ನಿವೇಶನ ಖರೀದಿಸುವ ಮೊದಲು ವಾಸ್ತು ಪ್ರಕಾರ ಇದಿಯಾ? ಎಂದು ಗಮನಿಸಬೇಕು.

ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ವಾಸ್ತು ಶಾಸ್ತ್ರದ ಪ್ರಕಾರ ನಿವೇಶನದ ಉತ್ತರ, ಈಶಾನ್ಯ ಮತ್ತು ಪೂರ್ವ ದಿಕ್ಕುಗಳಲ್ಲಿ ಧನಾತ್ಮಕ ಬಲಗಳು ಮತ್ತು ಸೂರ್ಯನ ಕಿರಣಗಳು ಸಂಚಯಗೊಂಡು ಸಂಚರಿಸುತ್ತವೆ. ಆದ್ದರಿಂದ ಈ ಭಾಗಗಳು ತಗ್ಗಾಗಿರುವುದು ಶುಭದಾಯಕವಾಗಿರುತ್ತದೆ. ಇದಕ್ಕೆ ಪ್ರತಿಯಾಗಿ ನೈರುತ್ಯ, ದಕ್ಷಿಣ, ಆಗ್ನೇಯ, ಪಶ್ಚಿಮ ಮತ್ತು ವಾಯುವೆ ದಿಕ್ಕುಗಳಲ್ಲಿ ಋಣಾತ್ಮಕ ಬಲಗಳು ಮತ್ತು ಕಿರಣಗಳು ಸಂಚಯವಾಗಿ ಸಂಚರಿಸುತ್ತವೆ. ಆದ್ದರಿಂದ ಈ ಭಾಗಗಳು ಎತ್ತರವಾಗಿರುವುದು ಶ್ರೇಷ್ಠವಾಗಿದ್ದು ಶುಭದಾಯಕವಾಗಿರುತ್ತದೆ.

Join Whatsapp Group NammaDavangere 04
Join Whatsapp Group NammaDavangere 05

ಎಲ್ಲಾ ದಿಕ್ಕುಗಳಿಗಿಂತಲೂ ನೈರುತ್ಯ ಹೆಚ್ಚು ಎತ್ತರವಾಗಿರಬೇಕು. ನೈರುತ್ಯಕ್ಕಿಂತ ಸ್ವಲ್ಪ ಕಡಿಮೆ ಎತ್ತರ ಆಗ್ನೇಯ ಇರಬೇಕು. ಆಗ್ನೇಯಕ್ಕಿಂತ ಸ್ವಲ್ಪ ಕಡಿಮೆ ಎತ್ತರ ವಾಯುವ್ಯವಿರಬೇಕು. ವಾಯುವ್ಯಕ್ಕಿಂತ ಸ್ವಲ್ಪ ಕಡಿಮೆ ಎತ್ತರ ಈಶಾನ್ಯ ಭಾಗವಿರಬೇಕು. ಈ ಪ್ರಕಾರ ನಿವೇಶನದ ನೆಲವನ್ನು ಸಮ ಮಟ್ಟ ಮಾಡಿದಾಗ ಮೇಲೆ ಹೇಳಿದ ಎಲ್ಲಾ ಶುಭಫಲಗಳು ದೊರೆಯುತ್ತವೆ. ಗೃಹವಾಸಿಗಳು ಸುಖ ಜೀವಿಗಳಾಗಿ ಜೀವನ ನಡೆಸುತ್ತಾರೆ.

ಶ್ರೀ ಸೋಮಶೇಖರ್ ಗುರೂಜಿ B.Sc
Mob.No.9353488403

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಪ್ರೇಮಿಗಳಲ್ಲಿ ಮನಸ್ತಾಪ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Related Posts

ಮಂಗಳವಾರದ ರಾಶಿ ಭವಿಷ್ಯ 08 ಸೆಪ್ಟೆಂಬರ್ 2026

ಈ ರಾಶಿಯವರಿಗೆ ಎಲ್ಲಾ ಇದ್ದು ಮನ:ಶಾಂತಿ ಕೊರತೆ, ಈ ರಾಶಿಯವರಿಗೆ ಚಾಡಿ ಮಾತುಗಳಿಂದ ತೊಂದರೆ, ಈ ರಾಶಿಯವರಿಗೆ ಉದ್ಯೋಗದಲ್ಲಿ ಅತೀ ಕಿರುಕುಳ, ಮಂಗಳವಾರದ ರಾಶಿ ಭವಿಷ್ಯ 08 ಸೆಪ್ಟೆಂಬರ್ 2026 ಸೂರ್ಯೋದಯ – 6:06 ಬೆ. ಸೂರ್ಯಾಸ್ತ – 6:20 ಸಂಜೆ.…

ಸೋಮವಾರದ ರಾಶಿ ಭವಿಷ್ಯ 07 ಸೆಪ್ಟೆಂಬರ್ 2026

ಈ ರಾಶಿಯ ವ್ಯಾಪಾರಸ್ಥರಿಗೆ ತುಂಬಾ ಅನುಕೂಲವಾಗಲಿದೆ, ಈ ರಾಶಿಯವರಿಗೆ ಆಕಸ್ಮಿಕ ಧನಪ್ರಾಪ್ತಿ ಯೋಗ, ಸೋಮವಾರದ ರಾಶಿ ಭವಿಷ್ಯ 07 ಸೆಪ್ಟೆಂಬರ್ 2026 ಸೂರ್ಯೋದಯ – 6:06 ಬೆ. ಸೂರ್ಯಾಸ್ತ – 6:21 ಸಂಜೆ ಶಾಲಿವಾಹನ ಶಕೆ -1948 ಸಂವತ್-2082 ಪರಾಭವ ನಾಮ…

Leave a Reply

Your email address will not be published. Required fields are marked *

You Missed

ಸೆ.9 ನಾಳೆಯಿಂದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ 2026

ಸೆ.9 ನಾಳೆಯಿಂದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ 2026

ಮಂಗಳವಾರದ ರಾಶಿ ಭವಿಷ್ಯ 08 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 08 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 07 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 07 ಸೆಪ್ಟೆಂಬರ್ 2026

ಭಾನುವಾರದ ರಾಶಿಭವಿಷ್ಯ 06 ಸೆಪ್ಟೆಂಬರ್ 2026

ಭಾನುವಾರದ ರಾಶಿಭವಿಷ್ಯ 06 ಸೆಪ್ಟೆಂಬರ್ 2026

ಶನಿವಾರದ ರಾಶಿ ಭವಿಷ್ಯ 05 ಸೆಪ್ಟೆಂಬರ್ 2026

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026
×