ಅಕ್ರಮ ಹಣದ ವ್ಯವಹಾರ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವೀರೇಂದ್ರ (ಪಪ್ಪಿ) ಇಡಿ ವಶಕ್ಕೆ.
ಕಾಂಗ್ರೆಸ್ ಶಾಸಕ ವೀರೇಂದ್ರ ಅಲಿಯಾಸ್ ಪಪ್ಪಿ ಅವರನ್ನು ಅಕ್ರಮ ಆನ್‍ಲೈನ್ ಸಟ್ಟಾ ಮತ್ತು ಹಣದ ವ್ಯವಹಾರ ಪ್ರಕರಣದ ಸಂಬಂಧ ಎನ್ಫೋರ್ಸ್‌ಮೆಂಟ್ ಡೈರೆಕ್ಟರೇಟ್ (ED) ಅಧಿಕಾರಿಗಳು ಬಂಧಿಸಿದ್ದಾರೆ. ಈ ದಾಳಿ ಸಂದರ್ಭದಲ್ಲಿ ತನಿಖಾ ತಂಡವು ಅವರ ನಿವಾಸ ಹಾಗೂ ಸಂಬಂಧಿತ ಸ್ಥಳಗಳಿಂದ ಸುಮಾರು…
ನಾಗಪುರ ದೀಕ್ಷಾ ಭೂಮಿಗೆ ತೆರಳುವ ಯಾತ್ರಾರ್ಥಿಗಳಿಗೆ ಸಾರಿಗೆ ಸೌಲಭ್ಯ
ದಾವಣಗೆರೆ, ಆ. 22 : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಈ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ “ದೀಕ್ಷಾ ಭೂಮಿ ಯಾತ್ರಾ” ವಿಶೇಷ ಬಸ್ಸು ಮತ್ತು ರೈಲು ಸೌಲಭ್ಯ ಕಲ್ಪಿಸಲಾಗುತ್ತಿದೆ.…
ದಾವಣಗೆರೆಯಲ್ಲಿ ಶಾಲಾ ವಾಹನಗಳ ಮೇಲೆ ವಿಶೇಷ ಕಾರ್ಯಾಚರಣೆ – 31 ವಾಹನ ವಶ
ದಾವಣಗೆರೆ, ಆ. 23: ದಾವಣಗೆರೆ ನಗರದಲ್ಲಿ ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ನಿಯಮ ಉಲ್ಲಂಘನೆ ಮಾಡಿದ ಶಾಲಾ ವಾಹನಗಳ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ. ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ಅವರ…
ಮನೆಯಲ್ಲಿ ಆಗ್ನೇಯ & ವಾಯುವ್ಯದಲ್ಲಿ ಅಡುಗೆ ಇರಲಿ ಆದರೆ ಸಿಂಕ್ ಮತ್ತು ಸ್ಟೋವ್ ವ್ಯವಸ್ಥೆ ಇರಲಿ ಹೀಗೆ.
ಸೋಮಶೇಖರ್ ಗುರೂಜಿ B.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.M. 9353488403 ಸಾಮಾನ್ಯವಾಗಿ ಮನೆಯಲ್ಲಿ ಆಗ್ನೇಯದಲ್ಲಿ ಅಡುಗೆ ಕೋಣೆ ಇರಬೇಕೆಂಬುದು ಎಲ್ಲರಿಗೂ ತಿಳಿದಿರುವ ವಿಚಾರ ಈ ಆಗ್ನೇಯ ದಿಕ್ಕಿನ ಅಡುಗೆ ಕೋಣೆಯಲ್ಲಿ ಸ್ಟೊವ್ ಮತ್ತು ಸಿಂಕುಗಳನ್ನು ತುಂಬಾ ಎಚ್ಚರಿಕೆಯಿಂದ…
ಅಗ್ನಿವೀರ್ ಸ್ಪೋರ್ಟ್ಸ್ ಮೆನ್ ನೇಮಕಾತಿ
ಬೆಂಗಳೂರು, ಆಗಸ್ಟ್ 23: ಮದ್ರಾಸ್ ಇಂಜಿನಿಯರ್ ಗ್ರೂಪ್ ಮತ್ತು ಸೆಂಟರ್ (Madras Engineer Group & Centre – MEG Centre) ಬೆಂಗಳೂರು, ಯುಎಚ್‍ಕ್ಯೂ (UHQ) ಕೋಟಾದಡಿಯಲ್ಲಿ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗಾಗಿ ವಿಶೇಷ ಅಗ್ನಿವೀರ್ ಸ್ಪೋರ್ಟ್ಸ್‍ಮನ್ ನೇಮಕಾತಿ (Agniveer…
ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರ
“ನಿರುದ್ಯೋಗಿ ಯುವಕರಿಗೆ ಹೊಸ ಭರವಸೆ – ತಾಂತ್ರಿಕ ಕೌಶಲ್ಯದಿಂದ ಸ್ವ ಉದ್ಯೋಗದತ್ತ ಹೆಜ್ಜೆ” ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸುವ ಉದ್ದೇಶದಿಂದ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕು, ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಸೆಪ್ಟೆಂಬರ್‌ನಿಂದ 13…
ಶನಿವಾರದ ರಾಶಿ ಭವಿಷ್ಯ 23 ಆಗಸ್ಟ್ 2025
ಈ ರಾಶಿಯ ದಂಪತಿಗಳಿಗೆ ಸಂತಾನ,ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಉದ್ಯೋಗ ಪ್ರಾಪ್ತಿ, ಶನಿವಾರದ ರಾಶಿ ಭವಿಷ್ಯ 23 ಆಗಸ್ಟ್ 2025 ಸೂರ್ಯೋದಯ – 6:04 ಬೆ.ಸೂರ್ಯಾಸ್ತ – 6:33 ಸಂಜೆ. ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ ಸಂವತ್ಸರ, ದಕ್ಷಣ ಅಯಣ,…
ಆಗಸ್ಟ್ 23, 24 ರಂದು ದಾವಣಗೆರೆಯ ವಿವಿಧಢೆ ವಿದ್ಯುತ್ ವ್ಯತ್ಯಯ
ದಾವಣಗೆರೆ ಆಗಸ್ಟ್ 22 : 66/11 ಕಾಡಜ್ಜಿ ವಿ.ವಿ. ಕೇಂದ್ರದಿಂದ ಹೊರಡುವ ವಿದ್ಯುತ್ ಮಾರ್ಗದ ಮುಕ್ತತೆಯನ್ನು ತೆಗೆದುಕೊಳ್ಳುವುದರಿಂದ ಆಗಸ್ಟ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕಾಡಜ್ಜಿ, ರಾಂಪುರ, ನಾಗರಕಟ್ಟೆ, ಬಸವನಾಳು, ಬಸವನಾಳುಗೊಲ್ಲರಹಟ್ಟಿ, ಬೇತೂರು, ಪುಟಗನಾಳು ಮತ್ತು…
ರಿಲಯನ್ಸ್ ಫೌಂಡೇಷನ್ ನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; 5100 ವಿದ್ಯಾರ್ಥಿಗಳಿಗೆ ಅವಕಾಶ
ರಿಲಯನ್ಸ್ ಫೌಂಡೇಷನ್‌ನ ವಾರ್ಷಿಕ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳು ಮತ್ತೊಮ್ಮೆ ತೆರೆದಿವೆ. 2025-26ರ ಶೈಕ್ಷಣಿಕ ವರ್ಷಕ್ಕೆ ರಿಲಯನ್ಸ್ ಫೌಂಡೇಷನ್ 5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸುತ್ತದೆ. ಪ್ರಥಮ ವರ್ಷದ ಪೂರ್ಣಾವಧಿ ಪದವಿ ಮತ್ತು ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಭಾರತದಲ್ಲಿ ಉನ್ನತ…
ವಾಹನ ಚಾಲಕರಿಗೆ ಸರ್ಕಾರದ ಹೊಸ ಸಡಿಲಿಕೆ, ದಂಡ ಪಾವತಿಯಲ್ಲಿ 50% ರಿಯಾಯಿತಿ
ಕರ್ನಾಟಕ ರಾಜ್ಯದಲ್ಲಿ ರಸ್ತೆ ಅಪಘಾತಗಳು ಮತ್ತು ಟ್ರಾಫಿಕ್ ಉಲ್ಲಂಘನೆಗಳ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸಂಚಾರದ ಸುರಕ್ಷತೆ ಕಾಪಾಡಲು, ಸಾರ್ವಜನಿಕರಲ್ಲಿ ಶಿಸ್ತು ಬೆಳೆಸಲು, ಮತ್ತು ಕಾನೂನನ್ನು ಗಟ್ಟಿಯಾಗಿ ಜಾರಿಗೆ ತರಲು ಪೊಲೀಸ್ ಇಲಾಖೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಅದರ ಅಂಗವಾಗಿ…











