ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್

ಮುಡಾ ಭೂ ಮಂಜೂರಾತಿ ಪ್ರಕರಣದಲ್ಲಿ ರಾಜ್ಯಪಾಲರು ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಮ್ಮ ವಿರುದ್ಧ ತನಿಖೆ ಆರಂಭಿಸಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ತಮ್ಮ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ…

ಸ್ವಾತಂತ್ರ‍್ಯದಿನಾಚರಣೆ ಕಾರ್ಯಕ್ರಮ ಅಚ್ಚುಕಟ್ಟಾಗಿರಲಿ, ಎಲ್ಲಾ ಕಡೆ ಧ್ವಜ ಸಂಹಿತೆ ಪಾಲನೆಗೆ ಸೂಚನೆ.

ನಮ್ಮ ದಾವಣಗೆರೆ, ಜು.31: ಜಿಲ್ಲಾ ಆಡಳಿತದಿಂದ ಆಗಸ್ಟ್ 15 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ನೆರವೇರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದರು.…

ಆಪರೇಷನ್ ಅರ್ಜುನ ತಾತ್ಕಾಲಿಕ ಸ್ಥಗಿತ: ಮುಳುಗು ತಜ್ಞ ಈಶ್ವರ್ ಮಲ್ಪೆ ಭಾವುಕ

ಶಿರೂರು ಗುಡ್ಡ ಕುಸಿದು ಇಂದು 13ನೇ ದಿನವಾಗಿದೆ. ಗುಡ್ಡ ಕುಸಿತದ ಸ್ಥಳದಲ್ಲಿ ನಾಪತ್ತೆಯಾಗಿದ್ದ ಅರ್ಜುನ್, ಜಗನ್ನಾಥ್ ನಾಯ್ಕ್ ಮತ್ತು ಲೋಕೇಶ್ ತೀವ್ರ ಶೋಧ ನಡೆಸಿದರೂ ಪತ್ತೆಯಾಗಿಲ್ಲ. ಮುಳುಗಡೆ ತಜ್ಞ ಈಶ್ವರ ಮಲ್ಪೆ ಮಾತನಾಡಿ, ಗಂಗಾವಳಿ ನದಿ ಕಾರ್ಯಾಚರಣೆ ದೊಡ್ಡ ಸವಾಲಾಗಿದೆ. ನಮ್ಮ…

ಬಿಜೆಪಿ ಕಾಲದ 21 ಹಗರಣಗಳ ತನಿಖೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬಿಜೆಪಿ ಅವಧಿಯಲ್ಲಿ ಲೆಕ್ಕವಿಲ್ಲದಷ್ಟು ಹಗರಣಗಳಿವೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 42.16 ಕೋಟಿ ರೂ. ಎಪಿಎಂಸಿ ದೊಡ್ಡ ಹಗರಣವಾಗಿದೆ. ಕೋಟ ಶ್ರೀನಿವಾಸ ಪೂಜಾರಿ ಸಚಿವರಾಗಿದ್ದಾಗ ಭೋವಿ ನಿಗಮಕ್ಕೆ 87 ಕೋಟಿ ರೂ. ಹಗರಣ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ…

ಜನರ ಅಭಿಪ್ರಾಯ: ಕರ್ನಾಟಕದಲ್ಲಿರುವ ಕೈಗಾರಿಕೆ ಹಾಗೂ ಕಂಪನಿಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಬಗ್ಗೆ

ನಮ್ಮ ದಾವಣಗೆರೆ ಜು. 22: ಕರ್ನಾಟಕದಲ್ಲಿರುವ ಕೈಗಾರಿಕೆ ಹಾಗೂ ಕಂಪನಿಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳೇನು ನಮಗೆ ಬರೆದು ಕಳಿಸಿ ಎಂದು ಕೇಳಿಕೊಂಡಿದ್ದೆವು, ನಮಗೆ ಸುಮಾರು ಮೆಸೇಜ್ ಗಳು ಹಾಗೂ ಇಮೇಲ್ ಗಳು ತಲುಪಿದವು, ಅದರಲ್ಲಿ…

ಕರ್ನಾಟಕ ದಲ್ಲಿ ಐಟಿ ಸಿಬ್ಬಂದಿಯ ಕೆಲಸದ ಸಮಯವನ್ನು 14 ಘಂಟೆಗೆ ಹೆಚ್ಚಿಸಲು ನಿರ್ಧಾರ; ನೌಕರರ ಸಂಘ ಇದನ್ನು ಅಮಾನವೀಯ ಎಂದು ಹೇಳಿದೆ

ಕರ್ನಾಟಕದಲ್ಲಿ ಖಾಸಗಿ ಸಂಸ್ಥೆಗಳು ಕನ್ನಡಿಗರಿಗೆ ಉದ್ಯೋಗಗಳನ್ನು ಕಾಯ್ದಿರಿಸುವಂತೆ ನಿರ್ದೇಶಿಸುವ ಮಸೂದೆಯ ಕುರಿತು ಭಾರಿ ಕೋಲಾಹಲದ ನಡುವೆ, ರಾಜ್ಯ ಸರ್ಕಾರವು ಈಗ ಐಟಿ ಸಿಬ್ಬಂದಿಯ ಕೆಲಸದ ಸಮಯವನ್ನು ದಿನಕ್ಕೆ 14 ಘಂಟೆಗೆ ಹೆಚ್ಚಿಸಲು ನಿರ್ಧಾರ ಕೈಗೊಂಡಿದೆ ಎಂದು ಕರ್ನಾಟಕ ರಾಜ್ಯ ಐಟಿ /…

×