ಉಚಿತ ನಾಟಿ ಕೋಳಿ ಮರಿ ವಿತರಣೆ: ಅರ್ಜಿ ಆಹ್ವಾನ

ನಮ್ಮ ದಾವಣಗೆರೆ, ಫೆ.12: ಪ್ರಸಕ್ತ ಸಾಲಿಗೆ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಯ ಪಂಗಡ ಹಾಗೂ ಸಾಮಾನ್ಯ ವರ್ಗದ ಗ್ರಾಮೀಣ ರೈತ ಮಹಿಳೆಯರಿಗೆ ಉಚಿತವಾಗಿ 5 ವಾರದ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

Join Whatsapp Group NammaDavangere 04
Join Whatsapp Group NammaDavangere 05

ಗ್ರಾಮೀಣ ಭಾಗದ ರೈತ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 24 ಕೊನೆಯ ದಿನವಾಗಿರುತ್ತದೆ ಫಲಾನುಭವಿಗಳು ತಮ್ಮ ತಾಲ್ಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ), ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆರವರ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಅಗತ್ಯ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು ಎಂದು ಇಲಾಖೆಯ ಪಶು ನಿರ್ದೇಶಕರು ತಿಳಿಸಿದ್ದಾರೆ.

Related Posts

ಭಾನುವಾರದ ರಾಶಿ ಭವಿಷ್ಯ 08 ಮಾರ್ಚ್ 2026

ಈ ರಾಶಿಯ ಅತ್ತೆ-ಸೊಸೆಕಿರಿಕ್ ಸದ್ಯಕ್ಕೆ ಬ್ರೇಕ್, ಭಾನುವಾರದ ರಾಶಿ ಭವಿಷ್ಯ 08 ಮಾರ್ಚ್ 2026 ಸೂರ್ಯೋದಯ – 6:33ಬೆ.ಸೂರ್ಯಾಸ್ತ – 6:20ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಕೃಷ್ಣ ಪಕ್ಷ,ಪಾಲ್ಗುಣ ಮಾಸ,ಶಿಶಿರ್ ಋತು,ತಿಥಿ – ಪಂಚಮಿ 9:14ರಾ.ವರೆಗೆನಂತರ…

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಈ ರಾಶಿಯವರು ಪ್ರೀತಿಸಿದವರ ಜೊತೆ ಮದುವೆ ಯೋಗ,ಈ ರಾಶಿಯವರು ದುಡ್ಡು ಸಂಪಾದನೆಯಲ್ಲಿ ಬಹಳ ಜಾಣರು,ಈ ರಾಶಿಯವರ ದಾಂಪತ್ಯದಲ್ಲಿ ಬಿರುಕು, ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026 ಸೂರ್ಯೋದಯ – 6:33 ಬೆ.ಸೂರ್ಯಾಸ್ತ – 6:20 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು…

Leave a Reply

Your email address will not be published. Required fields are marked *

You Missed

ಭಾನುವಾರದ ರಾಶಿ ಭವಿಷ್ಯ 08 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 08 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026
×