ಭಾನುವಾರದ ರಾಶಿ ಭವಿಷ್ಯ 13 ಏಪ್ರಿಲ್ 2025
ಈ ರಾಶಿಯವರು ಎಷ್ಟೇ ಪ್ರಯತ್ನಿಸಿದರು ಮದುವೆ ವಿಳಂಬವಾಗುತ್ತಿದೆ ಏಕೆ? ಭಾನುವಾರದ ರಾಶಿ ಭವಿಷ್ಯ 13 ಏಪ್ರಿಲ್ 2025 ಸೂರ್ಯೋದಯ – 6:05 ಬೆಸೂರ್ಯಾಸ್ತ – 6:28 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ ಸಂವತ್ಸರ,ಉತ್ತರ ಅಯಣ,ಶುಕ್ಲ ಪಕ್ಷ,ವಸಂತ ಋತು,ಚೈತ್ರ ಮಾಸ,ತಿಥಿ –…
ಯಾವೆಲ್ಲಾ ಜಾತಿಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು..?
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಬಗ್ಗೆ ಚರ್ಚಿಸಲಾಯಿತು. ಒಬಿಸಿ ಮೀಸಲಾತಿ ಹೆಚ್ಚಿಸುವಂತೆ ಜಯಪ್ರಕಾಶ್ ಹೆಗ್ಡೆ ಆಯೋಗದಿಂದ ಶಿಫಾರಸು ಮಾಡಲಾಗಿದೆ ಎಂಬ ಸುದ್ದಿ ಇದೆ. ಒಬಿಸಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಶಿಫಾರಸು ಮಾಡಲಾಗುತ್ತಿದೆ. ಜನಸಂಖ್ಯೆ ಆಧಾರದ…
ಡಾ. ಬಿ.ಆರ್. ಅಂಬೇಡ್ಕರ್ ರವರ ಸಮುದಾಯ ಭವನದ ಶಂಕುಸ್ಥಾಪನೆ.
ದಾವಣಗೆರೆ ಏ. 11: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 14 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಸಕ್ರ್ಯೂಟ್ ಹೌಸ್ ಪಕ್ಕ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಸಮುದಾಯ ಭವನ…
ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ; ಶೂಗಳು, ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ದಾವಣಗೆರೆ ಏ.11: ಸಿಇಟಿ-2025 ರ ಪರೀಕ್ಷೆಯು ಏಪ್ರಿಲ್ 16 ಮತ್ತು 17 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆಯಲ್ಲಿ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲಾ ಕೇಂದ್ರಗಳ ಪ್ರಾಂಶುಪಾಲರು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ…
ಏ.15 ರಂದು ಕಬಡ್ಡಿ ಮತ್ತು ಕುಸ್ತಿ ಕ್ರೀಡೆ : ವಿಶೇಷ ಅಯ್ಕೆ ಶಿಬಿರ.
ದಾವಣಗೆರೆ ಏ.11: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿಗೆ ಕ್ರೀಡಾ ವಸತಿ ಶಾಲೆ ಅಥವಾ ನಿಲಯಗಳಿಗೆ 8ನೇ ತರಗತಿ, ಪ್ರಥಮ ಪಿ.ಯು.ಸಿ. ಮಟ್ಟದ ಅರ್ಹ ಕ್ರೀಡಾಪಟುಗಳನ್ನು ಜಿಲ್ಲಾ ಹಾಗೂ ವಿಭಾಗ ಮಟ್ಟದಲ್ಲಿ ಈಗಾಗಲೇ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ.…
ಶನಿವಾರದ ರಾಶಿ ಭವಿಷ್ಯ 12 ಏಪ್ರಿಲ್ 2025
ಈ ರಾಶಿಯವರ ಶುಭ ಮಂಗಳ ಕಾರ್ಯಕ್ಕೆ ಬಂಧುಗಳಿಂದ ತಡೆ,ಈ ರಾಶಿಯವರ ದಂಪತಿಗಳ ಸಂಸಾರದಲ್ಲಿ ಸುಖ ನೆಮ್ಮದಿಯ ವಾತಾವರಣ, ಶನಿವಾರದ ರಾಶಿ ಭವಿಷ್ಯ 12 ಏಪ್ರಿಲ್ 2025 ಸೂರ್ಯೋದಯ – 6:06 ಬೆಸೂರ್ಯಾಸ್ತ – 6:28 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…
ಕೆರೆ ಮಣ್ಣು ರೈತರ ಜಮೀನಿಗೆ, ಎರಡು ದಿನಗಳಲ್ಲಿ ಜಾಗ ಗುರುತಿ
ಕೆರೆಯಲ್ಲಿನ ಮಣ್ಣನ್ನು ರೈತರ ಜಮೀನುಗಳಿಗೆ ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಿ, ಮಣ್ಣು ತೆಗೆಯಲು ಸ್ಥಳವನ್ನು ಗುರುತು ಮಾಡಿಕೊಡುವ ಜವಾಬ್ದಾರಿ ಆಯಾ ಇಲಾಖೆ ಅಧಿಕಾರಿಗಳದ್ದಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು. ಅವರು ಸೋಮವಾರ (ಏ.7) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆರೆ ಒತ್ತುವರಿ…
ಸೇವಾ ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಸರ್ಕಾರಿ ಅಧಿಕಾರಿ, ನೌಕರರಿಗೆ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಿಂದ ಎರಡು ಹೆಸರುಗಳನ್ನು ರಾಜ್ಯ ಮಟ್ಟದ ಪ್ರಶಸ್ತಿಗೆ ಶಿಫಾರಸ್ಸು ಮಾಡಬೇಕಾಗಿದ್ದು,…
ಸ್ಟೆಗನೋಗ್ರಫಿ ಎಂದರೇನು? ಹುಷಾರ್.. ವಾಟ್ಸಾಪ್ ಉಪಯೋಗಿಸುವ ಪ್ರತೀಯೊಬ್ಬರು ತಿಳಿದುಕೊಳ್ಳಲೇಬೇಕು ..!
ಈ ವಂಚನೆಯು ವಾಟ್ಸಾಪ್ ಅಥವಾ ಅಂತಹುದೇ ಸಂದೇಶ ಕಳುಹಿಸುವ ಅಪ್ಲಿಕೇಶನ್‌ಗಳ ಮೂಲಕ ಗುಪ್ತ ಮಾಲ್‌ವೇರ್ ಹೊಂದಿರುವ ಚಿತ್ರಗಳನ್ನು ನಿಮ್ಮ ಮೊಬೈಲ್ ಗೆ ಕಳುಹಿಸುತ್ತಾರೆ, ಈ ತಂತ್ರವನ್ನು ಸ್ಟೆಗನೋಗ್ರಫಿ ಎಂದು ಕರೆಯುತ್ತಾರೆ. ಸ್ಟೆಗನೋಗ್ರಫಿ ಎಂಬ ತಂತ್ರವನ್ನು ಬಳಸಿಕೊಂಡು, ಸ್ಕ್ಯಾಮರ್‌ಗಳು ಇಮೇಜ್ ಫೈಲ್‌ಗಳ ಒಳಗೆ…
ಗುರುವಾರದ ರಾಶಿ ಭವಿಷ್ಯ 10 ಏಪ್ರಿಲ್ 2025
ಈ ರಾಶಿಯ ಡೈವರ್ಸ್ ಆದವರಿಗೆ ಅತಿ ಶೀಘ್ರದಲ್ಲಿ ಮದುವೆ ಯೋಗ ಕೂಡಿ ಬರಲಿದೆ, ಈ ರಾಶಿಯ ಪ್ರೇಮಿಗಳ ಮದುವೆ ಡಿಲೇ ಆಗುತ್ತಿದೆ. ಗುರುವಾರದ ರಾಶಿ ಭವಿಷ್ಯ 10 ಏಪ್ರಿಲ್ 2025 ಸೂರ್ಯೋದಯ – 6:07 ಬೆಸೂರ್ಯಾಸ್ತ – 6:27 ಸಂಜೆ ಶಾಲಿವಾಹನ…









