ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಪಡಿತರ ಧಾನ್ಯ ಹಂಚಿಕೆ.

ನಮ್ಮ ದಾವಣಗೆರೆ ಜು.18: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆ.ಜಿ, ಆದ್ಯತಾ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ, 2 ಕೆ.ಜಿ.ರಾಗಿ ಪ್ರತಿ ಸದಸ್ಯರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಎಪಿಎಲ್ ಸದಸ್ಯರ ಪಡಿತರ ಚೀಟಿಗೆ 5 ಕೆಜಿ ಅಕ್ಕಿ, 2 ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆ.ಜಿ ಗೆ 15 ರೂ.ಗಳ ದರದಲ್ಲಿ ವಿತರಣೆ ಮಾಡಲಾಗುತ್ತದೆ.

ಅಂತರ್ ರಾಜ್ಯ, ಅಂತರ್ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಉಚಿತವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಹೊನ್ನಾಳಿ ತಹಶೀಲ್ದಾರ್ ತಿಳಿಸಿದ್ದಾರೆ.

Related Posts

ವಿಕಲಚೇತನರಿಗೆ ಕ್ರೀಡಾ ಸ್ಪರ್ಧೆಗಳು.

ನಮ್ಮ ದಾವಣಗೆರೆ ನ.18: ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ನವಂಬರ್ 21 ರಂದು ಬೆಳಿಗ್ಗೆ 11 ಗಂಟೆಗೆ ಗುಂಡಿ ಸರ್ಕಲ್ ಹತ್ತಿರದ ಮೋತಿ ವೀರಪ್ಪ ಕಾಲೇಜು ಮೈದಾನದಲ್ಲಿ ವಿಕಲಚೇತನರಿಗೆ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…

ಅಂತರ್‍ರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಯೂತ್ ಚಾಂಪಿಯನ್‍ಶಿಪ್ 2025 ರ ಸ್ಪರ್ಧೆಯಲ್ಲಿ ದಾವಣಗೆರೆ ಮಾರ್ಷಲ್ ಆಟ್ರ್ಸ್ ವಿದ್ಯಾರ್ಥಿಗಳಿಗೆ 01 ಬಂಗಾರ 02 ಬೆಳ್ಳಿ ಪದಕ.

ನಮ್ಮ ದಾವಣಗೆರೆ : ಅಂತರ್‍ರಾಷ್ಟ್ರೀಯ ಯೂತ್ ಸ್ಪೋಟ್ರ್ಸ್ ಮತ್ತು ಎಜುಕೇಷನ್ ಫೆಡರೇಷನ್ ಪಟ್ಟಾಯ ಥಾಯ್ಲೆಂಡ್ ಇಲ್ಲಿ ನಡೆದ 2025ನೇ ಸಾಲಿನ ನವಂಬರ್ 1 ಮತ್ತು 2 ರಂದು ನಡೆದ ಅಂತರ್‍ರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಯೂತ್ ಚಾಂಪಿಯನ್‍ಶಿಪ್ 2025 ರ ಸ್ಪರ್ಧೆಯಲ್ಲಿ ಈಗಲ್…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×