ರೈತರು ಜುಲೈ 31 ರೊಳಗಾಗಿ ವಿಮಾ ನೊಂದಣಿ ಮಾಡಿಸಲು ಕೊನೆ ದಿನವಾಗಿರುತ್ತದೆ.
ನಮ್ಮ ದಾವಣಗೆರೆ ಜು.18: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಸಾಲ ಪಡೆದ, ಪಡೆಯದ ರೈತರು ನೋಂದಾಯಿಸಿಕೊಳ್ಳಲು ತಿಳಿಸಲಾಗಿದೆ. ಬೆಳೆಸಾಲ ಪಡೆದ ರೈತರು…
ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹವಾಲ್ದಾರ್ ಹುದ್ದೆಗೆ ಅರ್ಜಿ ಆಹ್ವಾನ
ನಮ್ಮ ದಾವಣಗೆರೆ ಜು.18: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಬಹು ಕಾರ್ಯಕಮ (ತಾಂತ್ರಿಕೇತರ) ಸಿಬ್ಬಂದಿ (ಮಲ್ಟಿ ಟಾಸ್ಕಿಂಗ್ ಸ್ಟಾಫ್(ಎಂ.ಟಿ.ಎಸ್) ಮತ್ತು ಹವಾಲ್ದಾರ್ (ಸಿ ಬಿ ಐ ಸಿ ಮತ್ತು ಸಿ ಬಿ ಎನ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ:…
ಆಧುನಿಕ ಹೈನುಗಾರಿಕೆ ಚಟುವಟಿಕೆಗಳ ತರಬೇತಿ ಕಾರ್ಯಕ್ರಮ.
ನಮ್ಮ ದಾವಣಗೆರೆ ಜು.18: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆ ಅರುಣ ಚಿತ್ರ ಮಂದಿರ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜು.18 ಹಾಗೂ 19 ರಂದು ರೈತರಿಗೆ ಆಧುನಿಕ…
ಮಹಿಳೆಯರಿಗೆ ಉಚಿತ ಬಸ್ ಯೋಜನೆಯಿಂದ ₹295 ಕೋಟಿ ನಷ್ಟ ದಲ್ಲಿರುವ ಕೆಎಸ್‌ಆರ್‌ಟಿಸಿ.
ಮಹಿಳೆಯರಿಗೆ ಉಚಿತ ಬಸ್ ಯೋಜನೆಯಾದ ಶಕ್ತಿ ಯೋಜನೆಯಿಂದ ಇಲಾಖೆಗೆ ನಷ್ಟವಾಗುತ್ತಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಪ್ರಯಾಣ ದರದಲ್ಲಿ 15-20% ಹೆಚ್ಚಳಕ್ಕೆ ಪ್ರಸ್ತಾಪಿಸಿದೆ. ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ಈ ಕ್ರಮಕ್ಕೆ ಒಪ್ಪಿಗೆ ನೀಡಬೇಕಿದೆ.…
ಡೊನಾಲ್ಡ್ ಟ್ರಂಪ್ ಮೇಲೆ ಗುಂಡು ಹಾರಿಸಿದ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಯಾರು?
ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ 20 ವರ್ಷದ ಪೆನ್ಸಿಲ್ವೇನಿಯನ್ ವ್ಯಕ್ತಿ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡು ಹಾರಿಸಿದ್ದನು. ಕೂದಲೆಳೆ ಅಂತರದಿಂದ ಡೊನಾಲ್ಡ್ ಟ್ರಂಪ್ ಪಾರಾಗಿದ್ದರು. ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ರನ್ನು ಕೊಳ್ಳಲಿ…
ಸೋಮವಾರ ರಾಶಿ ಭವಿಷ್ಯ -ಜುಲೈ-15, 2024
ಈ ರಾಶಿಯವರಿಗೆ ಸರಕಾರಿ ನೌಕರಿ ಸಿಗುವ ಭಾಗ್ಯ,ಈ ರಾಶಿಯ ಸರ್ಕಾರಿ ಅಧಿಕಾರಿಗಳಿಗೆ ಇನ್ ಚಾರ್ಜ್ ಮತ್ತು ಪ್ರಮೋಷನ್ ಸಿಗಲಿದೆ. ಸೋಮವಾರ ರಾಶಿ ಭವಿಷ್ಯ -ಜುಲೈ-15, 2024 ಸೂರ್ಯೋದಯ: 05:54, ಸೂರ್ಯಾಸ್ತ : 06:50 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ…
ಡೊನಾಲ್ಡ್ ಟ್ರಂಪ್ ಮೇಲೆ ಮಾರಣಾಂತಿಕ ಗುಂಡಿನ ದಾಳಿ..!
ಅಮೆರಿಕದಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಅಪರಿಚಿತ ವ್ಯಕ್ತಿ ಮಾರಣಾಂತಿಕ ಗುಂಡಿನ ದಾಳಿ ನಡೆಸಿದ್ದಾನೆ. ಅಮೆರಿಕದ ಮಾಧ್ಯಮ ವರದಿಗಳ ಪ್ರಕಾರ, ಡೊನಾಲ್ಡ್ ಟ್ರಂಪ್ ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅವರು ಮಾತನಾಡುತ್ತಿದ್ದಾಗ ಏಕಾಏಕಿ ದುಷ್ಕರ್ಮಿಗಳು ಡೊನಾಲ್ಡ್ ಟ್ರಂಪ್…
ಭಾನುವಾರ- ರಾಶಿ ಭವಿಷ್ಯ ಜುಲೈ-14, 2024
ಈ ರಾಶಿಯ ಗಂಡ ಹೆಂಡತಿ ಇಷ್ಟೊಂದು ಅಂತರವಿದ್ದರೆ ಸುಖ ನೆಮ್ಮದಿ ಇರುವುದಿಲ್ಲ! ಭಾನುವಾರ- ರಾಶಿ ಭವಿಷ್ಯ ಜುಲೈ-14, 2024 ಸೂರ್ಯೋದಯ: 05:53, ಸೂರ್ಯಾಸ್ತ : 06:50 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2080,ಗ್ರಿಷ್ಮ ಋತು, ದಕ್ಷಿಣಾಯಣ ,ಆಷಾಢ…
ಪ್ರೇಮ ವಿವಾಹ ಅಥವಾ ಗಾಂಧರ್ವ ವಿವಾಹ ಜ್ಯೋತಿಷ್ಯ ಶಾಸ್ತ್ರ ಏನು ತಿಳಿಸುತ್ತದೆ?
ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ,…










