ನ್ಯಾಮತಿ ಮರಿಗೊಂಡನಹಳ್ಳಿ ಶಿವರಾಜ್ ಕೊಲೆ, ಪತ್ನಿ ಚೈತ್ರಾಗೆ ರೂ.4,12,500 ರೂ.ಗಳ ಪರಿಹಾರ

ನಮ್ಮ ದಾವಣಗೆರೆ,ಸೆ.20: ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಮರಿಗೊಂಡನಹಳ್ಳಿಯಲ್ಲಿ ಸೆಪ್ಟೆಂಬರ್ 18 ರಂದು ಶಿವರಾಜ್ ಇವರಿಗೆ ಇದೇ ಗ್ರಾಮದವರು ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಿದ್ದು ಜಿಲ್ಲಾಡಳಿತವು ಕೊಲೆಯಾದ ಶಿವರಾಜ್ ಇವರ ಪತ್ನಿ ಸಂತ್ರಸ್ಥೆಯಾದ ಚೈತ್ರಾಗೆ ಒಂದೇ ದಿನದಲ್ಲಿ ರೂ.4,12,500 ರೂ.ಗಳ ಪರಿಹಾರದ ಚೆಕ್‍ನ್ನು ನೀಡುವ ಮೂಲಕ ಮಾನವೀಯತೆ ಮರೆಯಲಾಗಿದೆ.

Join Whatsapp Group NammaDavangere 01
Join Whatsapp Group NammaDavangere 02

ಪರಿಶಿಷ್ಟ ಜನಾಂಗದವರ ಮೇಲೆ ದೌರ್ಜನ್ಯವಾಗಿ ಸಂತ್ರಸ್ಥರಾದವರಿಗೆ ತಕ್ಷಣ ಪರಿಹಾರ ನೀಡುವ ಯೋಜನೆ ಇದಾಗಿದ್ದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿಯವರ ಆದೇಶದಂತೆ ಎಫ್‍ಐಆರ್ ಮತ್ತು ಮರಣೋತ್ತರ ಪರೀಕ್ಷೆ ಆಧಾರದ ಮೇಲೆ ಸಂತ್ರಸ್ಥರ ಬ್ಯಾಂಕ್ ಖಾತೆಗೆ ಖಜಾನೆ ಮೂಲಕ ಮಂಜೂರಾತಿ ಮಾಡಿ ಆದೇಶಿಸಲಾಗಿರುತ್ತದೆ.

Join Whatsapp Group NammaDavangere 03
Join Whatsapp Group
NammaDavangere 04
Join Whatsapp Group NammaDavangere 05

ಇದೇ ಘಟನೆಯಲ್ಲಿ ಮತ್ತೊಬ್ಬ ಸಂತ್ರಸ್ಥ ಭರತ ತಂದೆ ರಮೇಶ್ ಇವರು ಸಹ ಗಾಯಾಳುಗಳಾಗಿದ್ದು ಶಿವಮೊಗ್ಗ ಮೆಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೂ ಎಫ್‍ಐಆರ್ ಹಂತದಲ್ಲಿ ರೂ 50,000 ಗಳನ್ನು ಸಂತಸ್ಥರ ಬ್ಯಾಂಕ್ ಖಾತೆಗೆ ಆರ್‍ಟಿಜಿಎಸ್ ಮೂಲಕ ಜಮೆ ಮಾಡಲಾಗಿರುತ್ತದೆ.

ದಾವಣಗೆರೆ ಜಿಲ್ಲಾಡಳಿತವು ತ್ವರಿತಗತಿಯಲ್ಲಿ ಸಂತ್ರಸ್ತರಿಗೆ ಪರಿಹಾರ ಮಂಜೂರಾತಿ ಮಾಡಿ ಆದೇಶಿಸಲಾಗಿದೆ. ಹಾಗೂ ನೊಂದವರ ಕುಟುಂಬಕ್ಕೆ ಆಹಾರ ಸಾಮಗ್ರಿಗಳನ್ನು ಸಹ ವಿತರಣೆ ಮಾಡಲಾಗಿದ್ದು ಸಂತಸ್ಥರಿಗೆ ಸಾಂತ್ವನ ತಿಳಿಸಿ ಕಾನೂನು ನೆರವು ನೀಡಲಾಗಿದೆ.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್, ಉಪವಿಭಾಗಾಧಿಕಾರಿ ಅಭಿಷೇಕ್, ಹೊನ್ನಾಳಿ ತಹಶೀಲ್ದಾರ್ ಗೋವಿಂದಪ್ಪ ಭೇಟಿ ನೀಡಿ ಮಂಜೂರಾತಿ ಆದೇಶ ನೀಡಿದರು.

Related Posts

ಗುರುಕುಲ ವಸತಿಯುತ ಶಾಲೆಯಲ್ಲಿ ಸಂಭ್ರಮದ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯವೇ ಭಾಗ್ಯ ಸಂದೇಶ

ನಮ್ಮ ದಾವಣಗೆರೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗುರುಕುಲ ವಸತಿಯುತ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ ಪ್ರಮುಖ…

ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026

ಈ ರಾಶಿಯವರಿಗೆ ದಂಪತಿ ಕಲಹಗಳು ಕೊನೆಗೊಳ್ಳುವುದು ಯಾವಾಗ?ಅಂತೂ ಇಂತೂ ಈ ರಾಶಿಯವರ ಕಂಕಣ ಬಲ ಕೂಡಿ ಬಂತು, ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026 ಸೂರ್ಯೋದಯ – 6:44 ಬೆ.ಸೂರ್ಯಾಸ್ತ – 6:15 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

Leave a Reply

Your email address will not be published. Required fields are marked *

You Missed

ಬುಧವಾರದ ರಾಶಿ ಭವಿಷ್ಯ 29 ಜುಲೈ 2026

ಬುಧವಾರದ ರಾಶಿ ಭವಿಷ್ಯ 29 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 28 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 28 ಜುಲೈ 2026

ಸೋಮವಾರದ ರಾಶಿ ಭವಿಷ್ಯ 27 ಜುಲೈ 2026

ಸೋಮವಾರದ ರಾಶಿ ಭವಿಷ್ಯ 27 ಜುಲೈ 2026

ಭಾನುವಾರದ ರಾಶಿ ಭವಿಷ್ಯ 26 ಜುಲೈ 2026

ಭಾನುವಾರದ ರಾಶಿ ಭವಿಷ್ಯ 26 ಜುಲೈ 2026

ಶನಿವಾರದ ರಾಶಿ ಭವಿಷ್ಯ 25 ಜುಲೈ 2026

ಶನಿವಾರದ ರಾಶಿ ಭವಿಷ್ಯ 25 ಜುಲೈ 2026

ಶುಕ್ರವಾರದ ರಾಶಿ ಭವಿಷ್ಯ 24 ಜುಲೈ 2026

ಶುಕ್ರವಾರದ ರಾಶಿ ಭವಿಷ್ಯ 24 ಜುಲೈ 2026

ಗುರುವಾರದ ರಾಶಿ ಭವಿಷ್ಯ 23 ಜುಲೈ 2026

ಗುರುವಾರದ ರಾಶಿ ಭವಿಷ್ಯ 23 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026
×