ಸ್ಟೆನೋಗ್ರಾಫರ್ ಗ್ರೂಪ್ ಸಿ ಮತ್ತು ಡಿ ಹುದ್ದೆಗೆ ಅರ್ಜಿ ಆಹ್ವಾನ.

ನಮ್ಮ ದಾವಣಗೆರೆ ಜೂನ್.21: ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಸ್ಟೆನೋಗ್ರಾಫರ್ ಗ್ರೇಡ್-ಸಿ ಮತ್ತು ಡಿ.ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಜೂನ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Join Whatsapp Group NammaDavangere 04
Join Whatsapp Group NammaDavangere 05

ಪಿ.ಯು.ಸಿ., ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಹಾಗೂ ಇಂಗ್ಲೀಷ್, ಹಿಂದಿ ಶೀಘ್ರಲಿಪಿ ಹೊಂದಿರುವ ಅರ್ಹ ಅಭ್ಯರ್ಥಿಗಳು ವೆಬೆಸೈಟ್ https://ssc.gov.in ಅಥವಾ www.ssckkr.kar.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಗ್ರೇಡ್-ಸಿ ಹುದ್ದೆಗೆ 18 ರಿಂದ 30 ವರ್ಷ, ಗ್ರೇಡ್-ಡಿ ಹುದ್ದೆಗೆ 18 ರಿಂದ 27 ವರ್ಷ ವಯೋಮಿತಿ ಹೊಂದಿರಬೇಕು. ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬೆಸೈಟ್ https://ssc.gov.in ಅಥವಾ www.ssckkr.kar.nic.in ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ :080-2527342/25502520 ಅಥವಾ 080-25520653 ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

ಅಗ್ನಿವೀರ್ ಸ್ಪೋರ್ಟ್ಸ್ ಮೆನ್ ನೇಮಕಾತಿ

ಬೆಂಗಳೂರು, ಆಗಸ್ಟ್ 23: ಮದ್ರಾಸ್ ಇಂಜಿನಿಯರ್ ಗ್ರೂಪ್ ಮತ್ತು ಸೆಂಟರ್ (Madras Engineer Group & Centre – MEG Centre) ಬೆಂಗಳೂರು, ಯುಎಚ್‍ಕ್ಯೂ (UHQ) ಕೋಟಾದಡಿಯಲ್ಲಿ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗಾಗಿ ವಿಶೇಷ ಅಗ್ನಿವೀರ್ ಸ್ಪೋರ್ಟ್ಸ್‍ಮನ್ ನೇಮಕಾತಿ (Agniveer…

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

ನಮ್ಮ ದಾವಣಗೆರೆ ಜು. 01: ದಾವಣಗೆರೆ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ ಏಜೆಂಟರುಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 15 ರೊಳಗಾಗಿ ತಮ್ಮ ಸಂಪೂರ್ಣ ವಿವರ ಹಾಗೂ ದಾಖಲೆಗಳೊಂದಿಗೆ…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×