ದಾವಣಗೆರೆ ಜಿಲ್ಲೆಗೆ ಉಪಲೋಕಾಯುಕ್ತರ ಪ್ರವಾಸ
ನಮ್ಮ ದಾವಣಗೆರೆ ಮಾ.31: ನ್ಯಾಯಮೂರ್ತಿಗಳು ಹಾಗೂ ರಾಜ್ಯದ ಉಪಲೋಕಾಯುಕ್ತರಾದ ಬಿ.ವೀರಪ್ಪನವರು ಏಪ್ರಿಲ್ 22 ರಿಂದ 26 ರ ವರೆಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡುತ್ತಿದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಲೋಕಾಯುಕ್ತ ಪ್ರಕರಣಗಳ ಸಾರ್ವಜನಿಕ ವಿಚಾರಣೆ ನಡೆಸುವರು…
ಅಪಾಯಕಾರಿಯಾದ ಮರಗಳ ತೆರವು
ನಮ್ಮ ದಾವಣಗೆರೆ ಮಾ.31: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಳೆ ಗಾಳಿಗೆ ಮತ್ತು ಇತರೆ ನೈಸರ್ಗಿಕ ಕಾರಣಗಳಿಂದಾಗಿ ಕೆಲವೊಂದು ಮರಗಳು ಟೊಳ್ಳಾಗಿ, ಬಾಗಿ ಒಣಗಿ ಸಂಚಾರಕ್ಕೆ ಆಸ್ತಿಪಾಸ್ತಿಗೆ ಅಪಾಯಕಾರಿಯಾಗಿರುತ್ತದೆ. Join Whatsapp Group NammaDavangere 04Join Whatsapp Group NammaDavangere 05 ಇಂತಹ ಮರಗಳನ್ನು…
ಬೇಸಿಗೆ ಹೆಚ್ಚಳ, ಕಾಡ್ಗಿಚ್ಚು ಸಂಭವ, 1926 ಸಹಾಯವಾಣಿ
ನಮ್ಮ ದಾವಣಗೆರೆ ಮಾ.31: ದಾವಣಗೆರೆ ಪ್ರಾದೇಶಿಕ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಕಂಡುಬಂದರೆ ಕೂಡಲೇ ಅರಣ್ಯ ಸಹಾಯವಾಣಿ 1926 ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ. ಅಜಾಗರೂಕತೆಯಿಂದ ಬೆಂಕಿಕಡ್ಡಿಗಳು, ಬೀಡಿ ಹಾಗೂ ಸಿಗರೇಟ್ ತುಂಡುಗಳು ಅರಣ್ಯ ಬೆಂಕಿಗೆ ಕಾರಣವಾಗಿ, ಪರಿಸರಕ್ಕೆ ಹಾನಿಯುಂಟು ಮಾಡಬಹುದು.…
ಏಪ್ರಿಲ್ 5 ಮತ್ತು 6 ರಂದು ಜಲಸಾಹಸ ಕ್ರೀಡೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಏಪ್ರಿಲ್ 5 ಮತ್ತು 6 ರಂದು ದಾವಣಗೆರೆ ಕೊಂಡಜ್ಜಿ ಕೆರೆಯಲ್ಲಿ ಜಲಸಾಹಸ ಕ್ರೀಡೆಯನ್ನು ಆಯೋಜಿಸಲಾಗಿದೆ. ಜಲಸಾಹಸ…
ಭಾನುವಾರದ ರಾಶಿ ಭವಿಷ್ಯ 30 ಮಾರ್ಚ್ 2025
ಈ ರಾಶಿಯವರಿಗೆ ಮದುವೆ ಸಂಭ್ರಮ, ಆರ್ಥಿಕ ಅಭಿವೃದ್ಧಿ, ಕೆಲಸ ಬದಲಾವಣೆ, ವಿದೇಶ ಯೋಗ, ಆಟದಲ್ಲಿ ಗೆಲವು, ಭಾನುವಾರದ ರಾಶಿ ಭವಿಷ್ಯ 30 ಮಾರ್ಚ್ 2025 ಸೂರ್ಯೋದಯ – 6:15 ಬೆಸೂರ್ಯಾಸ್ತ – 6:25 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ ಸಂವತ್ಸರ,ಉತ್ತರ…
ಶುಕ್ರವಾರದ ರಾಶಿ ಭವಿಷ್ಯ 28 ಮಾರ್ಚ್ 2025
ಈ ರಾಶಿಯವರು ಕ್ಯಾಂಟೀನ್ ಬೇಕರಿ ಅಂತಹ ಸಣ್ಣ ಪುಟ್ಟ ವ್ಯಾಪಾರ ಪ್ರಾರಂಭಿಸಿ, ಶುಕ್ರವಾರದ ರಾಶಿ ಭವಿಷ್ಯ 28 ಮಾರ್ಚ್ 2025 ಸೂರ್ಯೋದಯ – 6:17 ಬೆ.ಸೂರ್ಯಾಸ್ತ – 6:25 ಸಂಜೆ. ಶಾಲಿವಾಹನ ಶಕೆ -1946ಸಂವತ್-2080ಕ್ರೋಧಿನಾಮ ಸಂವತ್ಸರ,ಉತ್ತರ ಅಯಣ,ಶುಕ್ಲ ಪಕ್ಷ,ಶಿಶಿರ ಋತು,ಪಾಲ್ಗುಣ ಮಾಸ,ತಿಥಿ…
ಬುಧವಾರದ ರಾಶಿ ಭವಿಷ್ಯ 26 ಮಾರ್ಚ್ 2025
ಈ ರಾಶಿಯವರಿಗೆ ಕಷ್ಟಕಾಲದಲ್ಲಿ ಪತ್ನಿಯ ಧನ ಸಹಾಯದಿಂದ ಮರುಜೀವ,ಈ ರಾಶಿಯವರಿಗೆ ಪಿತ್ರಾರ್ಜಿತ ಆಸ್ತಿ ವಿಳಂಬ,ಈ ರಾಶಿಯವರು ತುಂಬಾ ಅನುಮಾನಸ್ಥರು, ಬುಧವಾರದ ರಾಶಿ ಭವಿಷ್ಯ 26 ಮಾರ್ಚ್ 2025 ಸೂರ್ಯೋದಯ – 6:19ಬೆಸೂರ್ಯಾಸ್ತ – 6:24 ಸಂಜೆ ಶಾಲಿವಾಹನ ಶಕೆ -1946ಸಂವತ್-2080ಕ್ರೋಧಿನಾಮ ಸಂವತ್ಸರ,ಉತ್ತರ…
ರಾಷ್ಟ್ರೀಯ, ಅಂತರಾಷ್ಟ್ರೀಯ ಯೋಗ ಪ್ರಶಸ್ತಿ : ಅರ್ಜಿ ಆಹ್ವಾನ
ಪ್ರಧಾನ ಮಂತ್ರಿ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಈ ಸಂಬಂಧ ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆ ನೀಡಿರುವಂತಹ ಕ್ರೀಡಾಪಟುಗಳು ಅಥವಾ ಯೋಗ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.31 ಕೊನೆಯ ದಿನವಾಗಿದೆ. ಪ್ರಶಸ್ತಿಗಾಗಿ ಜಿಲ್ಲೆಯ ಅರ್ಹ…
ಸೋಮವಾರದ ರಾಶಿ ಭವಿಷ್ಯ 24 ಮಾರ್ಚ್ 2025
ಈ ರಾಶಿಯವರಿಗೆ ಎಷ್ಟೇ ಪ್ರಯತ್ನಿಸಿದರೂ ಮದುವೆ ಆಗುತ್ತಿಲ್ಲ, ಈ ರಾಶಿಯವರಿಗೆ ವ್ಯಾಪಾರದಲ್ಲಿ ಲಾಭ ಇಲ್ಲವೇ ಇಲ್ಲ, ಈ ರಾಶಿಯವರಿಗೆ ಎಷ್ಟೇ ಪ್ರಯತ್ನಿಸಿದರು ನೌಕರಿ ಸಿಗುತ್ತಿಲ್ಲ, ಸೋಮವಾರದ ರಾಶಿ ಭವಿಷ್ಯ 24 ಮಾರ್ಚ್ 2025 ಸೂರ್ಯೋದಯ – 6:20 ಬೆಸೂರ್ಯಾಸ್ತ – 6:24…








