ಬುಳ್ಳನಾಗ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಂತೋಷ್ ಆಲಿಯಾಸ್ ಕಣುಮ ಭೀಕರ ಕೊಲೆ.

ನಮ್ಮ ದಾವಣಗೆರೆ ಏ. 05: ಸೋಮೇಶ್ವರ ಮಲ್ಟಿ ಸ್ಪೆಷಾಲಿಟಿ ಅಪೋಸಿಟ್ ಕಲ್ಲೇಶ್ವರ ಮೋಟರ್ಸ್ ಪ್ರೈವೇಟ್ ಲಿಮಿಟೆಡ್ ಪಕ್ಕದಲ್ಲಿ ದಾವಣಗೆರೆ ರೌಡಿ ಶೀಟರ್ ಸಂತೋಷ್ ಆಲಿಯಾಸ್ ಕಣುಮ ಎಂಬುವನನ್ನು ಇಂದು ಸಂಜೆ 5:30 ಸುಮಾರಿಗೆ ಬರ್ಬರವಾಗಿ ಕೊಲೆ ಮಾಡಲಾಗಿದೆ, ಹಳೆಯ ದ್ವೇಷವೇ ಕೊಲೆಗೆ ಕಾರಣ ಎನ್ನಲಾಗಿದೆ. ರಿಯಲ್ ಎಸ್ಟೇಟ್ ವ್ಯವಹಾರ ಮಾಡೋಕೊಂಡಿದ್ದ ಕಣುಮ ಹಾಗೂ ಆತನ ಗ್ಯಾಂಗ್ 2019 ರಲ್ಲಿ ಬುಳ್ಳನಾಗನನ್ನು ಈ ಹಿಂದೆ ಎಸ್.ಎಸ್‌.ಆಸ್ಪತ್ರೆ ಬಳಿಯ ಕೆಎಸ್ ಆರ್ ಟಿಸಿ ಡಿಪೋ ಬಳಿ ಕೊಲೆ ಮಾಡಿತ್ತು. ರೌಡಿ ಶೀಟರ್ ಬುಳ್ ನಾಗ ಈ ಹಿಂದೆ ರೌಡಿ ಕಾಗೆ ರಾಜಾ- ಚಟ್ನಿ ಅಜ್ಜಯ್ಯ ನ ಕೊಲೆ ಕೇಸ್ ನಲ್ಲಿ ಪ್ರಮುಖ ಆರೋಪಿ ಯಾಗಿದ್ದನು. ಕೊಲೆ ಗಾರರಿಗೆ ಪೊಲೀಸರು ಬಲೆ ಬೀಸಿದ್ದಾರೆ.

Join Whatsapp Group NammaDavangere 04
Join Whatsapp Group NammaDavangere 05

Related Posts

ಬಾಲ್ಯ ವಿವಾಹ ನಿಷೇಧ ಕುರಿತ ಚಿಂತನಾ-ಮಂಥನ ಕಾರ್ಯಗಾರ

ನಮ್ಮ ದಾವಣಗೆರೆ ಆ.22: ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಅಧಿಕಾರಿಗಳು ಅವಿರತವಾಗಿ ಶ್ರಮಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ…

ಬುರುಡೆ ಚೆನ್ನ ಅರೆಸ್ಟ್: ಎಸ್ಐಟಿ ತನಿಖೆ ಆರಂಭ

ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿಕೊಂಡಿದ್ದ “ಮಾಸ್ಕ್ ಮ್ಯಾನ್”ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈತನ ಗುರುತು ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ಪತ್ತೆಯಾಗಿದ್ದು, ತಲೆಬುರುಡೆ ತಂದ ಪ್ರಕರಣದಲ್ಲಿ ಪೊಲೀಸರು ಅವನನ್ನು ಅರೆಸ್ಟ್ ಮಾಡಿದ್ದಾರೆ. Join Whatsapp Group NammaDavangere…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×