ನಾಗಪುರ ದೀಕ್ಷಾ ಭೂಮಿಗೆ ತೆರಳುವ ಯಾತ್ರಾರ್ಥಿಗಳಿಗೆ ಸಾರಿಗೆ ಸೌಲಭ್ಯ

ದಾವಣಗೆರೆ, ಆ. 22 : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಈ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ “ದೀಕ್ಷಾ ಭೂಮಿ ಯಾತ್ರಾ” ವಿಶೇಷ ಬಸ್ಸು ಮತ್ತು ರೈಲು ಸೌಲಭ್ಯ ಕಲ್ಪಿಸಲಾಗುತ್ತಿದೆ.

Join Whatsapp Group NammaDavangere 04
Join Whatsapp Group NammaDavangere 05

ಇದಕ್ಕಾಗಿ ಯಾತ್ರಾರ್ಥಿಗಳು ಆನ್‍ಲೈನ್ ಮೂಲಕ ನೊಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ಇಲಾಖೆಯ ಅಧಿಕೃತ ವೆಬ್‍ಸೈಟ್‌ https://swd.karnataka.gov.in ಮೂಲಕ ಆಗಸ್ಟ್ 25ರಿಂದ ಸೆಪ್ಟೆಂಬರ್ 9ರವರೆಗೆ ನೊಂದಾಯಿಸಿಕೊಳ್ಳಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀ ನಾಗರಾಜ್ ತಿಳಿಸಿದ್ದಾರೆ.

ನೊಂದಾಯಿಸಿಕೊಂಡ ನಂತರ ಯಾತ್ರಾರ್ಥಿಗಳಿಗೆ ಇಲಾಖೆಯ ವತಿಯಿಂದ ನೀಡಲಾಗುವ ಸಾರಿಗೆ ವ್ಯವಸ್ಥೆಯ ಕುರಿತು ಮಾಹಿತಿ ನೀಡಲಾಗುವುದು.

Related Posts

ಗುರುಕುಲ ವಸತಿಯುತ ಶಾಲೆಯಲ್ಲಿ ಸಂಭ್ರಮದ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯವೇ ಭಾಗ್ಯ ಸಂದೇಶ

ನಮ್ಮ ದಾವಣಗೆರೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗುರುಕುಲ ವಸತಿಯುತ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ ಪ್ರಮುಖ…

ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026

ಈ ರಾಶಿಯವರಿಗೆ ದಂಪತಿ ಕಲಹಗಳು ಕೊನೆಗೊಳ್ಳುವುದು ಯಾವಾಗ?ಅಂತೂ ಇಂತೂ ಈ ರಾಶಿಯವರ ಕಂಕಣ ಬಲ ಕೂಡಿ ಬಂತು, ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026 ಸೂರ್ಯೋದಯ – 6:44 ಬೆ.ಸೂರ್ಯಾಸ್ತ – 6:15 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

Leave a Reply

Your email address will not be published. Required fields are marked *

You Missed

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026
×