ಟೆನ್ಜಿಂಗ್ ನಾರ್ಜೆ ರಾಷ್ಟ್ರೀಯ ಸಾಹಸ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ನಮ್ಮ ದಾವಣಗೆರೆ ಜೂನ್.22: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಟೆನ್ಜಿಂಗ್ ನಾರ್ಜೆ ರಾಷ್ಟ್ರೀಯ ಸಾಹಸ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ.

Join Whatsapp Group NammaDavangere 04
Join Whatsapp Group NammaDavangere 05

ಕಳೆದ 2022, 2023 ಹಾಗೂ 2024ನೇ ಸಾಲಿನಲ್ಲಿ ಜಲಸಾಹಸ, ವಾಯು ಸಾಹಸ ಮತ್ತು ಭೂ ಸಾಹಸ ಕ್ರೀಡೆಗಳಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು https://awards.gov.in/ ನಲ್ಲಿ ಸಲ್ಲಿಸಬಹುದಾಗಿದೆ. ಆನ್‍ಲೈನ್ ಅರ್ಜಿ ನಮೂನೆಯಲ್ಲಿ ಯಾವುದೇ ಸಮಸ್ಯೆ ಎದುರಾದಲ್ಲಿ ಸಹಾಯಕ್ಕಾಗಿ ಟೋಲ್ ಫ್ರೀ ನಂ. 01123386898 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

ದಾವಣಗೆರೆ ಕ್ರೀಡಾಪಟುವಿನ ಅದ್ಭುತ ಸಾಧನೆ – ರಾಷ್ಟ್ರಮಟ್ಟದ ಗೆಲುವುಗಳ ಸರಮಾಲೆ.

ಕರ್ನಾಟಕ ಸೇರಿದಂತೆ ರಾಷ್ಟ್ರದ ವಿವಿಧ ಭಾಗಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಶಿವರಾಮ್ ಹಾಗೂ ಬೇಬಿ ಇವರ ಮಗನಾದ ಮಂಜು ಮಗವೀರ್, ಪಧವೀಧರರಾದ ಇವರು ದಾವಣಗೆರೆಯಲ್ಲಿ ಸುಮಾರು 25 ವರ್ಷಗಳಿಂದ ನೆಲೆಸಿರುತ್ತಾರೆ. ದೇಹಧಾಡ್ಯ ಸ್ಪರ್ಧೆಯಲ್ಲಿ ತಮ್ಮ ಶ್ರಮ ಮತ್ತು ಅಚ್ಚುಕಟ್ಟಾದ ತರಬೇತಿಯ…

ವಿಕಲಚೇತನರಿಗೆ ಕ್ರೀಡಾ ಸ್ಪರ್ಧೆಗಳು.

ನಮ್ಮ ದಾವಣಗೆರೆ ನ.18: ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ನವಂಬರ್ 21 ರಂದು ಬೆಳಿಗ್ಗೆ 11 ಗಂಟೆಗೆ ಗುಂಡಿ ಸರ್ಕಲ್ ಹತ್ತಿರದ ಮೋತಿ ವೀರಪ್ಪ ಕಾಲೇಜು ಮೈದಾನದಲ್ಲಿ ವಿಕಲಚೇತನರಿಗೆ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…

Leave a Reply

Your email address will not be published. Required fields are marked *

You Missed

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026
×