ಅಂದರ್ ಬಾಹರ್ ಇಸ್ಫೀಟ್ ಜೂಜಾಟ: 24,86,500/- ರೂ ನಗದು ಹಣ ವಶಕ್ಕೆ.

ದಿನಾಂಕ:-21-02-2025 ರಂದು ದಾವಣಗೆರೆ ನಗರದ ಡೆಂಟಲ್ ಕಾಲೇಜ್ ರಸ್ತೆಯಲ್ಲಿರುವ ಮ್ಯಾಂಗೋ ಹೋಟೆಲ್ ನಲ್ಲಿ ಅಂದರ್ ಬಾಹರ್ ಇಸ್ಫೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ವಿಜಯಕುಮಾರ ಎಂ ಸಂತೋಷ್ ರವರು & ಶ್ರೀ ಮಂಜುನಾಥ ರವರ ಮಾರ್ಗದರ್ಶನದಲ್ಲಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಡಿವೈಎಸ್ಪಿ ರವರಾದ ಶ್ರೀಮತಿ ಪದ್ಮಶ್ರೀ ಗುಂಜಿಕರ್ ರವರ ನೇತೃತ್ವದಲ್ಲಿ ಪಿ.ಎಸ್.ಐ ಸುನೀಲ್ ಬಿ ತೇಲಿ ರವರು ಹಾಗೂ ಸಿಬ್ಬಂದಿರವರನ್ನು ಒಳಗೊಂಡ ತಂಡ ಮೇಲ್ಕಂಡ ಸ್ಥಳಕ್ಕೆ ದಾಳಿ ಮಾಡಿದ್ದು, ಅಂದರ್ ಬಾಹರ್ ಇಸ್ಫೀಟ್ ಜೂಜಾಟದಲ್ಲಿ ತೊಡಗಿದ್ದ 26 ಜನರನ್ನು ವಶಕ್ಕೆ ಪಡೆದು ಆರೋಪಿತರಿಂದ ಅಂದರ್ ಬಾಹರ್ ಇಸ್ಫೀಟ್ ಜೂಜಾಟದಲ್ಲಿ ತೊಡಗಿಸಿದ್ದ 24,86,500/- ರೂ ನಗದು ಹಣವನ್ನು & ಇಸ್ಫೀಟ್ ಎಲೆಗಳನ್ನು ವಶಕ್ಕೆ ಪಡೆದಿದ್ದು ಆರೋಪಿತರ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕಲಂ 79,80 ಕೆ.ಪಿ. ಆಕ್ಟ್ ರೀತ್ಯಾ ಪ್ರಕರಣ ದಾಖಲಿಸಲಾಗಿರುತ್ತದೆ

Related Posts

ಬಾಲ್ಯ ವಿವಾಹ ನಿಷೇಧ ಕುರಿತ ಚಿಂತನಾ-ಮಂಥನ ಕಾರ್ಯಗಾರ

ನಮ್ಮ ದಾವಣಗೆರೆ ಆ.22: ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಅಧಿಕಾರಿಗಳು ಅವಿರತವಾಗಿ ಶ್ರಮಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ…

ಬುರುಡೆ ಚೆನ್ನ ಅರೆಸ್ಟ್: ಎಸ್ಐಟಿ ತನಿಖೆ ಆರಂಭ

ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿಕೊಂಡಿದ್ದ “ಮಾಸ್ಕ್ ಮ್ಯಾನ್”ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈತನ ಗುರುತು ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ಪತ್ತೆಯಾಗಿದ್ದು, ತಲೆಬುರುಡೆ ತಂದ ಪ್ರಕರಣದಲ್ಲಿ ಪೊಲೀಸರು ಅವನನ್ನು ಅರೆಸ್ಟ್ ಮಾಡಿದ್ದಾರೆ. Join Whatsapp Group NammaDavangere…

Leave a Reply

Your email address will not be published. Required fields are marked *

You Missed

ಶುಕ್ರವಾರದ ರಾಶಿ ಭವಿಷ್ಯ 05 ಜೂನ್ 2026

ಶುಕ್ರವಾರದ ರಾಶಿ ಭವಿಷ್ಯ 05 ಜೂನ್ 2026

ಬುಧವಾರದ ರಾಶಿ ಭವಿಷ್ಯ 03 ಜೂನ್ 2026

ಬುಧವಾರದ ರಾಶಿ ಭವಿಷ್ಯ 03 ಜೂನ್ 2026

ಮಂಗಳವಾರದ ರಾಶಿ ಭವಿಷ್ಯ – 02 ಜೂನ್ 2026

ಮಂಗಳವಾರದ ರಾಶಿ ಭವಿಷ್ಯ – 02 ಜೂನ್ 2026

ಸೋಮವಾರದ ರಾಶಿ ಭವಿಷ್ಯ 01 ಜೂನ್ 2026

ಸೋಮವಾರದ ರಾಶಿ ಭವಿಷ್ಯ 01 ಜೂನ್ 2026

ಭಾನುವಾರದ ರಾಶಿ ಭವಿಷ್ಯ 31 ಮೇ 2026

ಭಾನುವಾರದ ರಾಶಿ ಭವಿಷ್ಯ 31 ಮೇ 2026

ಶನಿವಾರದ ರಾಶಿ ಭವಿಷ್ಯ 30 ಮೇ 2026

ಶನಿವಾರದ ರಾಶಿ ಭವಿಷ್ಯ 30 ಮೇ 2026

ಶುಕ್ರವಾರದ ರಾಶಿ ಭವಿಷ್ಯ 29 ಮೇ 2026

ಶುಕ್ರವಾರದ ರಾಶಿ ಭವಿಷ್ಯ 29 ಮೇ 2026

ಗುರುವಾರದ ರಾಶಿ ಭವಿಷ್ಯ 28 ಮೇ 2026

ಗುರುವಾರದ ರಾಶಿ ಭವಿಷ್ಯ 28 ಮೇ 2026

ಬುಧವಾರದ ರಾಶಿ ಭವಿಷ್ಯ 27 ಮೇ 2026

ಬುಧವಾರದ ರಾಶಿ ಭವಿಷ್ಯ 27 ಮೇ 2026

ಮಂಗಳವಾರದ ರಾಶಿ ಭವಿಷ್ಯ 26 ಮೇ 2026

ಮಂಗಳವಾರದ ರಾಶಿ ಭವಿಷ್ಯ 26 ಮೇ 2026
×