ಮದುವೆ ಮಾತುಕತೆಗೆ ಯಾರು ಬರುತ್ತಿಲ್ಲವೇ? ಜ್ಯೋತಿಷ್ಯಶಾಸ್ತ್ರ ಏನು ತಿಳಿಸುತ್ತದೆ? ಇಲ್ಲಿದೆ ತಮಗೆ ಮಾಹಿತಿ…

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು.
ನಿಮ್ಮ ಕುಂಡಲಿಯಲ್ಲಿ 2 ನೇ ಮನೆ ,7 ನೇ ಮನೆ 11ನೇ ಮನೆ ಗ್ರಹಗಳೊಂದಿಗೆ ಶುಭಗ್ರಹಗಳಿದ್ದರೆ ತುಂಬಾ ಒಳ್ಳೆಯದು ಫಲ ನಿರೀಕ್ಷಣೆ ಮಾಡುವಿರಿ.

ನಿಮ್ಮ ಲಗ್ನ ಕುಂಡಲಿದಲ್ಲಿ ಈ ಕೆಳಗಿನಂತೆ ಲಕ್ಷಣಗಳು ಕಂಡರೆ,

7ನೇ ಮನೆಯಲ್ಲಿ ಚಂದ್ರ ಇದ್ದರೆ, ದಾಂಪತ್ಯ ಜೀವನ ತೃಪ್ತಿ ದಾಯಕ.

7ನೇ ಮನೆಯಲ್ಲಿ ಬುಧ ಇದ್ದರೆ ದಾಂಪತ್ಯ ಜೀವನ ಸುಖಮಯ.

7ನೇ ಮನೆಯಲ್ಲಿ ಗುರು ಇದ್ದರೆ ಒಳ್ಳೆಯ ನಡತೆ ಹೆಂಡತಿ ಸಿಗುತ್ತಾಳೆ.

Related Posts

ಗುರುವಾರದ ರಾಶಿ ಭವಿಷ್ಯ 29 ಅಕ್ಟೋಬರ್ 2026

ಈ ರಾಶಿಯವರಿಗೆ ಕಂಪನಿ ವತಿಯಿಂದ ವಿದೇಶ ಪ್ರವಾಸ ಯೋಗ ಕೂಡಿ ಬರಲಿದೆ, ಈ ರಾಶಿಯವರ ಜೊತೆ ನೀವು ಮದುವೆಯಾದರೆ ನಿಮ್ಮಂತ ಅದೃಷ್ಟಶಾಲಿ ಯಾರು ಇಲ್ಲ! ಗುರುವಾರದ ರಾಶಿ ಭವಿಷ್ಯ 29 ಅಕ್ಟೋಬರ್ 2026 ಸೂರ್ಯೋದಯ – 6:17 ಬೆ. ಸೂರ್ಯಾಸ್ತ –…

ಬುಧವಾರದ ರಾಶಿ ಭವಿಷ್ಯ 28 ಅಕ್ಟೋಬರ್ 2026

ಈ ರಾಶಿಯವರ ವ್ಯಾಪಾರ ಉತ್ತಮವಾಗಿರುವುದರಿಂದ ಇನ್ನು ಬೇರೆ ಸ್ಥಳದಲ್ಲಿ ಹೊಸ ವ್ಯಾಪಾರ ಪ್ರಾರಂಭ, ಈ ರಾಶಿಯವರ ಮದುವೆ ವಿಳಂಬವೇಕೆ? ಬುಧವಾರದ ರಾಶಿ ಭವಿಷ್ಯ 28 ಅಕ್ಟೋಬರ್ 2026 ಸೂರ್ಯೋದಯ – 6:16 ಬೆ.ಸೂರ್ಯಾಸ್ತ – 5:43 ಸಂಜೆ ಶಾಲಿವಾಹನ ಶಕೆ -1948ಸಂವತ್-2082ಪರಾಭವ…

Leave a Reply

Your email address will not be published. Required fields are marked *

You Missed

ಗುರುವಾರದ ರಾಶಿ ಭವಿಷ್ಯ 29 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 29 ಅಕ್ಟೋಬರ್ 2026

ಬುಧವಾರದ ರಾಶಿ ಭವಿಷ್ಯ 28 ಅಕ್ಟೋಬರ್ 2026

ಬುಧವಾರದ ರಾಶಿ ಭವಿಷ್ಯ 28 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 26 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 26 ಅಕ್ಟೋಬರ್ 2026

ಭಾನುವಾರದ ರಾಶಿ ಭವಿಷ್ಯ 25 ಅಕ್ಟೋಬರ್ 2026

ಭಾನುವಾರದ ರಾಶಿ ಭವಿಷ್ಯ 25 ಅಕ್ಟೋಬರ್ 2026

ಶನಿವಾರದ ರಾಶಿ ಭವಿಷ್ಯ 24 ಅಕ್ಟೋಬರ್ 2026

ಶನಿವಾರದ ರಾಶಿ ಭವಿಷ್ಯ 24 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 23 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 23 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 22 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 22 ಅಕ್ಟೋಬರ್ 2026

ಬುಧವಾರದ ರಾಶಿ ಭವಿಷ್ಯ 21 ಅಕ್ಟೋಬರ್ 2026

ಬುಧವಾರದ ರಾಶಿ ಭವಿಷ್ಯ 21 ಅಕ್ಟೋಬರ್ 2026

ಮಂಗಳವಾರದ ರಾಶಿ ಭವಿಷ್ಯ 20 ಅಕ್ಟೋಬರ್ 2026

ಮಂಗಳವಾರದ ರಾಶಿ ಭವಿಷ್ಯ 20 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 19 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 19 ಅಕ್ಟೋಬರ್ 2026
×