ಸಂತ ಪೌಲರ ಸಿಬಿಎಸ್ಇ ಶಾಲೆಯಲ್ಲಿ ಪುಟ್ಟ ಮಕ್ಕಳ ಪದವಿ ಪ್ರದಾನ ಸಮಾರಂಭ.

ನಮ್ಮ ದಾವಣಗೆರೆ ಮಾ. 09: ಸ್ನೇಹಿತರೆ ನಮ್ಮ ದಾವಣಗೆರೆಯ ಪ್ರತಿಷ್ಠಿತ ಸಂತ ಪೌಲರ ಸಿಬಿಎಸ್ಇ ಶಾಲೆಯಲ್ಲಿ ಪುಟ್ಟ ಪುಟ್ಟ ಮಕ್ಕಳ ಪದವಿ ಪ್ರದಾನ ಸಮಾರಂಭ ನಡೆಯಿತು. ಮಕ್ಕಳು ಪದವಿ ಪ್ರದಾನ ಉಡುಗೆಯನ್ನು ಧರಿಸಿಕೊಂಡು ಮುದ್ದಾಗಿ ಲವಲವಿಕೆಯಿಂದ ಪದವಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಇದರ ಜೊತೆಯಲ್ಲೇ ಮಕ್ಕಳ ಜೊತೆ ಅವರ ತಾಯಂದಿರು ಹಾಗೂ ಶಿಕ್ಷಕಿಯರೂ ಸಹ ಅಂತಾರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯ ಪ್ರಯುಕ್ತ ವೇದಿಕೆಯ ಮೇಲೆ ಕ್ಯಾಟ್ ವಾಕ್ ಮಾಡಿ ಮಕ್ಕಳನ್ನು ಮನೋರಂಜಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಅಡ್ಮಿನಿಸ್ಟ್ರೇಟರ್ ಸಿಸ್ಟೆರ್ ಮೆಟ್ಟಿಲ್ದ, ಉಸ್ತುವಾರಿ ಪ್ರಾಂಶುಪಾಲರಾದ ಶ್ರೀಮತಿ ನಿರ್ಮಲಾ ಎಸ್. ಬಿ. ಹಾಗೂ ಶಾಲೆಯ ಶಿಕ್ಷಕರು, ಶಿಕ್ಷಕಿಯರು ಮತ್ತು ಪೋಷಕರು ಉಪಸ್ಥಿತರಿದ್ದರು.

Related Posts

ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026

ಈ ರಾಶಿಯವರಿಗೆ ದಂಪತಿ ಕಲಹಗಳು ಕೊನೆಗೊಳ್ಳುವುದು ಯಾವಾಗ?ಅಂತೂ ಇಂತೂ ಈ ರಾಶಿಯವರ ಕಂಕಣ ಬಲ ಕೂಡಿ ಬಂತು, ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026 ಸೂರ್ಯೋದಯ – 6:44 ಬೆ.ಸೂರ್ಯಾಸ್ತ – 6:15 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

ನವಂಬರ್ 18 ರಂದು ದಾವಣಗೆರೆಯ ವಿವಿಧಢೆ ವಿದ್ಯುತ್ ವ್ಯತ್ಯಯ

ನಮ್ಮ ದಾವಣಗೆರೆ ನ. 17: ಕಾಡಜ್ಜಿ ಮತ್ತು ಮೇಳ್ಳೆಕಟ್ಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನವಂಬರ್ 18 ರಂದು ಬೆಳಿಗ್ಗೆ 10 ರಿಂದ ಸಂಜೆ 5:30 ರವರೆಗೆ Join Whatsapp Group NammaDavangere…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×