ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಮೊಬೈಲ್ ಆಪ್ ಮೂಲಕ ಮನೆ ಮನೆ ಸಮೀಕ್ಷೆ ಕಾರ್ಯ

ನಮ್ಮ ದಾವಣಗೆರೆ ಜು. 21: ದಾವಣಗೆರೆ ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಬರುವ 45 ವಾರ್ಡ್‍ಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಮೊಬೈಲ್ ಆಪ್ ಮೂಲಕ ಮನೆ ಮನೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದೆ.

6 ರಿಂದ 18 ವರ್ಷದ ಪ್ರತಿ ಮಗು 8 ವರ್ಷಗಳ ಶಾಲಾ ಶಿಕ್ಷಣವನ್ನು ಪಡೆಯುತ್ತಿರುವುದು ಮೂಲಭೂತ ಹಕ್ಕು ಆಗಿರುತ್ತದೆ. ಹಾಗೂ ಮಕ್ಕಳ ಉಚಿತ ಶಿಕ್ಷಣ ಹಕ್ಕು ಮಕ್ಕಳ ದಾಖಲಾತಿ ಹಾಗೂ ಹಾಜರಾತಿಗೆ ಸಂಬಂಧಿಸಿದಂತೆ ಈ ಸಂಬಂಧ ಪಾಲಿಕೆಯ 45 ವಾರ್ಡ್‍ಗಳ ವ್ಯಾಪ್ತಿಯಲ್ಲಿ ಜುಲೈ 22 ರಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಮನೆ ಮನೆಗೆ ತೆರಳಿ ಸರ್ವೆ ಕಾರ್ಯವನ್ನು ಮೊಬೈಲ್ ಆಪ್ ಮೂಲಕ ಸ್ವ-ಸಹಾಯ ಸಂಘದ ಸದಸ್ಯರುಗಳು ಕೈಗೊಳ್ಳುತ್ತಾರೆ. ಮೊಬೈಲ್ ಆಪ್ ಗೆ ಸಂಬಂಧಿಸಿದಂತೆ ಕೇಳುವ ಪೂರ್ಣ ಮಾಹಿತಿಯನ್ನು ಕೊಡುವುದರೊಂದಿಗೆ ಸರ್ವೆ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

Related Posts

ಸ್ವದೇಶೀ ಬಳಿಸಿ – ದೇಶ ಉಳಿಸಿ

“ಸ್ವದೇಶೀ” ಎಂಬ ಪದವು ಕೇವಲ ಉತ್ಪನ್ನ ಅಥವಾ ವಸ್ತುವಿನ ಆಯ್ಕೆ ಅಲ್ಲ, ಅದು ನಮ್ಮ ರಾಷ್ಟ್ರಭಕ್ತಿಯ ಪ್ರತಿಬಿಂಬ, ದೇಶದ ಅಭಿವೃದ್ಧಿಗೆ ಕೊಡುವ ಒಂದು ಅಮೂಲ್ಯ ಕೊಡುಗೆ. “ಸ್ವದೇಶೀ” ಎಂದರೆ ಅದರಲ್ಲಿ ಸ್ವಾವಲಂಬನೆ, ಆತ್ಮಗೌರವ, ಆರ್ಥಿಕ ಶಕ್ತಿ ಮತ್ತು ರಾಷ್ಟ್ರೀಯ ಏಕತೆಯ ತತ್ವ…

ರಿಲಯನ್ಸ್ ಫೌಂಡೇಷನ್‌ ನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; 5100 ವಿದ್ಯಾರ್ಥಿಗಳಿಗೆ ಅವಕಾಶ

ರಿಲಯನ್ಸ್ ಫೌಂಡೇಷನ್‌ನ ವಾರ್ಷಿಕ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳು ಮತ್ತೊಮ್ಮೆ ತೆರೆದಿವೆ. 2025-26ರ ಶೈಕ್ಷಣಿಕ ವರ್ಷಕ್ಕೆ ರಿಲಯನ್ಸ್ ಫೌಂಡೇಷನ್ 5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸುತ್ತದೆ. ಪ್ರಥಮ ವರ್ಷದ ಪೂರ್ಣಾವಧಿ ಪದವಿ ಮತ್ತು ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಭಾರತದಲ್ಲಿ ಉನ್ನತ…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×