ಭಾರತಕ್ಕೆ ಅಕ್ರಮವಾಗಿ ಪ್ರವೇಶ ಮಾಡುವುದು ಹೇಗೆ ಎಂಬ ವಿಡಿಯೋ ಶೇರ್ ಮಾಡಿರುವ ಬಾಂಗ್ಲಾ ಯೂಟ್ಯೂಬರ್..!

ಬಾಂಗ್ಲಾದೇಶದ ಯೂಟ್ಯೂಬರ್ ಯಾವುದೇ ಪಾಸ್‌ಪೋರ್ಟ್ ಅಥವಾ ವೀಸಾ ಇಲ್ಲದೆ ಬಾಂಗ್ಲಾದೇಶದಿಂದ ಭಾರತವನ್ನು ಹೇಗೆ ಅಕ್ರಮವಾಗಿ ಪ್ರವೇಶಿಸಬಹುದು ಎಂಬುದನ್ನು ತೋರಿ ಸುತ್ತಿದ್ದಾನೆ…

ಭಾರತದಿಂದ ಬಾಂಗ್ಲಾದೇಶಕ್ಕೆ ನದಿಗಳ ಮೂಲಕ ಗೋವುಗಳನ್ನು ಹೇಗೆ ಕಳ್ಳಸಾಗಣೆ ಮಾಡಲಾಗುತ್ತದೆ ಎಂಬುದನ್ನು ಅವನು ಬಹಿರಂಗಪಡಿಸಿದ್ದಾನೆ ಎನ್ನಲಾಗುತ್ತಿದೆ.

ಗಡಿ ಪ್ರದೇಶಗಳಲ್ಲಿ ಈ ರೀತಿ ಕಳ್ಳ ನುಸುಳುವಿಕೆ ಆತಂಕಕಾರಿಯಾಗಿದೆ. ಗಡಿ ನುಸುಳುವಿಕೆ ತಡೆಯಲು ಕೇಂದ್ರ ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಪರಿಸ್ಥಿತಿ ಹದಗೆಡುತ್ತದೆ ಎಂದು ಸೌರೀಶ್ ಮುಖೆರ್ಜಿ ಎನ್ನುವವರು X ನಲ್ಲಿ ಶೇರ್ ಮಾಡಿಕೊಂಡಿದ್ದಾರೆ …

ಈ ಕೆಳಗಿನ ವಿಡಿಯೋ ನೋಡಿ:

A Bangladeshi Youtuber shows how to illegally enter India from Bangladesh without any passport or visa…

Related Posts

ಸ್ವದೇಶೀ ಬಳಿಸಿ – ದೇಶ ಉಳಿಸಿ

“ಸ್ವದೇಶೀ” ಎಂಬ ಪದವು ಕೇವಲ ಉತ್ಪನ್ನ ಅಥವಾ ವಸ್ತುವಿನ ಆಯ್ಕೆ ಅಲ್ಲ, ಅದು ನಮ್ಮ ರಾಷ್ಟ್ರಭಕ್ತಿಯ ಪ್ರತಿಬಿಂಬ, ದೇಶದ ಅಭಿವೃದ್ಧಿಗೆ ಕೊಡುವ ಒಂದು ಅಮೂಲ್ಯ ಕೊಡುಗೆ. “ಸ್ವದೇಶೀ” ಎಂದರೆ ಅದರಲ್ಲಿ ಸ್ವಾವಲಂಬನೆ, ಆತ್ಮಗೌರವ, ಆರ್ಥಿಕ ಶಕ್ತಿ ಮತ್ತು ರಾಷ್ಟ್ರೀಯ ಏಕತೆಯ ತತ್ವ…

ರಿಲಯನ್ಸ್ ಫೌಂಡೇಷನ್‌ ನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; 5100 ವಿದ್ಯಾರ್ಥಿಗಳಿಗೆ ಅವಕಾಶ

ರಿಲಯನ್ಸ್ ಫೌಂಡೇಷನ್‌ನ ವಾರ್ಷಿಕ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳು ಮತ್ತೊಮ್ಮೆ ತೆರೆದಿವೆ. 2025-26ರ ಶೈಕ್ಷಣಿಕ ವರ್ಷಕ್ಕೆ ರಿಲಯನ್ಸ್ ಫೌಂಡೇಷನ್ 5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸುತ್ತದೆ. ಪ್ರಥಮ ವರ್ಷದ ಪೂರ್ಣಾವಧಿ ಪದವಿ ಮತ್ತು ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಭಾರತದಲ್ಲಿ ಉನ್ನತ…

Leave a Reply

Your email address will not be published. Required fields are marked *

You Missed

ಶುಕ್ರವಾರದ ರಾಶಿ ಭವಿಷ್ಯ 05 ಜೂನ್ 2026

ಶುಕ್ರವಾರದ ರಾಶಿ ಭವಿಷ್ಯ 05 ಜೂನ್ 2026

ಬುಧವಾರದ ರಾಶಿ ಭವಿಷ್ಯ 03 ಜೂನ್ 2026

ಬುಧವಾರದ ರಾಶಿ ಭವಿಷ್ಯ 03 ಜೂನ್ 2026

ಮಂಗಳವಾರದ ರಾಶಿ ಭವಿಷ್ಯ – 02 ಜೂನ್ 2026

ಮಂಗಳವಾರದ ರಾಶಿ ಭವಿಷ್ಯ – 02 ಜೂನ್ 2026

ಸೋಮವಾರದ ರಾಶಿ ಭವಿಷ್ಯ 01 ಜೂನ್ 2026

ಸೋಮವಾರದ ರಾಶಿ ಭವಿಷ್ಯ 01 ಜೂನ್ 2026

ಭಾನುವಾರದ ರಾಶಿ ಭವಿಷ್ಯ 31 ಮೇ 2026

ಭಾನುವಾರದ ರಾಶಿ ಭವಿಷ್ಯ 31 ಮೇ 2026

ಶನಿವಾರದ ರಾಶಿ ಭವಿಷ್ಯ 30 ಮೇ 2026

ಶನಿವಾರದ ರಾಶಿ ಭವಿಷ್ಯ 30 ಮೇ 2026

ಶುಕ್ರವಾರದ ರಾಶಿ ಭವಿಷ್ಯ 29 ಮೇ 2026

ಶುಕ್ರವಾರದ ರಾಶಿ ಭವಿಷ್ಯ 29 ಮೇ 2026

ಗುರುವಾರದ ರಾಶಿ ಭವಿಷ್ಯ 28 ಮೇ 2026

ಗುರುವಾರದ ರಾಶಿ ಭವಿಷ್ಯ 28 ಮೇ 2026

ಬುಧವಾರದ ರಾಶಿ ಭವಿಷ್ಯ 27 ಮೇ 2026

ಬುಧವಾರದ ರಾಶಿ ಭವಿಷ್ಯ 27 ಮೇ 2026

ಮಂಗಳವಾರದ ರಾಶಿ ಭವಿಷ್ಯ 26 ಮೇ 2026

ಮಂಗಳವಾರದ ರಾಶಿ ಭವಿಷ್ಯ 26 ಮೇ 2026
×