ನಾಳೆ 21 ಆಗಸ್ಟ್ ದಾವಣಗೆರೆಯ ವಿವಿಧಢೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಆಗಸ್ಟ್ 20: ಬಿಳಿಚೋಡು ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಫೀಡರ್‍ಗಳ ಜಂಗಲ್ ಕಟಿಂಗ್ ಮತ್ತು ಫೀಡರ್‍ಗಳ ಕಾರ್ಯನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 21 ಮತ್ತು 22 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸೊಕ್ಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಎನ್‍ಜೆವೈ ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Join Whatsapp Group NammaDavangere 04
Join Whatsapp Group NammaDavangere 05

66/11 ಕೆ.ವಿ. ಕುಕ್ಕವಾಡ ಮತ್ತು ಶ್ಯಾಗಲೆ ವಿದ್ಯುತ್ ವಿತರಣಾ ಕೇಂದ್ರದÀಲ್ಲಿ ತುರ್ತು ಕಾರ್ಯ ನಿರ್ವಾಹಣೆ ಹಮ್ಮಿಕೊಂಡಿರುವುದರಿಂದ ಆಗಸ್ಟ್ 21 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Related Posts

ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026

ಈ ರಾಶಿಯವರಿಗೆ ದಂಪತಿ ಕಲಹಗಳು ಕೊನೆಗೊಳ್ಳುವುದು ಯಾವಾಗ?ಅಂತೂ ಇಂತೂ ಈ ರಾಶಿಯವರ ಕಂಕಣ ಬಲ ಕೂಡಿ ಬಂತು, ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026 ಸೂರ್ಯೋದಯ – 6:44 ಬೆ.ಸೂರ್ಯಾಸ್ತ – 6:15 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

ನವಂಬರ್ 18 ರಂದು ದಾವಣಗೆರೆಯ ವಿವಿಧಢೆ ವಿದ್ಯುತ್ ವ್ಯತ್ಯಯ

ನಮ್ಮ ದಾವಣಗೆರೆ ನ. 17: ಕಾಡಜ್ಜಿ ಮತ್ತು ಮೇಳ್ಳೆಕಟ್ಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನವಂಬರ್ 18 ರಂದು ಬೆಳಿಗ್ಗೆ 10 ರಿಂದ ಸಂಜೆ 5:30 ರವರೆಗೆ Join Whatsapp Group NammaDavangere…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×