ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ನಮ್ಮ ದಾವಣಗೆರೆ ಏ. 03: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಏಪ್ರಿಲ್ 4 ಮತ್ತು 5 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.

ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೊತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Related Posts

📰 ಪಿಎಂ ಕಿಸಾನ್ ಯೋಜನೆ: ರೈತರಿಗೆ ಸರ್ಕಾರದ ನೇರ ಆರ್ಥಿಕ ನೆರವು

📌 ಪರಿಚಯ ಭಾರತ ಸರ್ಕಾರವು 2019ರಲ್ಲಿ ಆರಂಭಿಸಿದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (PM Kisan Samman Nidhi Yojana) ದೇಶದ ಲಕ್ಷಾಂತರ ರೈತರಿಗೆ ಆರ್ಥಿಕ ನೆರವು ನೀಡುತ್ತಿರುವ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿ ರೈತ ಕುಟುಂಬಕ್ಕೂ ವರ್ಷಕ್ಕೆ…

🌴 ತೆಂಗು ಬೆಳೆ ವಿಸ್ತರಣೆಗಾಗಿ ರೈತರಿಗೆ ಸಹಾಯಧನ – ದಾವಣಗೆರೆಯಲ್ಲಿ ಅರ್ಜಿ ಆಹ್ವಾನ

ದಾವಣಗೆರೆ, ಜುಲೈ 29: ತೆಂಗು ಬೆಳೆ ನಾಟಿ ಮಾಡುವ ರೈತರಿಗೆ ತೆಂಗು ಅಭಿವೃದ್ಧಿ ಮಂಡಳಿಯ ವತಿಯಿಂದ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್ ತಿಳಿಸಿದ್ದಾರೆ. ಪ್ರಸ್ತುತ ಸಾಲಿನ ಯೋಜನೆಯಡಿ, ಹೊಸದಾಗಿ ತೆಂಗು ಬೆಳೆಯನ್ನು ನಾಟಿ ಮಾಡುವ…

Leave a Reply

Your email address will not be published. Required fields are marked *

You Missed

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026
×