ಸೆಪ್ಟೆಂಬರ್ 02 ರಂದು ದಾವಣಗೆರೆಯ ವಿವಿಧಢೆ ವಿದ್ಯುತ್ ವ್ಯತ್ಯಯ

ದಾವಣಗೆರೆ. ಸೆಪ್ಟೆಂಬರ್ 01: 66/11 ಕೆವಿ ಓಬಜ್ಜಿಹಳ್ಳಿ ಕೇಂದ್ರದಿಂದ ಹೊರಡುವ ವಿದ್ಯುತ್ ಮಾರ್ಗದಲ್ಲಿ ಮಾರ್ಗಮುಕ್ತತೆಯ ತುರ್ತು ಕಾಮಗಾರಿ ಇರುವುದರಿಂದ ಸೆ.2 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕಡ್ಲೆಬಾಳು, ಹೊಸಕಡ್ಲೆಬಾಳು, ಅರಸಾಪುರ, ತಳವಾರಹಟ್ಟಿ, ಮಾಗನಹಳ್ಳಿ, ಚಿಕ್ಕೋಬಜ್ಜಿಹಳ್ಳಿ, ದೊಡ್ಡೋಬಜ್ಜಿಹಳ್ಳಿ, ಬದಿಯಾನಾಯಕನ ತಾಂಡ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಹಾಗೂ ಐ.ಪಿ ಮಾರ್ಗಗಳಿಗೆ ಪಾಳಿಯ ಬದಲಾವಣೆ ಮಾಡಿ ಬೆಳಿಗ್ಗೆ 3 ರಿಂದ 10 ಗಂಟೆಯವರೆಗೆ ವಿದ್ಯುತ್ ಸಂಪರ್ಕವನ್ನು ನೀಡಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Join Whatsapp Group NammaDavangere 04
Join Whatsapp Group NammaDavangere 05

Related Posts

ಗುರುಕುಲ ವಸತಿಯುತ ಶಾಲೆಯಲ್ಲಿ ಸಂಭ್ರಮದ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯವೇ ಭಾಗ್ಯ ಸಂದೇಶ

ನಮ್ಮ ದಾವಣಗೆರೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗುರುಕುಲ ವಸತಿಯುತ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ ಪ್ರಮುಖ…

ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026

ಈ ರಾಶಿಯವರಿಗೆ ದಂಪತಿ ಕಲಹಗಳು ಕೊನೆಗೊಳ್ಳುವುದು ಯಾವಾಗ?ಅಂತೂ ಇಂತೂ ಈ ರಾಶಿಯವರ ಕಂಕಣ ಬಲ ಕೂಡಿ ಬಂತು, ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026 ಸೂರ್ಯೋದಯ – 6:44 ಬೆ.ಸೂರ್ಯಾಸ್ತ – 6:15 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

Leave a Reply

Your email address will not be published. Required fields are marked *

You Missed

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026
×