ಮಹಿಳೆಯರಿಗೆ ಉಚಿತ ಬಸ್ ಯೋಜನೆಯಿಂದ ₹295 ಕೋಟಿ ನಷ್ಟ ದಲ್ಲಿರುವ ಕೆಎಸ್‌ಆರ್‌ಟಿಸಿ.

ಮಹಿಳೆಯರಿಗೆ ಉಚಿತ ಬಸ್ ಯೋಜನೆಯಾದ ಶಕ್ತಿ ಯೋಜನೆಯಿಂದ ಇಲಾಖೆಗೆ ನಷ್ಟವಾಗುತ್ತಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಪ್ರಯಾಣ ದರದಲ್ಲಿ 15-20% ಹೆಚ್ಚಳಕ್ಕೆ ಪ್ರಸ್ತಾಪಿಸಿದೆ. ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ಈ ಕ್ರಮಕ್ಕೆ ಒಪ್ಪಿಗೆ ನೀಡಬೇಕಿದೆ.

ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್‌ಆರ್‌ ಶ್ರೀನಿವಾಸ್‌ ಮಾತನಾಡಿ, ಟಿಕೆಟ್‌ ದರ ಏರಿಕೆ ಅನಿವಾರ್ಯ. ಎರಡು ದಿನಗಳ ಹಿಂದೆ ಸಭೆ ನಡೆಸಿ, ಬಸ್ ಪ್ರಯಾಣ ದರದಲ್ಲಿ ಶೇ.15-20ರಷ್ಟು ಹೆಚ್ಚಳಕ್ಕೆ ಪ್ರಸ್ತಾವನೆ ಕಳುಹಿಸಲು ನಿರ್ಧರಿಸಿದ್ದೇವೆ. ಶಕ್ತಿ ಯೋಜನೆ ಜಾರಿಗೊಳಿಸಿ ಭಾರೀ ನಷ್ಟ ಅನುಭವಿಸುತ್ತಿರುವ ಕೆಎಸ್‌ಆರ್‌ಟಿಸಿ ಉಳಿವಿಗಾಗಿ ಈ ಏರಿಕೆ ಅಗತ್ಯವಿದೆ.

ಕಳೆದ ಮೂರು ತಿಂಗಳಲ್ಲಿ ಕೆಎಸ್‌ಆರ್‌ಟಿಸಿ ₹295 ಕೋಟಿ ನಷ್ಟ ಅನುಭವಿಸಿದೆ ಎಂದು ಅವರು ತಿಳಿಸಿದರು. “ಇಂಧನ ಮತ್ತು ಇತರ ಆಟೋಮೊಬೈಲ್ ಬಿಡಿಭಾಗಗಳ ಬೆಲೆಗಳು ಗಣನೀಯವಾಗಿ ಏರಿಕೆ ಯಾಗಿವೆ. ಕೆಎಸ್‌ಆರ್‌ಟಿಸಿ ನೌಕರರ ವೇತನವನ್ನು 2020 ರಿಂದ ಪರಿಷ್ಕರಿಸಲಾಗಿಲ್ಲ. ಕಳೆದ ಮೂರು ತಿಂಗಳಲ್ಲಿ ನಿಗಮವು ₹ 295 ಕೋಟಿ ನಷ್ಟವನ್ನು ಎದುರಿಸಿದೆ ಎಂದು ಶ್ರೀನಿವಾಸ್ ಹೇಳಿದ್ದಾರೆ.

Related Posts

ಐಫೋನ್ ಗಾಗಿ ಜೀವವನ್ನೇ ಕಳೆದುಕೊಂಡ ಕುಟುಂಬ – ಇದು ಕೇವಲ ಸುದ್ದಿಯಲ್ಲ, ಎಚ್ಚರಿಕೆಯ ಗಂಟೆ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಸುದ್ದಿ ಎಲ್ಲರ ಮನಸ್ಸನ್ನು ಕಲಕುವಂತಿದೆ. “ಐಫೋನ್ ಕೊಡಿಸಲಿಲ್ಲ ಎಂದು ಯುವಕ ಸಾವಿಗೆ ಶರಣು, ಮಗನನ್ನು ರಕ್ಷಿಸಲು ಹೋಗಿ ತಂದೆ-ತಾಯಿಯೂ ಬಲಿ” ಎಂಬ ಶೀರ್ಷಿಕೆ ಕೇಳಿದರೆ ಯಾರಿಗಾದರೂ ಆಘಾತವಾಗುತ್ತದೆ.ಒಂದು ಮೊಬೈಲ್ ಫೋನ್ಗಾಗಿ ಇಡೀ ಕುಟುಂಬವೇ…

ಸ್ವದೇಶೀ ಬಳಿಸಿ – ದೇಶ ಉಳಿಸಿ

“ಸ್ವದೇಶೀ” ಎಂಬ ಪದವು ಕೇವಲ ಉತ್ಪನ್ನ ಅಥವಾ ವಸ್ತುವಿನ ಆಯ್ಕೆ ಅಲ್ಲ, ಅದು ನಮ್ಮ ರಾಷ್ಟ್ರಭಕ್ತಿಯ ಪ್ರತಿಬಿಂಬ, ದೇಶದ ಅಭಿವೃದ್ಧಿಗೆ ಕೊಡುವ ಒಂದು ಅಮೂಲ್ಯ ಕೊಡುಗೆ. “ಸ್ವದೇಶೀ” ಎಂದರೆ ಅದರಲ್ಲಿ ಸ್ವಾವಲಂಬನೆ, ಆತ್ಮಗೌರವ, ಆರ್ಥಿಕ ಶಕ್ತಿ ಮತ್ತು ರಾಷ್ಟ್ರೀಯ ಏಕತೆಯ ತತ್ವ…

Leave a Reply

Your email address will not be published. Required fields are marked *

You Missed

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026
×