ಬಸನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟೀಸ್!

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಶಿಸ್ತು ಸಮಿತಿ ಎರಡನೇ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ನಿರಂತರ ಟೀಕೆ ಮಾಡಿದ್ದಕ್ಕಾಗಿ ವಿವರಣೆ ಕೋರಿದೆ. 72 ಗಂಟೆಗಳ ಒಳಗೆ ಪ್ರತಿಕ್ರಿಯೆ ನೀಡಬೇಕೆಂದು ಆದೇಶಿಸಿದೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗುರಿಯಾಗಿಸಿಕೊಂಡು ಯತ್ನಾಳ್ ಅವರು ನಿರಂತರವಾಗಿ ಹೇಳಿಕೆ ನೀಡಿದ ನಂತರ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಈ ನೋಟಿಸ್ ನೀಡಿದೆ.

Related Posts

ಸ್ವದೇಶೀ ಬಳಿಸಿ – ದೇಶ ಉಳಿಸಿ

“ಸ್ವದೇಶೀ” ಎಂಬ ಪದವು ಕೇವಲ ಉತ್ಪನ್ನ ಅಥವಾ ವಸ್ತುವಿನ ಆಯ್ಕೆ ಅಲ್ಲ, ಅದು ನಮ್ಮ ರಾಷ್ಟ್ರಭಕ್ತಿಯ ಪ್ರತಿಬಿಂಬ, ದೇಶದ ಅಭಿವೃದ್ಧಿಗೆ ಕೊಡುವ ಒಂದು ಅಮೂಲ್ಯ ಕೊಡುಗೆ. “ಸ್ವದೇಶೀ” ಎಂದರೆ ಅದರಲ್ಲಿ ಸ್ವಾವಲಂಬನೆ, ಆತ್ಮಗೌರವ, ಆರ್ಥಿಕ ಶಕ್ತಿ ಮತ್ತು ರಾಷ್ಟ್ರೀಯ ಏಕತೆಯ ತತ್ವ…

ಗ್ರಾಹಕರ ವಿಶ್ವಾಸಕ್ಕೆ ಹೆಸರಾಗಿರುವ ‘ರತನ್ ಗೋಲ್ಡ್’ – ನಿಮ್ಮ ಚಿನ್ನವನ್ನು ಒಳ್ಳೆ ಬೆಲೆಗೆ ಖರೀದಿಸಲಾಗುತ್ತದೆ.

ಭಾರತದಲ್ಲಿ ಚಿನ್ನ ಎಂದರೆ ಅದು ಕೇವಲ ಒಂದು ಲೋಹವಲ್ಲ, ಅದು ಸಂಸ್ಕೃತಿ, ಸಂಪ್ರದಾಯ, ಭದ್ರತೆ ಮತ್ತು ಬದುಕಿನ ಆಧಾರವೆಂದು ಕಾಣಲಾಗುತ್ತದೆ. ಆದರೆ ತುರ್ತು ಅವಶ್ಯಕತೆಯಲ್ಲಿ ಚಿನ್ನವನ್ನು ಮಾರಾಟ ಮಾಡಬೇಕಾದಾಗ, ಅನೇಕರು ವಂಚನೆಗೆ ಗುರಿಯಾಗಿರುವುದನ್ನು ನಾವು ಕಂಡಿದ್ದೇವೆ. ಜನರಿಗೆ ನ್ಯಾಯಯುತ ಬೆಲೆ ದೊರೆಯದೇ…

Leave a Reply

Your email address will not be published. Required fields are marked *

You Missed

ಶುಕ್ರವಾರದ ರಾಶಿ ಭವಿಷ್ಯ 05 ಜೂನ್ 2026

ಶುಕ್ರವಾರದ ರಾಶಿ ಭವಿಷ್ಯ 05 ಜೂನ್ 2026

ಬುಧವಾರದ ರಾಶಿ ಭವಿಷ್ಯ 03 ಜೂನ್ 2026

ಬುಧವಾರದ ರಾಶಿ ಭವಿಷ್ಯ 03 ಜೂನ್ 2026

ಮಂಗಳವಾರದ ರಾಶಿ ಭವಿಷ್ಯ – 02 ಜೂನ್ 2026

ಮಂಗಳವಾರದ ರಾಶಿ ಭವಿಷ್ಯ – 02 ಜೂನ್ 2026

ಸೋಮವಾರದ ರಾಶಿ ಭವಿಷ್ಯ 01 ಜೂನ್ 2026

ಸೋಮವಾರದ ರಾಶಿ ಭವಿಷ್ಯ 01 ಜೂನ್ 2026

ಭಾನುವಾರದ ರಾಶಿ ಭವಿಷ್ಯ 31 ಮೇ 2026

ಭಾನುವಾರದ ರಾಶಿ ಭವಿಷ್ಯ 31 ಮೇ 2026

ಶನಿವಾರದ ರಾಶಿ ಭವಿಷ್ಯ 30 ಮೇ 2026

ಶನಿವಾರದ ರಾಶಿ ಭವಿಷ್ಯ 30 ಮೇ 2026

ಶುಕ್ರವಾರದ ರಾಶಿ ಭವಿಷ್ಯ 29 ಮೇ 2026

ಶುಕ್ರವಾರದ ರಾಶಿ ಭವಿಷ್ಯ 29 ಮೇ 2026

ಗುರುವಾರದ ರಾಶಿ ಭವಿಷ್ಯ 28 ಮೇ 2026

ಗುರುವಾರದ ರಾಶಿ ಭವಿಷ್ಯ 28 ಮೇ 2026

ಬುಧವಾರದ ರಾಶಿ ಭವಿಷ್ಯ 27 ಮೇ 2026

ಬುಧವಾರದ ರಾಶಿ ಭವಿಷ್ಯ 27 ಮೇ 2026

ಮಂಗಳವಾರದ ರಾಶಿ ಭವಿಷ್ಯ 26 ಮೇ 2026

ಮಂಗಳವಾರದ ರಾಶಿ ಭವಿಷ್ಯ 26 ಮೇ 2026
×