ಆಧುನಿಕ ಹೈನುಗಾರಿಕೆ ಚಟುವಟಿಕೆಗಳ ತರಬೇತಿ ಕಾರ್ಯಕ್ರಮ.

ನಮ್ಮ ದಾವಣಗೆರೆ ಜು.18: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆ ಅರುಣ ಚಿತ್ರ ಮಂದಿರ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜು.18 ಹಾಗೂ 19 ರಂದು ರೈತರಿಗೆ ಆಧುನಿಕ ಹೈನುಗಾರಿಕೆ ಚಟುವಟಿಕೆಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೊತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

  • Related Posts

    ನಾಯಿಗಳ ಹೆಚ್ಚಳಕ್ಕೆ ಕಡಿವಾಣ ಹಾಕಲು ಸಂತಾನಹರಣ ಚಿಕತ್ಸೆ ಕೈಗೊಳ್ಳಲು ಸೂಚನೆ

    ನಮ್ಮ ದಾವಣಗೆರೆ ಸೆ.10: ನಾಯಿಗಳು ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ಮಾಡುವುದನ್ನು ಕಾಣಲಾಗಿದೆ. ಇದರ ನಿಯಂತ್ರಣಕ್ಕಾಗಿ ನಾಯಿಗಳು ಹೆಚ್ಚಾಗದಂತೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರು. ಬುಧವಾರ(ಸೆ.10) ರಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗದಲ್ಲಿ…

    ಗ್ರಾಹಕರ ವಿಶ್ವಾಸಕ್ಕೆ ಹೆಸರಾಗಿರುವ ‘ರತನ್ ಗೋಲ್ಡ್’ – ನಿಮ್ಮ ಚಿನ್ನವನ್ನು ಒಳ್ಳೆ ಬೆಲೆಗೆ ಖರೀದಿಸಲಾಗುತ್ತದೆ.

    ಭಾರತದಲ್ಲಿ ಚಿನ್ನ ಎಂದರೆ ಅದು ಕೇವಲ ಒಂದು ಲೋಹವಲ್ಲ, ಅದು ಸಂಸ್ಕೃತಿ, ಸಂಪ್ರದಾಯ, ಭದ್ರತೆ ಮತ್ತು ಬದುಕಿನ ಆಧಾರವೆಂದು ಕಾಣಲಾಗುತ್ತದೆ. ಆದರೆ ತುರ್ತು ಅವಶ್ಯಕತೆಯಲ್ಲಿ ಚಿನ್ನವನ್ನು ಮಾರಾಟ ಮಾಡಬೇಕಾದಾಗ, ಅನೇಕರು ವಂಚನೆಗೆ ಗುರಿಯಾಗಿರುವುದನ್ನು ನಾವು ಕಂಡಿದ್ದೇವೆ. ಜನರಿಗೆ ನ್ಯಾಯಯುತ ಬೆಲೆ ದೊರೆಯದೇ…

    Leave a Reply

    Your email address will not be published. Required fields are marked *

    You Missed

    ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

    ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

    ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

    ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

    ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

    ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

    ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

    ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

    ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

    ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

    ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

    ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

    ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

    ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

    ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

    ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

    ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

    ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

    ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
    ×