ಇಂದು ಹಿಂದೂ ಮಹಾಗಣಪತಿ ಧ್ವಜಸ್ತಂಭ ಪೂಜೆ ನೆರವೇರಿತು.

ನಮ್ಮ ದಾವಣಗೆರೆ ಜು. 28: ದಾವಣಗೆರೆ ನಗರದ ಹೈಸ್ಕೂಲ್ ಮೈದಾನಲ್ಲಿ ಸಾರ್ವಜನಿಕ ಹಿಂದೂ ಮಹಾಗಣಪತಿ ಟ್ರಸ್ಟ್ ವತಿಯಿಂದ ಹಿಂದೂ ಮಹಾಗಣಪತಿ ಧ್ವಜ ಸ್ತಂಭದ ಪೂಜೆ ಸಲ್ಲಿಸಲಾಯಿತು. ಈ ಭಾರಿ ವಾರಣಾಸಿಯ ಶ್ರೀಕಾಶಿ ವಿಶ್ವನಾಥ ದೇವಸ್ಥಾನ ಮಾದರಿಯ ಮಹಾ ಮಂಟಪ ನಿರ್ಮಿಸಲು ಉದ್ದೇಶಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಂಸದರು, ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು, ಹಿಂದೂಪರ ಸಂಘಟನೆಗಳು, ಸಾರ್ವಜನಿಕ ಹಿಂದೂ ಮಹಾ ಗಣಪತಿ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಜೊಳ್ಳೇ ಗುರು, ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು.

Related Posts

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಈ ರಾಶಿಯವರಿಗೆ ಉದ್ಯೋಗದಲ್ಲಿ ಪದೇ ಪದೇ ತುಂಬಾ ಕಿರುಕುಳ,ಈ ರಾಶಿಯವರಿಗೆ ದಾಂಪತ್ಯದಲ್ಲಿ ಮನ:ಶಾಂತಿ ಇಲ್ಲ, ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026 ಸೂರ್ಯೋದಯ – 6:06 ಬೆ.ಸೂರ್ಯಾಸ್ತ – 6:24 ಸಂಜೆ ಶಾಲಿವಾಹನ ಶಕೆ -1948ಸಂವತ್-2082ಪರಾಭವ ನಾಮ ಸಂವತ್ಸರ, ದಕ್ಷಿಣ…

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯ ದಂಪತಿಗಳಿಗೆ ಸಂತಾನ ಭಾಗ್ಯ,ಈ ರಾಶಿಯವರಿಗೆ ಉದ್ಯೋಗ ಸಿಗಲಿದೆ, ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026 ಸೂರ್ಯೋದಯ – 6:06 ಬೆ.ಸೂರ್ಯಾಸ್ತ – 6:24 ಸಂಜೆ ಶಾಲಿವಾಹನ ಶಕೆ -1948ಸಂವತ್-2082ಪರಾಭವ ನಾಮ ಸಂವತ್ಸರ, ದಕ್ಷಿಣ…

Leave a Reply

Your email address will not be published. Required fields are marked *

You Missed

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026
×