ಸೇವಾ ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಸರ್ಕಾರಿ ಅಧಿಕಾರಿ, ನೌಕರರಿಗೆ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಿಂದ ಎರಡು ಹೆಸರುಗಳನ್ನು ರಾಜ್ಯ ಮಟ್ಟದ ಪ್ರಶಸ್ತಿಗೆ ಶಿಫಾರಸ್ಸು ಮಾಡಬೇಕಾಗಿದ್ದು, ಅದರಂತೆ ಜಿಲ್ಲಾ ಮಟ್ಟದಲ್ಲಿ 10 ಅಧಿಕಾರಿ, ನೌಕರರಿಗೆ ಈ ಪ್ರಶಸ್ತಿಯನ್ನು ಪಡೆಯಲು ಅವಕಾಶವಿದೆ. ಸರ್ವೋತ್ತಮ ಸೇವಾ ಪ್ರಶಸ್ತಿಯ 2 ಹಂತದ ಪ್ರಶಸ್ತಿಗಳಿಗೂ ಅರ್ಜಿ ಸಲ್ಲಿಸಬಹುದು. ಪ್ರತಿ ಹಂತಕ್ಕೂ ಪ್ರತ್ಯೇಕವಾಗಿ ತಮ್ಮ ನಾಮನಿರ್ದೇಶನಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 14 ಕೊನೆಯ ದಿನವಾಗಿರುತ್ತದೆ. ವೆಬ್ ಸೈಟ್ ​http://sarvothamaawards.karnataka.gov.in ಅಥವಾ ​http://dparar.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.

Related Posts

ಬೋರ್ಡ್ ಗೇಮ್ಸ್: ಆಟಕ್ಕಿಂತ ಹೆಚ್ಚು ಜನರನ್ನು ಒಟ್ಟಿಗೆ ಸೇರಿಸುವ ಒಂದು ಆಕ್ಟಿವಿಟಿ

ನಾವು ಬೋರ್ಡ್ ಗೇಮ್ಸ್ ಎಂದಾಗ, ನಮ್ಮಲ್ಲಿ ಹಲವರಿಗೆ ಚಿಕ್ಕಂದಿನಲ್ಲಿ ಆಡುತ್ತಿದ್ದ ಚೆಸ್, ಕ್ಯಾರಂ, ಲುಡೋ ಅಥವಾ ಸ್ನೇಕ್ಸ್ ಅಂಡ್ ಲ್ಯಾಡರ್ಸ್ ನೆನಪಾಗಬಹುದು. ಆದರೆ ಇಂದಿನ ಬೋರ್ಡ್ ಗೇಮಿಂಗ್ ಇಷ್ಟಕ್ಕೇ ಸೀಮಿತವಾಗಿಲ್ಲ. ಇಂದು ಸ್ಟ್ರಾಟಜಿ, ಕ್ರಿಯೇಟಿವಿಟಿ,ಕಮ್ಯುನಿಕೇಶನ್, ಆಬ್ಸರ್ವೇಶನ್, ಪ್ರಾಬ್ಲಮ್-ಸಾಲ್ವಿಂಗ್, ಟೀಮ್‌ವರ್ಕ್ ಮತ್ತು ಮುಖ್ಯವಾಗಿ…

ದಾವಣಗೆರೆಗೆ ಮೊದಲ ಬಾರಿಗೆ ಬರುತ್ತಿದ್ದೀರಾ? ತಿಳಿದುಕೊಳ್ಳಬೇಕಾದ 10 ವಿಷಯಗಳು

ನಮ್ಮ ದಾವಣಗೆರೆ: ದಾವಣಗೆರೆಗೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದೀರಾ? ಉದ್ಯೋಗ, ಶಿಕ್ಷಣ, ವ್ಯಾಪಾರ, ಪ್ರವಾಸ, ಚಿಕಿತ್ಸೆ ಅಥವಾ ಬೇರೆ ಯಾವುದಾದರೂ ಕಾರಣಕ್ಕಾಗಿ ದಾವಣಗೆರೆಗೆ ಬರುತ್ತಿದ್ದರೆ, ನಗರದ ಬಗ್ಗೆ ಕೆಲವು ಮೂಲಭೂತ ಮಾಹಿತಿಗಳನ್ನು ತಿಳಿದುಕೊಂಡಿರುವುದು ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಲಭವಾಗಿಸುತ್ತದೆ.ಕರ್ನಾಟಕದ ಮಧ್ಯಭಾಗದಲ್ಲಿರುವ ದಾವಣಗೆರೆ…

Leave a Reply

Your email address will not be published. Required fields are marked *

You Missed

ಸೋಮವಾರದ ರಾಶಿ ಭವಿಷ್ಯ 19 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 19 ಅಕ್ಟೋಬರ್ 2026

ಭಾನುವಾರದ ರಾಶಿ ಭವಿಷ್ಯ 18 ಅಕ್ಟೋಬರ್ 2026

ಶನಿವಾರದ ರಾಶಿ ಭವಿಷ್ಯ 17 ಅಕ್ಟೋಬರ್ 2026

ಶನಿವಾರದ ರಾಶಿ ಭವಿಷ್ಯ 17 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 16 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 16 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2026

ಬುಧವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2026

ಬುಧವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 12 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 12 ಅಕ್ಟೋಬರ್ 2026

ಭಾನುವಾರದ ರಾಶಿ ಭವಿಷ್ಯ 11 ಅಕ್ಟೋಬರ್ 2026

ಭಾನುವಾರದ ರಾಶಿ ಭವಿಷ್ಯ 11 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 09 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 09 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 08 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 08 ಅಕ್ಟೋಬರ್ 2026
×