ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹವಾಲ್ದಾರ್ ಹುದ್ದೆಗೆ ಅರ್ಜಿ ಆಹ್ವಾನ

ನಮ್ಮ ದಾವಣಗೆರೆ ಜು.18: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಬಹು ಕಾರ್ಯಕಮ (ತಾಂತ್ರಿಕೇತರ) ಸಿಬ್ಬಂದಿ (ಮಲ್ಟಿ ಟಾಸ್ಕಿಂಗ್ ಸ್ಟಾಫ್(ಎಂ.ಟಿ.ಎಸ್) ಮತ್ತು ಹವಾಲ್ದಾರ್ (ಸಿ ಬಿ ಐ ಸಿ ಮತ್ತು ಸಿ ಬಿ ಎನ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆ ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ ಸಿ.ಬಿ.ಎನ್‍ನಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 25 ವರ್ಷಗಳು. ಸಿ.ಬಿ.ಐ.ಸಿನಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 27 ವರ್ಷಗಳು. ಎಸ್ಸಿ, ಎಸ್ಟಿ, ಒ.ಬಿ.ಸಿ, ಇ.ಎಸ್.ಎಮ್ ಅಭ್ಯರ್ಥಿಗಳಿಗೆ ನಿಯಾಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಆಸಕ್ತ ಅಭ್ಯರ್ಥಿಗಳು ವೆಬೆಸೈಟ್ https://ssc.gov.in ಅಥವಾ https://ssckkr.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 080-25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ : 08192-259446 ಇಲ್ಲಿಗೆ ಸಂಪರ್ಕಿಸಬಹುದಾಗಿದೆ. ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ರವೀಂದ್ರ ಡಿ ತಿಳಿಸಿದ್ದಾರೆ.

Related Posts

ನಾಯಿಗಳ ಹೆಚ್ಚಳಕ್ಕೆ ಕಡಿವಾಣ ಹಾಕಲು ಸಂತಾನಹರಣ ಚಿಕತ್ಸೆ ಕೈಗೊಳ್ಳಲು ಸೂಚನೆ

ನಮ್ಮ ದಾವಣಗೆರೆ ಸೆ.10: ನಾಯಿಗಳು ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ಮಾಡುವುದನ್ನು ಕಾಣಲಾಗಿದೆ. ಇದರ ನಿಯಂತ್ರಣಕ್ಕಾಗಿ ನಾಯಿಗಳು ಹೆಚ್ಚಾಗದಂತೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರು. ಬುಧವಾರ(ಸೆ.10) ರಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗದಲ್ಲಿ…

ಗ್ರಾಹಕರ ವಿಶ್ವಾಸಕ್ಕೆ ಹೆಸರಾಗಿರುವ ‘ರತನ್ ಗೋಲ್ಡ್’ – ನಿಮ್ಮ ಚಿನ್ನವನ್ನು ಒಳ್ಳೆ ಬೆಲೆಗೆ ಖರೀದಿಸಲಾಗುತ್ತದೆ.

ಭಾರತದಲ್ಲಿ ಚಿನ್ನ ಎಂದರೆ ಅದು ಕೇವಲ ಒಂದು ಲೋಹವಲ್ಲ, ಅದು ಸಂಸ್ಕೃತಿ, ಸಂಪ್ರದಾಯ, ಭದ್ರತೆ ಮತ್ತು ಬದುಕಿನ ಆಧಾರವೆಂದು ಕಾಣಲಾಗುತ್ತದೆ. ಆದರೆ ತುರ್ತು ಅವಶ್ಯಕತೆಯಲ್ಲಿ ಚಿನ್ನವನ್ನು ಮಾರಾಟ ಮಾಡಬೇಕಾದಾಗ, ಅನೇಕರು ವಂಚನೆಗೆ ಗುರಿಯಾಗಿರುವುದನ್ನು ನಾವು ಕಂಡಿದ್ದೇವೆ. ಜನರಿಗೆ ನ್ಯಾಯಯುತ ಬೆಲೆ ದೊರೆಯದೇ…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×