ಡೊನಾಲ್ಡ್‌ ಟ್ರಂಪ್ ಮೇಲೆ ಮಾರಣಾಂತಿಕ ಗುಂಡಿನ ದಾಳಿ..!

ಅಮೆರಿಕದಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಅಪರಿಚಿತ ವ್ಯಕ್ತಿ ಮಾರಣಾಂತಿಕ ಗುಂಡಿನ ದಾಳಿ ನಡೆಸಿದ್ದಾನೆ. ಅಮೆರಿಕದ ಮಾಧ್ಯಮ ವರದಿಗಳ ಪ್ರಕಾರ, ಡೊನಾಲ್ಡ್ ಟ್ರಂಪ್ ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅವರು ಮಾತನಾಡುತ್ತಿದ್ದಾಗ ಏಕಾಏಕಿ ದುಷ್ಕರ್ಮಿಗಳು ಡೊನಾಲ್ಡ್‌ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು ಒಂದರ ಹಿಂದೆ ಒಂದರಂತೆ ಹಲವು ಸುತ್ತು ಗುಂಡು ಹಾರಿಸಿದ್ದು, ರಹಸ್ಯ ಸೇವಾ ತಂಡ ಕೂಡಲೇ ಅವರನ್ನು ಸ್ಥಳದಿಂದ ಹೊರಗೆ ಕರೆದೊಯ್ದರು.

ಶೀಘ್ರವಾಗಿ ಚೇತರಿಸಿಕೊಳ್ಳಲು ಜೋ ಬಿಡೆನ್ ಪ್ರಾರ್ಥನೆ: ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಗುಂಡಿನ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕಾ ಅಧ್ಯಕ್ಷ ಜೋ ಬಿಡೆನ್, ‘ಪೆನ್ಸಿಲ್ವೇನಿಯಾದಲ್ಲಿ ಡೊನಾಲ್ಡ್ ಟ್ರಂಪ್ ಅವರ ರ್ಯಾಲಿಯಲ್ಲಿ ನಾನು ಗುಂಡಿನ ದಾಳಿಯ ಬಗ್ಗೆ ತಿಳಿದುಕೊಂಡಿದ್ದೇನೆ. ಅವರು ಸುರಕ್ಷಿತವಾಗಿದ್ದಾರೆ ಎಂದು ಕೇಳಲು ನಾನು ಕೃತಜ್ಞನಾಗಿದ್ದೇನೆ. ನಾನು ಅವರೊಂದಿಗೆ ಮತ್ತು ಅವರ ಕುಟುಂಬ ಮತ್ತು ರ್ಯಾಲಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರ ಜೊತೆಗಿದ್ದೇನೆ’ ಎಂದು ಯುಎಸ್ ಅಧ್ಯಕ್ಷ ಜೋ ಬಿಡನ್ ಹೇಳಿದ್ದಾರೆ.

ಅಮೆರಿಕದಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಗುಂಡಿನ ದಾಳಿಯ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ಯವರು ಈ ದಾಳಿಯನ್ನು ತೀರ್ವವಾಗಿ ಖಂಡಿಸಿದ್ದಾರೆ.

Related Posts

ಐಫೋನ್ ಗಾಗಿ ಜೀವವನ್ನೇ ಕಳೆದುಕೊಂಡ ಕುಟುಂಬ – ಇದು ಕೇವಲ ಸುದ್ದಿಯಲ್ಲ, ಎಚ್ಚರಿಕೆಯ ಗಂಟೆ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಸುದ್ದಿ ಎಲ್ಲರ ಮನಸ್ಸನ್ನು ಕಲಕುವಂತಿದೆ. “ಐಫೋನ್ ಕೊಡಿಸಲಿಲ್ಲ ಎಂದು ಯುವಕ ಸಾವಿಗೆ ಶರಣು, ಮಗನನ್ನು ರಕ್ಷಿಸಲು ಹೋಗಿ ತಂದೆ-ತಾಯಿಯೂ ಬಲಿ” ಎಂಬ ಶೀರ್ಷಿಕೆ ಕೇಳಿದರೆ ಯಾರಿಗಾದರೂ ಆಘಾತವಾಗುತ್ತದೆ.ಒಂದು ಮೊಬೈಲ್ ಫೋನ್ಗಾಗಿ ಇಡೀ ಕುಟುಂಬವೇ…

ಬಾಲ್ಯ ವಿವಾಹ ನಿಷೇಧ ಕುರಿತ ಚಿಂತನಾ-ಮಂಥನ ಕಾರ್ಯಗಾರ

ನಮ್ಮ ದಾವಣಗೆರೆ ಆ.22: ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಅಧಿಕಾರಿಗಳು ಅವಿರತವಾಗಿ ಶ್ರಮಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ…

Leave a Reply

Your email address will not be published. Required fields are marked *

You Missed

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಬುಧವಾರದ ರಾಶಿ ಭವಿಷ್ಯ 26 ಆಗಸ್ಟ್ 2026

ಬುಧವಾರದ ರಾಶಿ ಭವಿಷ್ಯ 26 ಆಗಸ್ಟ್ 2026
×