ಏಪ್ರಿಲ್ ತಿಂಗಳಲ್ಲಿ ತೆರಿಗೆ ಪಾವತಿಸಲು ಶೇ.5ರಷ್ಟು ರಿಯಾಯಿತಿ

ನಮ್ಮ ದಾವಣಗೆರೆ ಮಾ.31: ಮಹಾನಗರಪಾಲಿಕೆ ಆಸ್ತಿ ಮಾಲೀಕರು ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಹಾಗೂ ಅದರೊಂದಿಗೆ ನೀರು ಬಳಕೆ ಶುಲ್ಕ, ಯು.ಜಿ.ಡಿ ಶುಲ್ಕ, ಮಳಿಗೆ ಬಾಡಿಗೆ ಮತ್ತು ಟ್ರೇಡ್ ಲೈಸೆನ್ಸ್ ಶುಲ್ಕವನ್ನು ಏಪ್ರಿಲ್ ತಿಂಗಳಲ್ಲಿ ಪಾವತಿಸಿ ಶೇ.5 ರಷ್ಟು ರಿಯಾಯಿತಿಯನ್ನು ಪಡೆಯಲು http://davangerecitycorp.org ಲಿಂಕ್ ಬಳಸಿ ಆನ್‍ಲೈನ್ ಮೂಲಕ ಯು.ಪಿ.ಐ ಉಪಯೋಗಿಸಿಕೊಂಡು ಆಸ್ತಿ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

Related Posts

ಗುರುಕುಲ ವಸತಿಯುತ ಶಾಲೆಯಲ್ಲಿ ಸಂಭ್ರಮದ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯವೇ ಭಾಗ್ಯ ಸಂದೇಶ

ನಮ್ಮ ದಾವಣಗೆರೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗುರುಕುಲ ವಸತಿಯುತ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ ಪ್ರಮುಖ…

ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026

ಈ ರಾಶಿಯವರಿಗೆ ದಂಪತಿ ಕಲಹಗಳು ಕೊನೆಗೊಳ್ಳುವುದು ಯಾವಾಗ?ಅಂತೂ ಇಂತೂ ಈ ರಾಶಿಯವರ ಕಂಕಣ ಬಲ ಕೂಡಿ ಬಂತು, ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026 ಸೂರ್ಯೋದಯ – 6:44 ಬೆ.ಸೂರ್ಯಾಸ್ತ – 6:15 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

Leave a Reply

Your email address will not be published. Required fields are marked *

You Missed

ಬುಧವಾರದ ರಾಶಿ ಭವಿಷ್ಯ 29 ಜುಲೈ 2026

ಬುಧವಾರದ ರಾಶಿ ಭವಿಷ್ಯ 29 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 28 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 28 ಜುಲೈ 2026

ಸೋಮವಾರದ ರಾಶಿ ಭವಿಷ್ಯ 27 ಜುಲೈ 2026

ಸೋಮವಾರದ ರಾಶಿ ಭವಿಷ್ಯ 27 ಜುಲೈ 2026

ಭಾನುವಾರದ ರಾಶಿ ಭವಿಷ್ಯ 26 ಜುಲೈ 2026

ಭಾನುವಾರದ ರಾಶಿ ಭವಿಷ್ಯ 26 ಜುಲೈ 2026

ಶನಿವಾರದ ರಾಶಿ ಭವಿಷ್ಯ 25 ಜುಲೈ 2026

ಶನಿವಾರದ ರಾಶಿ ಭವಿಷ್ಯ 25 ಜುಲೈ 2026

ಶುಕ್ರವಾರದ ರಾಶಿ ಭವಿಷ್ಯ 24 ಜುಲೈ 2026

ಶುಕ್ರವಾರದ ರಾಶಿ ಭವಿಷ್ಯ 24 ಜುಲೈ 2026

ಗುರುವಾರದ ರಾಶಿ ಭವಿಷ್ಯ 23 ಜುಲೈ 2026

ಗುರುವಾರದ ರಾಶಿ ಭವಿಷ್ಯ 23 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026
×