ದಾವಣಗೆರೆಯಲ್ಲಿ ಕಾನೂನು ಬಾಹಿರವಾಗಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ಪ್ರಕರಣ

ನಮ್ಮ ದಾವಣಗೆರೆ ಜೂ. 20: ದಾವಣಗೆರೆಯಲ್ಲಿ ಕಾನೂನು ಬಾಹಿರವಾಗಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ಪೊಲೀಸ್ ಅಧೀಕ್ಷರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಸೂಚಿಸಿರುತ್ತಾರೆ.

Join Whatsapp Group NammaDavangere 04
Join Whatsapp Group NammaDavangere 05

ಅದರಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪ್ರತ್ಯೇಕ ತಂಡಗಳಾಗಿ ವಿಶೇಷ ಕಾರ್ಯಚರಣೆ ನಡೆಸಿ, ಜಿಲ್ಲೆಯಾದ್ಯಾಂತ 90 ಕ್ಕೂ ಹೆಚ್ಚು ಶಾಲೆ ಕಾಲೇಜುಗಳ ಬಳಿ ಬೇಟಿ ನೀಡಿ ಶಾಲೆ ಕಾಲೇಜುಗಳಿಂದ 100 ಮೀ ಪರಿಮಿತಿಯಲ್ಲಿ ಕಾನೂನು ಬಾಹಿರವಾಗಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ದಾಳಿ ಮಾಡಿ 772 ಕೋಪ್ಟಾ ಪ್ರಕರಣಗಳನ್ನು ದಾಖಲಸಿದ್ದು ಸದರಿ ಪ್ರರಕಣಗಳಿಗೆ ಸಂಬಂಧಿಸಿದಂತೆ 77200/- ರೂ ಗಳ ದಂಡ ವಿಧಿಸಲಾಗಿರುತ್ತದೆ

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಇಂದು ಶಾಲಾ ಕಾಲೇಜುಗಳಿಗೆ ಬೇಟಿ ನೀಡಿ ಮಾದಕ ವ್ಯಸನದ ದುಷ್ಪರಿಣಾಮಗಳು, ಮಾದಕ ವಸ್ತುಗಳ ಮಾರಾಟಕ್ಕಿರುವ ಕಾನೂನು ಕ್ರಮಗಳು, ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆ ಕಂಡುಬಂದರೆ ಸಹಾಯವಾಣಿ 1908 ಗೆ ದೂರು ನೀಡುವ ಬಗ್ಗೆ ಜಾಗೃತಿ ಮೂಡಿಸಿರುತ್ತಾರೆ.

Related Posts

ಮಂಗಳವಾರದ ರಾಶಿ ಭವಿಷ್ಯ 08 ಸೆಪ್ಟೆಂಬರ್ 2026

ಈ ರಾಶಿಯವರಿಗೆ ಎಲ್ಲಾ ಇದ್ದು ಮನ:ಶಾಂತಿ ಕೊರತೆ, ಈ ರಾಶಿಯವರಿಗೆ ಚಾಡಿ ಮಾತುಗಳಿಂದ ತೊಂದರೆ, ಈ ರಾಶಿಯವರಿಗೆ ಉದ್ಯೋಗದಲ್ಲಿ ಅತೀ ಕಿರುಕುಳ, ಮಂಗಳವಾರದ ರಾಶಿ ಭವಿಷ್ಯ 08 ಸೆಪ್ಟೆಂಬರ್ 2026 ಸೂರ್ಯೋದಯ – 6:06 ಬೆ. ಸೂರ್ಯಾಸ್ತ – 6:20 ಸಂಜೆ.…

ಸೋಮವಾರದ ರಾಶಿ ಭವಿಷ್ಯ 07 ಸೆಪ್ಟೆಂಬರ್ 2026

ಈ ರಾಶಿಯ ವ್ಯಾಪಾರಸ್ಥರಿಗೆ ತುಂಬಾ ಅನುಕೂಲವಾಗಲಿದೆ, ಈ ರಾಶಿಯವರಿಗೆ ಆಕಸ್ಮಿಕ ಧನಪ್ರಾಪ್ತಿ ಯೋಗ, ಸೋಮವಾರದ ರಾಶಿ ಭವಿಷ್ಯ 07 ಸೆಪ್ಟೆಂಬರ್ 2026 ಸೂರ್ಯೋದಯ – 6:06 ಬೆ. ಸೂರ್ಯಾಸ್ತ – 6:21 ಸಂಜೆ ಶಾಲಿವಾಹನ ಶಕೆ -1948 ಸಂವತ್-2082 ಪರಾಭವ ನಾಮ…

Leave a Reply

Your email address will not be published. Required fields are marked *

You Missed

ಸೆ.9 ನಾಳೆಯಿಂದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ 2026

ಸೆ.9 ನಾಳೆಯಿಂದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ 2026

ಮಂಗಳವಾರದ ರಾಶಿ ಭವಿಷ್ಯ 08 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 08 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 07 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 07 ಸೆಪ್ಟೆಂಬರ್ 2026

ಭಾನುವಾರದ ರಾಶಿಭವಿಷ್ಯ 06 ಸೆಪ್ಟೆಂಬರ್ 2026

ಭಾನುವಾರದ ರಾಶಿಭವಿಷ್ಯ 06 ಸೆಪ್ಟೆಂಬರ್ 2026

ಶನಿವಾರದ ರಾಶಿ ಭವಿಷ್ಯ 05 ಸೆಪ್ಟೆಂಬರ್ 2026

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026
×