ದಾವಣಗೆರೆ, ಜನವರಿ.28: ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ ಕಲಾ ಮಳಾವ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.
Join Whatsapp Group NammaDavangere 04
Join Whatsapp Group NammaDavangere 05
ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿರುತ್ತದೆ. ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ವಿ.ಎಸ್.ಅಲಗೂರ ಅರ್ಕೇಡ್ , 2ನೇ ಮಹಡಿ, ಹದಡಿ ರಸ್ತೆ ದಾವಣಗೆರೆ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ: 9886791289, 9916013624 ಸಂಪರ್ಕಿಸಲು ನಿಗಮದ ಅಭಿವೃದ್ದಿ ಅಧಿಕಾರಿ ತಿಳಿಸಿದ್ದಾರೆ.




