ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಹಾಗೂ ಪೌರ ಕಾರ್ಮಿಕರಿಗೆ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಆಗಸ್ಟ್ 19: ಜಗಳೂರು ಪಟ್ಟಣ ವ್ಯಾಪ್ತಿಯ ನಿವೇಶನ ರಹಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಸಮುದಾಯ, ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಹಾಗೂ ಪೌರ ಕಾರ್ಮಿಕರಿಗೆ ನಿವೇಶನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಆಗಸ್ಟ್ 25 ರೊಳಗಾಗಿ ಜಗಳೂರು ಪಟ್ಟಣ ಪಂಚಾಯಿತಿಗೆ ಸಲ್ಲಿಸಬೇಕೆಂದು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಸಿ.ಲೋಕ್ಯಾನಾಯ್ಕ ತಿಳಿಸಿದ್ದಾರೆ.

Related Posts

ಗುರುಕುಲ ವಸತಿಯುತ ಶಾಲೆಯಲ್ಲಿ ಸಂಭ್ರಮದ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯವೇ ಭಾಗ್ಯ ಸಂದೇಶ

ನಮ್ಮ ದಾವಣಗೆರೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗುರುಕುಲ ವಸತಿಯುತ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ ಪ್ರಮುಖ…

ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026

ಈ ರಾಶಿಯವರಿಗೆ ದಂಪತಿ ಕಲಹಗಳು ಕೊನೆಗೊಳ್ಳುವುದು ಯಾವಾಗ?ಅಂತೂ ಇಂತೂ ಈ ರಾಶಿಯವರ ಕಂಕಣ ಬಲ ಕೂಡಿ ಬಂತು, ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026 ಸೂರ್ಯೋದಯ – 6:44 ಬೆ.ಸೂರ್ಯಾಸ್ತ – 6:15 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

Leave a Reply

Your email address will not be published. Required fields are marked *

You Missed

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026
×