ಬ್ಯಾಟರಿ ಚಾಲಿತ ವ್ಹೀಲ್ ಚೇರ್‍ಗಳಿಗೆ ಅರ್ಜಿ ಆಹ್ವಾನ

ನಮ್ಮ ದಾವಣಗೆರೆ ಜ. 09: ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್‍ಗಳನ್ನು ವಿತರಿಸುವ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವ್ಹೀಲ್‍ಚೇರ್ ಪಡೆಯಲು ಅರ್ಹ ಅಭ್ಯಾರ್ಥಿಗಳಿಂದ ವಿಕಲಚೇತನರು ಸುವಿಧಾ ವೆಬ್ಸೈಟ್ https://suvidha.karnataka.gov.in ಪೋರ್ಟಲ್ ಮೂಲಕ ಜ.20 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

Related Posts

ಗುರುಕುಲ ವಸತಿಯುತ ಶಾಲೆಯಲ್ಲಿ ಸಂಭ್ರಮದ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯವೇ ಭಾಗ್ಯ ಸಂದೇಶ

ನಮ್ಮ ದಾವಣಗೆರೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗುರುಕುಲ ವಸತಿಯುತ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ ಪ್ರಮುಖ…

ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026

ಈ ರಾಶಿಯವರಿಗೆ ದಂಪತಿ ಕಲಹಗಳು ಕೊನೆಗೊಳ್ಳುವುದು ಯಾವಾಗ?ಅಂತೂ ಇಂತೂ ಈ ರಾಶಿಯವರ ಕಂಕಣ ಬಲ ಕೂಡಿ ಬಂತು, ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026 ಸೂರ್ಯೋದಯ – 6:44 ಬೆ.ಸೂರ್ಯಾಸ್ತ – 6:15 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

Leave a Reply

Your email address will not be published. Required fields are marked *

You Missed

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026
×