ಬಂಧನ

ನಮ್ಮ ದಾವಣಗೆರೆ: ದಿನಾಂಕ:-27-01-2025 ರಂದು ಮಲೆಬೆನ್ನೂರು ಬಳಿ ಕೋಮಾರನಹಳ್ಳಿ ರಂಗನಾಥ ಸ್ವಾಮಿ ದೇವಸ್ಥಾನದ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಡಿವೈಎಸ್ಪಿ ರವರಾದ ಶ್ರೀಮತಿ ಪದ್ಮಶ್ರೀ ಗುಂಜಿಕರ್ ರವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ ಸುನೀಲ್ ಬಿ ತೇಲಿ ಹಾಗೂ

Join Whatsapp Group NammaDavangere 04
Join Whatsapp Group NammaDavangere 05

ಸಿಬ್ಬಂದಿಗಳಾದ ಗೋವಿಂದರಾಜು, ಮುತ್ತುರಾಜು, ಬುಡೇನ್ ವಲಿ ರವರನ್ನು ಒಳಗೊಂಡ ತಂಡ ಮೇಲ್ಕಂಡ ಸ್ಥಳಕ್ಕೆ ದಾಳಿಮಾಡಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿತರನ್ನು ವಶಕ್ಕೆ ಪಡೆದು ಆರೋಪಿತರಿಂದ ಮಟ್ಕಾ ಜೂಜಾಟದಲ್ಲಿ ತೊಡಗಿಸಿದ್ದ 25,000/- ನಗದು ಹಣವನ್ನು ಹಾಗೂ ಮಟ್ಕಾ ಚೀಟಿಗಳನ್ನು ವಶಕ್ಕೆ ಪಡೆದಿದ್ದು ಆರೋಪಿತರ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕಲಂ 78(3) ಕೆ.ಪಿ. ಆಕ್ಟ್ ರೀತ್ಯಾ ಪ್ರಕರಣ ದಾಖಲಿಸಲಾಗಿರುತ್ತದೆ.

Related Posts

ಐಫೋನ್ ಗಾಗಿ ಜೀವವನ್ನೇ ಕಳೆದುಕೊಂಡ ಕುಟುಂಬ – ಇದು ಕೇವಲ ಸುದ್ದಿಯಲ್ಲ, ಎಚ್ಚರಿಕೆಯ ಗಂಟೆ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಸುದ್ದಿ ಎಲ್ಲರ ಮನಸ್ಸನ್ನು ಕಲಕುವಂತಿದೆ. “ಐಫೋನ್ ಕೊಡಿಸಲಿಲ್ಲ ಎಂದು ಯುವಕ ಸಾವಿಗೆ ಶರಣು, ಮಗನನ್ನು ರಕ್ಷಿಸಲು ಹೋಗಿ ತಂದೆ-ತಾಯಿಯೂ ಬಲಿ” ಎಂಬ ಶೀರ್ಷಿಕೆ ಕೇಳಿದರೆ ಯಾರಿಗಾದರೂ ಆಘಾತವಾಗುತ್ತದೆ.ಒಂದು ಮೊಬೈಲ್ ಫೋನ್ಗಾಗಿ ಇಡೀ ಕುಟುಂಬವೇ…

ಬಾಲ್ಯ ವಿವಾಹ ನಿಷೇಧ ಕುರಿತ ಚಿಂತನಾ-ಮಂಥನ ಕಾರ್ಯಗಾರ

ನಮ್ಮ ದಾವಣಗೆರೆ ಆ.22: ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಅಧಿಕಾರಿಗಳು ಅವಿರತವಾಗಿ ಶ್ರಮಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ…

Leave a Reply

Your email address will not be published. Required fields are marked *

You Missed

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026
×