ಮೂಲಾ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಅದರ ಮಾಹಿತಿ…

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಜನನ ಹಾಗೂ ಮರಣ ದೈವಾನುಗ್ರಹ ಹಾಗೆಯೇ ಮೂಲ ನಕ್ಷತ್ರದಲ್ಲಿ ಹೆಣ್ಣಾಗಲಿ ಗಂಡಾಗಲಿ ಜನನವಾದರೆ ಅವರವರ ಶಕ್ತಿ ಅನುಸಾರವಾಗಿ ದೋಷ ನಿವಾರಣೆ ಪೂಜಾ ಮಾಡಿಸಿಕೊಳ್ಳಬೇಕು. ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ದೋಷ ಅಂಟುವುದು ಎಂಬುದರ ಬಗ್ಗೆ ಮಾಹಿತಿ ನೋಡೋಣ.
(1) ಮೂಲ ನಕ್ಷತ್ರದಲ್ಲಿ ಜನಿಸಿದರೆ ತಂದೆಗೆ ಸಮಸ್ಯೆಗೆ ಒಳಗಾಗುವ ಸಂಭವ.
(2) ಮೂಲಾ ನಕ್ಷತ್ರದಲ್ಲಿ 4ನೇ ಚರಣದಲ್ಲಿ ಜನಿಸಿದರೆ ಯಾವುದೇ ದೋಷ ಇರುವುದಿಲ್ಲ.

ಇದಕ್ಕಾಗಿ ಹಸು ಹಾಗೂ ಪುರೋಹಿತರನ್ನು ಕರೆದು ಪೂಜೆ ಸಲ್ಲಿಸಿ ಪುರೋಹಿತರಿಗೆ ನವಧಾನ್ಯ ,ವಸ್ತ್ರ ದಾನ ಮಾಡಬೇಕು. ಅದರ ಜೊತೆಗೆ ಹಸುವಿನ ಪೂಜೆ ಮಾಡಬೇಕು ಇದರಿಂದ ಮುಕ್ತಿ.

ಆರ್ಥಿಕವಾಗಿ ಉಳ್ಳವರು ನಕ್ಷತ್ರ ಹೋಮ ಶಾಂತಿ ಮಾಡಬಹುದು.

ಆರ್ಥಿಕಸ್ಥಿತಿ ಉತ್ತಮವಾಗಿದ್ದರೆ ಗೋದಾನ ಮಾಡಬಹುದು. ನನ್ನದನ್ನು ಮಾಡಬಹುದು.

ವಿವಾಹ ಕಾರ್ಯಕ್ಕೆ ಮೂಲ ನಕ್ಷತ್ರ ಅಡ್ಡಿಯೆ?

ಹೌದು ಮದುವೆ ವಿಳಂಬವಾಗುವ ಸಾಧ್ಯತೆ ಇರುತ್ತದೆ, ಅದಕ್ಕಾಗಿ ತಾವು ಸದಾ ಪೂಜೆ-ಪುನಸ್ಕಾರ ಅನ್ನದಾನ ಮಾಡಿ ಮುಕ್ತಿ ಹೊಂದಿರಿ ಇದಕ್ಕಾಗಿ
ಸಂಬಂಧಿಸಿದಂತೆ ತೊಂದರೆಗಳು ಆಗುತ್ತಿದ್ದಲ್ಲಿ ಈ ಮಂತ್ರ ಪಠಿಸಿರಿ. “ಓಂ ಹ್ರೀಂ ಸ್ವಯಂವರಪಾರ್ವತಿ ಜಪಯೋಗಿನಿ ಯೋಗಿನಿ ಯೋಗೇಶ್ವರಿ ಯೋಗೇಶ್ವರಿ ಯೋಗ ಭಯಂಕರಿ ಸಕಲ ಸ್ಥಾವರಸ್ಯ ಜಂಗಮ ಮುಖ ಹೃದಯಂ ಮಮ ವಶಂ ಆಕರ್ಷಯ ಆಕರ್ಷಯ” ಈ ಮಂತ್ರವನ್ನು ನಿತ್ಯ ಜಪ ಮಾಡಿದರೆ ಎಷ್ಟು ದೊಡ್ಡ ಸಮಸ್ಯೆ ಇದ್ದರೂ ನಿವಾರಣೆ ಆಗುತ್ತದೆ. ಶೀಘ್ರ ವಿವಾಹ ಆಗುತ್ತದೆ.

ಸೋಮಶೇಖರ್ ಪಂಡಿತರುB.Sc
ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

Related Posts

ಭಾನುವಾರದ ರಾಶಿ ಭವಿಷ್ಯ 13 ಸೆಪ್ಟೆಂಬರ್ 2026

ಈ ರಾಶಿಯವರ ವೈವಾಹಿಕ ಜೀವನದಲ್ಲಿ ಪರಸ್ಪರ ಹೊಂದಾಣಿಕೆಯ ಸಮಸ್ಯೆ, ಈ ರಾಶಿಯವರಿಗೆ ಉದ್ಯೋಗ ಭಾಗ್ಯ,ಈ ರಾಶಿಯವರಿಗೆ ಕಂಕಣ ಬಲ ಯೋಗದ ಸುದ್ದಿ, ಭಾನುವಾರದ ರಾಶಿ ಭವಿಷ್ಯ 13 ಸೆಪ್ಟೆಂಬರ್ 2026 ಸೂರ್ಯೋದಯ – 6:07 ಬೆ.ಸೂರ್ಯಾಸ್ತ – 6:16 ಸಂಜೆ ಶಾಲಿವಾಹನ…

ಶನಿವಾರದ ರಾಶಿ ಭವಿಷ್ಯ 12 ಸೆಪ್ಟೆಂಬರ್ 2026

ಈ ರಾಶಿಯವರು ತುಂಬಾ ಅನುಮಾನ ಗುಣವುಳ್ಳವರು,ಈ ರಾಶಿಯವರ ಆಸ್ತಿ ವಿಭಜನೆಯಲ್ಲಿ ಮನಸ್ತಾಪ, ಶನಿವಾರದ ರಾಶಿ ಭವಿಷ್ಯ 12 ಸೆಪ್ಟೆಂಬರ್ 2026 ಸೂರ್ಯೋದಯ – 6:07 ಬೆ.ಸೂರ್ಯಾಸ್ತ – 6:17 ಸಂಜೆ. ಶಾಲಿವಾಹನ ಶಕೆ -1948ಸಂವತ್-2082ಪರಾಭವ ನಾಮ ಸಂವತ್ಸರ, ದಕ್ಷಿಣ ಅಯಣ,ಶುಕ್ಲ ಪಕ್ಷ,…

Leave a Reply

Your email address will not be published. Required fields are marked *

You Missed

ಭಾನುವಾರದ ರಾಶಿ ಭವಿಷ್ಯ 13 ಸೆಪ್ಟೆಂಬರ್ 2026

ಭಾನುವಾರದ ರಾಶಿ ಭವಿಷ್ಯ 13 ಸೆಪ್ಟೆಂಬರ್ 2026

ಶನಿವಾರದ ರಾಶಿ ಭವಿಷ್ಯ 12 ಸೆಪ್ಟೆಂಬರ್ 2026

ಶನಿವಾರದ ರಾಶಿ ಭವಿಷ್ಯ 12 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 11 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 11 ಸೆಪ್ಟೆಂಬರ್ 2026

ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಸ್ಪ್ಯಾಮ್ (SPAM) ಇ-ಮೇಲ್‌ಗಳಿಂದ ರಕ್ಷಣೆ ಹೇಗೆ?

ಸ್ಪ್ಯಾಮ್ (SPAM) ಇ-ಮೇಲ್‌ಗಳಿಂದ ರಕ್ಷಣೆ ಹೇಗೆ?

ಗುರುವಾರದ ರಾಶಿ ಭವಿಷ್ಯ 10 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 10 ಸೆಪ್ಟೆಂಬರ್ 2026

ಬುಧವಾರದ ರಾಶಿ 09 ಸೆಪ್ಟೆಂಬರ್ 2026

ಬುಧವಾರದ ರಾಶಿ 09 ಸೆಪ್ಟೆಂಬರ್ 2026

ಸೆ.9 ನಾಳೆಯಿಂದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ 2026

ಸೆ.9 ನಾಳೆಯಿಂದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ 2026

ಮಂಗಳವಾರದ ರಾಶಿ ಭವಿಷ್ಯ 08 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 08 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 07 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 07 ಸೆಪ್ಟೆಂಬರ್ 2026
×