ತಾತ್ಕಾಲಿಕ ವೈದ್ಯರ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ.

ನಮ್ಮ ದಾವಣಗೆರೆ ಜು. 21: ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, ಪಿಎಂ-ಅಭಿಯಾನ ಕಾರ್ಯಕ್ರಮದಡಿ 4 ಆಯುಷ್ಮತಿ ಕ್ಲಿನಿಕ್‍ಗಳಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹೆಚ್.ಕೆ.ಆರ್ ನಗರ, ಎಸ್.ಎಂ.ಕೆ ನಗರ, ಭಾಷ ನಗರ ಹಾಗೂ ದೊಡ್ಡಪೇಟೆ ಇಲ್ಲಿ ಮಂಜೂರಾಗಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಸಮಾಲೋಚನೆ ಅಧಾರದಲ್ಲಿ 2025 ರ ಮಾರ್ಚ್ 31 ರವರೆಗೆ ಹಾಗೂ 2025-26 ನೇ ಸಾಲಿನ ಪಿ.ಐ.ಪಿ ಅನುಮೋದನೆ ನಿರೀಕ್ಷಿಸಿ ತಾತ್ಕಾಲಿಕ ನೇಮಕಾತಿ ಮಾಡಲು ಎಂಬಿಬಿಎಸ್ ಹಾಗೂ ಸ್ನಾತಕೋತ್ತರ ಪದವಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಹುದ್ದೆಯ ವಿವರ:
ಸ್ತ್ರೀ ರೋಗ ತಜ್ಞರು ಹುದ್ದೆ-4,
ಮೂಳೆ ಮತ್ತು ಕೀಲು ತಜ್ಞರು ಹುದ್ದೆ-4,
ಶಸ್ತ್ರ ಚಿಕಿತ್ಸಾ ತಜ್ಞರು ಹುದ್ದೆ-4,
ಮಕ್ಕಳ ತಜ್ಞರು ಹುದ್ದೆ-4,
ಚರ್ಮ ರೋಗ ತಜ್ಞರು ಹುದ್ದೆ-4,
ಫಿಜಿಷಿಯನ್ ಹುದ್ದೆ-4
ಮನರೋಗ ತಜ್ಞರು ಹುದ್ದೆ-4,
ಕಿವಿ, ಮೂಗು ಮತ್ತು ಗಂಟಲು ತಜ್ಞರು ಹುದ್ದೆ-4

ಅರ್ಜಿಗಳನ್ನು ಜುಲೈ 30 ರಂದು ಬೆಳಗ್ಗೆ 10 ರಿಂದ 2 ಗಂಟೆವರೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿಗಳ ಕಚೇರಿ, ಶ್ರೀರಾಮನಗರ ರಸ್ತೆ, ದಾವಣಗೆರೆ ಎಸ್.ಎಸ್. ಆಸ್ಪತ್ರೆ ಹಿಂಬಾಗ, ಎನ್.ಸಿ.ಸಿ.ಕ್ಯಾಂಪ್ ಪಕ್ಕ, ದಾವಣಗೆರೆ ಇಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು. ಇದೇ ದಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಸಂಜೆ 5-00 ಗಂಟೆಗೆಯೊಳಗೆ ಕಚೇರಿಗೆ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ 9449843195 ಗೆ ಸಂಪರ್ಕಿಸಲು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಷಣ್ಮುಖಪ್ಪ ತಿಳಿಸಿದ್ದಾರೆ.

Related Posts

ನಾಯಿಗಳ ಹೆಚ್ಚಳಕ್ಕೆ ಕಡಿವಾಣ ಹಾಕಲು ಸಂತಾನಹರಣ ಚಿಕತ್ಸೆ ಕೈಗೊಳ್ಳಲು ಸೂಚನೆ

ನಮ್ಮ ದಾವಣಗೆರೆ ಸೆ.10: ನಾಯಿಗಳು ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ಮಾಡುವುದನ್ನು ಕಾಣಲಾಗಿದೆ. ಇದರ ನಿಯಂತ್ರಣಕ್ಕಾಗಿ ನಾಯಿಗಳು ಹೆಚ್ಚಾಗದಂತೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರು. ಬುಧವಾರ(ಸೆ.10) ರಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗದಲ್ಲಿ…

ಗ್ರಾಹಕರ ವಿಶ್ವಾಸಕ್ಕೆ ಹೆಸರಾಗಿರುವ ‘ರತನ್ ಗೋಲ್ಡ್’ – ನಿಮ್ಮ ಚಿನ್ನವನ್ನು ಒಳ್ಳೆ ಬೆಲೆಗೆ ಖರೀದಿಸಲಾಗುತ್ತದೆ.

ಭಾರತದಲ್ಲಿ ಚಿನ್ನ ಎಂದರೆ ಅದು ಕೇವಲ ಒಂದು ಲೋಹವಲ್ಲ, ಅದು ಸಂಸ್ಕೃತಿ, ಸಂಪ್ರದಾಯ, ಭದ್ರತೆ ಮತ್ತು ಬದುಕಿನ ಆಧಾರವೆಂದು ಕಾಣಲಾಗುತ್ತದೆ. ಆದರೆ ತುರ್ತು ಅವಶ್ಯಕತೆಯಲ್ಲಿ ಚಿನ್ನವನ್ನು ಮಾರಾಟ ಮಾಡಬೇಕಾದಾಗ, ಅನೇಕರು ವಂಚನೆಗೆ ಗುರಿಯಾಗಿರುವುದನ್ನು ನಾವು ಕಂಡಿದ್ದೇವೆ. ಜನರಿಗೆ ನ್ಯಾಯಯುತ ಬೆಲೆ ದೊರೆಯದೇ…

Leave a Reply

Your email address will not be published. Required fields are marked *

You Missed

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026
×