ನಮ್ಮ ದಾವಣಗೆರೆ, ಸೆ.10: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 20 ರಂದು ಬಾಪೂಜಿ ಸ್ಕೂಲ್ ಆವರಣ, ಎಂ.ಸಿ.ಸಿ ಬಿ ಬ್ಲಾಕ್ ದಾವಣಗೆರೆ ಇಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಹಿರಿಯ ನಾಗರಿಕರು ಸ್ಪರ್ಧೆಗಳಲ್ಲಿ ಭಾಗವಹಿಸಲು ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಣಿ ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದಾ.ಜಿ.ಹಿ.ನಾ.ಸಂಘದ ಅಧ್ಯಕ್ಷರು ಹಾಗೂ ರಾಜ್ಯ ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷರಾದ ಎಸ್.ಗುರುಮೂರ್ತಿ ಮೊ.ಸಂ: 6364282359, ಲಕ್ಷ್ಮೀ ಮೊ.ಸಂ: 7483968224, ತಿಪ್ಪೇಶ್ ಮೊ.ಸಂ: 9148672498 ನ್ನು ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ರಶ್ಮಿ .ಎ. ಎಸ್ ತಿಳಿಸಿದ್ದಾರೆ.






