ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

ನಮ್ಮ ದಾವಣಗೆರೆ ಜು. 01: ದಾವಣಗೆರೆ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ ಏಜೆಂಟರುಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಜುಲೈ 15 ರೊಳಗಾಗಿ ತಮ್ಮ ಸಂಪೂರ್ಣ ವಿವರ ಹಾಗೂ ದಾಖಲೆಗಳೊಂದಿಗೆ ಅಂಚೆ ಅಧೀಕ್ಷಕರು, ದಾವಣಗೆರೆ ಅಂಚೆ ವಿಭಾಗ ದಾವಣಗೆರೆ-577001 ಇಲ್ಲಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕೆಂದು ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

Join Whatsapp Group NammaDavangere 04
Join Whatsapp Group NammaDavangere 05

Related Posts

ಅಗ್ನಿವೀರ್ ಸ್ಪೋರ್ಟ್ಸ್ ಮೆನ್ ನೇಮಕಾತಿ

ಬೆಂಗಳೂರು, ಆಗಸ್ಟ್ 23: ಮದ್ರಾಸ್ ಇಂಜಿನಿಯರ್ ಗ್ರೂಪ್ ಮತ್ತು ಸೆಂಟರ್ (Madras Engineer Group & Centre – MEG Centre) ಬೆಂಗಳೂರು, ಯುಎಚ್‍ಕ್ಯೂ (UHQ) ಕೋಟಾದಡಿಯಲ್ಲಿ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗಾಗಿ ವಿಶೇಷ ಅಗ್ನಿವೀರ್ ಸ್ಪೋರ್ಟ್ಸ್‍ಮನ್ ನೇಮಕಾತಿ (Agniveer…

ಸ್ಟೆನೋಗ್ರಾಫರ್ ಗ್ರೂಪ್ ಸಿ ಮತ್ತು ಡಿ ಹುದ್ದೆಗೆ ಅರ್ಜಿ ಆಹ್ವಾನ.

ನಮ್ಮ ದಾವಣಗೆರೆ ಜೂನ್.21: ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಸ್ಟೆನೋಗ್ರಾಫರ್ ಗ್ರೇಡ್-ಸಿ ಮತ್ತು ಡಿ.ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಜೂನ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. Join Whatsapp Group NammaDavangere 04Join Whatsapp Group NammaDavangere 05 ಪಿ.ಯು.ಸಿ.,…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 05 ಸೆಪ್ಟೆಂಬರ್ 2026

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026
×