ಎತ್ತಿನ ಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ – ಅರ್ಜಿ ಆಹ್ವಾನ

ದಾವಣಗೆರೆ, ಜುಲೈ 29 : ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕಂಬಳ, ಎತ್ತಿನ ಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಆರ್ಥಿಕ ನೆರವನ್ನು ಒದಗಿಸಲಾಗುತ್ತಿದೆ.

ಪ್ರಸಕ್ತ ಆರ್ಥಿಕ ವರ್ಷದ ಬಜೆಟ್‌ನಲ್ಲಿ ಕಂಡಿಕೆ ಸಂಖ್ಯೆ 397ರ ಅನ್ವಯ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇವುಗಳನ್ನು ಆಯೋಜಿಸಲು ಮುಂದಾಗುವ 15 ಸಂಘ-ಸಂಸ್ಥೆಗಳಿಗೆ ತಲಾ ರೂ.2 ಲಕ್ಷಗಳಂತೆ ಅನುದಾನವನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಮೂಲಕ ಮಂಜೂರು ಮಾಡಲಾಗುವುದು.

Join Whatsapp Group NammaDavangere 04
Join Whatsapp Group NammaDavangere 05

ದಾವಣಗೆರೆ ಜಿಲ್ಲೆಯಲ್ಲಿ ಎತ್ತಿನ ಬಂಡಿ ಓಟವನ್ನು ಆಯೋಜಿಸಲು ಆಸಕ್ತಿ ಇರುವ ಸಂಘ-ಸಂಸ್ಥೆಗಳು ತಮ್ಮ ಪೂರ್ಣ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಆಗಸ್ಟ್ 2 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆಗೆ ಸಲ್ಲಿಸಬೇಕಾಗಿದೆ.

ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08192-237490ನ್ನು ಸಂಪರ್ಕಿಸಬಹುದು ಎಂದು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

ಬೋರ್ಡ್ ಗೇಮ್ಸ್: ಆಟಕ್ಕಿಂತ ಹೆಚ್ಚು ಜನರನ್ನು ಒಟ್ಟಿಗೆ ಸೇರಿಸುವ ಒಂದು ಆಕ್ಟಿವಿಟಿ

ನಾವು ಬೋರ್ಡ್ ಗೇಮ್ಸ್ ಎಂದಾಗ, ನಮ್ಮಲ್ಲಿ ಹಲವರಿಗೆ ಚಿಕ್ಕಂದಿನಲ್ಲಿ ಆಡುತ್ತಿದ್ದ ಚೆಸ್, ಕ್ಯಾರಂ, ಲುಡೋ ಅಥವಾ ಸ್ನೇಕ್ಸ್ ಅಂಡ್ ಲ್ಯಾಡರ್ಸ್ ನೆನಪಾಗಬಹುದು. ಆದರೆ ಇಂದಿನ ಬೋರ್ಡ್ ಗೇಮಿಂಗ್ ಇಷ್ಟಕ್ಕೇ ಸೀಮಿತವಾಗಿಲ್ಲ. ಇಂದು ಸ್ಟ್ರಾಟಜಿ, ಕ್ರಿಯೇಟಿವಿಟಿ,ಕಮ್ಯುನಿಕೇಶನ್, ಆಬ್ಸರ್ವೇಶನ್, ಪ್ರಾಬ್ಲಮ್-ಸಾಲ್ವಿಂಗ್, ಟೀಮ್‌ವರ್ಕ್ ಮತ್ತು ಮುಖ್ಯವಾಗಿ…

ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

ನಮ್ಮ ದಾವಣಗೆರೆ, ಸೆ.10: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 20 ರಂದು ಬಾಪೂಜಿ ಸ್ಕೂಲ್ ಆವರಣ, ಎಂ.ಸಿ.ಸಿ ಬಿ ಬ್ಲಾಕ್ ದಾವಣಗೆರೆ ಇಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹಿರಿಯ ನಾಗರಿಕರು ಸ್ಪರ್ಧೆಗಳಲ್ಲಿ ಭಾಗವಹಿಸಲು…

Leave a Reply

Your email address will not be published. Required fields are marked *

You Missed

ಸೋಮವಾರದ ರಾಶಿ ಭವಿಷ್ಯ 19 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 19 ಅಕ್ಟೋಬರ್ 2026

ಭಾನುವಾರದ ರಾಶಿ ಭವಿಷ್ಯ 18 ಅಕ್ಟೋಬರ್ 2026

ಶನಿವಾರದ ರಾಶಿ ಭವಿಷ್ಯ 17 ಅಕ್ಟೋಬರ್ 2026

ಶನಿವಾರದ ರಾಶಿ ಭವಿಷ್ಯ 17 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 16 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 16 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2026

ಬುಧವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2026

ಬುಧವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 12 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 12 ಅಕ್ಟೋಬರ್ 2026

ಭಾನುವಾರದ ರಾಶಿ ಭವಿಷ್ಯ 11 ಅಕ್ಟೋಬರ್ 2026

ಭಾನುವಾರದ ರಾಶಿ ಭವಿಷ್ಯ 11 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 09 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 09 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 08 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 08 ಅಕ್ಟೋಬರ್ 2026
×