ಸೇವಾ ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಸರ್ಕಾರಿ ಅಧಿಕಾರಿ, ನೌಕರರಿಗೆ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಿಂದ ಎರಡು ಹೆಸರುಗಳನ್ನು ರಾಜ್ಯ ಮಟ್ಟದ ಪ್ರಶಸ್ತಿಗೆ ಶಿಫಾರಸ್ಸು ಮಾಡಬೇಕಾಗಿದ್ದು, ಅದರಂತೆ ಜಿಲ್ಲಾ ಮಟ್ಟದಲ್ಲಿ 10 ಅಧಿಕಾರಿ, ನೌಕರರಿಗೆ ಈ ಪ್ರಶಸ್ತಿಯನ್ನು ಪಡೆಯಲು ಅವಕಾಶವಿದೆ. ಸರ್ವೋತ್ತಮ ಸೇವಾ ಪ್ರಶಸ್ತಿಯ 2 ಹಂತದ ಪ್ರಶಸ್ತಿಗಳಿಗೂ ಅರ್ಜಿ ಸಲ್ಲಿಸಬಹುದು. ಪ್ರತಿ ಹಂತಕ್ಕೂ ಪ್ರತ್ಯೇಕವಾಗಿ ತಮ್ಮ ನಾಮನಿರ್ದೇಶನಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 14 ಕೊನೆಯ ದಿನವಾಗಿರುತ್ತದೆ. ವೆಬ್ ಸೈಟ್ ​http://sarvothamaawards.karnataka.gov.in ಅಥವಾ ​http://dparar.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.

Related Posts

ಆಟೋರಿಕ್ಷಾಗಳಿಗೆ ಮೀಟರ್ ಮತ್ತು ಡಿಸ್ಪ್ಲೇ ಬೋರ್ಡ್ ಕಡ್ಡಾಯ.

ನಮ್ಮ ದಾವಣಗೆರೆ ಮೇ. 23: ನಗರದಲ್ಲಿನ ಆಟೋ ಚಾಲಕರಿಗೆ ಮೀಟರ್ ಮತ್ತು ಡಿಸ್ಪ್ಲೇ ಬೋರ್ಡ್ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆಟೋ ಚಾಲಕ ಸಂಘದ ಅಧಿಕಾರಿಗಳಿಗೆ ಸೂಚನೆ ನೀಡಿದರು. Join Whatsapp Group NammaDavangere 04Join Whatsapp Group NammaDavangere…

ಸಣ್ಣ ಪುಟ್ಟ ವಿಷಯಗಳಿಗೂ ಸಾರ್ವಜನಿಕರು ಲೋಕಾಯುಕ್ತಕ್ಕೆ ಬರುವುದು ಸರಿಯಲ್ಲ: ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ

ದಾವಣಗೆರೆ ಏ. 24: ಸಣ್ಣ ಪುಟ್ಟ ವಿಷಯಗಳಿಗೂ ಸಾರ್ವಜನಿಕರು ಲೋಕಾಯುಕ್ತಕ್ಕೆ ಬರುವುದು ಸರಿಯಲ್ಲ. ಅಧಿಕಾರಿಗಳು ತಮ್ಮ ಕೆಲಸಗಳನ್ನು ಆತ್ಮಶ್ರದ್ಧೆಯಿಂದ ನಿರ್ವಹಿಸಬೇಕು. ಹಲವು ಕಚೇರಿಗಳಿಗೆ ಭೇಟಿ ನೀಡಿದ ವೇಳೆ ಸಾಕಷ್ಟು ಲೋಪದೋಷಗಳು ಕಂಡು ಬಂದಿವೆ. ಒಮ್ಮೆ ನಾನು ತೀರ್ಪು ಬರೆಯಲು ಪೆನ್ನು ಹಿಡಿದರೆ,…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 14 ಜೂನ್ 2025

  • By admin
  • June 13, 2025
  • 26 views
ಶನಿವಾರದ ರಾಶಿ ಭವಿಷ್ಯ 14 ಜೂನ್ 2025

ಶುಕ್ರವಾರದ ರಾಶಿ ಭವಿಷ್ಯ 13 ಜೂನ್ 2025

  • By admin
  • June 13, 2025
  • 32 views
ಶುಕ್ರವಾರದ ರಾಶಿ ಭವಿಷ್ಯ 13 ಜೂನ್ 2025

ಗುರುವಾರದ ರಾಶಿ ಭವಿಷ್ಯ 12 ಜೂನ್ 2025

  • By admin
  • June 11, 2025
  • 46 views
ಗುರುವಾರದ ರಾಶಿ ಭವಿಷ್ಯ 12 ಜೂನ್ 2025

ಬುಧವಾರದ ರಾಶಿ ಭವಿಷ್ಯ 11 ಜೂನ್ 2025

  • By admin
  • June 10, 2025
  • 50 views
ಬುಧವಾರದ ರಾಶಿ ಭವಿಷ್ಯ 11 ಜೂನ್ 2025

ಮಂಗಳವಾರದ ರಾಶಿ ಭವಿಷ್ಯ 10 ಜೂನ್ 2025

  • By admin
  • June 10, 2025
  • 69 views
ಮಂಗಳವಾರದ ರಾಶಿ ಭವಿಷ್ಯ 10 ಜೂನ್ 2025

ಸೋಮವಾರದ ರಾಶಿ ಭವಿಷ್ಯ 09 ಜೂನ್ 2025

  • By admin
  • June 8, 2025
  • 86 views
ಸೋಮವಾರದ ರಾಶಿ ಭವಿಷ್ಯ 09 ಜೂನ್ 2025

ಶನಿವಾರದ ರಾಶಿ ಭವಿಷ್ಯ 07 ಜೂನ್ 2025

  • By admin
  • June 6, 2025
  • 89 views
ಶನಿವಾರದ ರಾಶಿ ಭವಿಷ್ಯ 07 ಜೂನ್ 2025

ಶುಕ್ರವಾರದ ರಾಶಿ ಭವಿಷ್ಯ 06 ಜೂನ್ 2025

  • By admin
  • June 6, 2025
  • 100 views
ಶುಕ್ರವಾರದ ರಾಶಿ ಭವಿಷ್ಯ 06 ಜೂನ್ 2025

ಕಾಲಮಿತಿಯಲ್ಲಿ ನಗರೋತ್ಥಾನ ಕಾಮಗಾರಿಗಳು ಮುಗಿಯಬೇಕು.

  • By admin
  • June 5, 2025
  • 70 views
ಕಾಲಮಿತಿಯಲ್ಲಿ ನಗರೋತ್ಥಾನ ಕಾಮಗಾರಿಗಳು ಮುಗಿಯಬೇಕು.

ಗುರುವಾರದ ರಾಶಿ ಭವಿಷ್ಯ 05 ಜೂನ್ 2025

  • By admin
  • June 4, 2025
  • 109 views
ಗುರುವಾರದ ರಾಶಿ ಭವಿಷ್ಯ 05 ಜೂನ್ 2025
×