ಸೇವಾ ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಸರ್ಕಾರಿ ಅಧಿಕಾರಿ, ನೌಕರರಿಗೆ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಿಂದ ಎರಡು ಹೆಸರುಗಳನ್ನು ರಾಜ್ಯ ಮಟ್ಟದ ಪ್ರಶಸ್ತಿಗೆ ಶಿಫಾರಸ್ಸು ಮಾಡಬೇಕಾಗಿದ್ದು,…

ಏ.06 ಮತ್ತು 10 ರಂದು ಮಾಂಸ ಮಾರಾಟ ನಿಷೇಧ

ನಮ್ಮ ದಾವಣಗೆರೆ ಏ.06: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರು ಬರುವ ಇದೇ ಏಪ್ರಿಲ್ 6 ರಂದು ಶ್ರೀ ರಾಮನವಮಿ ಹಾಗೂ ಏ.10 ರಂದು ಮಹಾವೀರ ಜಯಂತಿ ಪ್ರಯುಕ್ತ ಪ್ರಾಣಿ ವಧೆ, ಪ್ರಾಣಿ ಹಾಗೂ ಮೀನಿನ ಮಾಂಸ ಮಾರಾಟವನ್ನು…

ಕೊಂಡಜ್ಜಿ ಕೆರೆಯನ್ನು ಪ್ರವಾಸಿ ತಾಣವಾಗಿಸಲು ಕ್ರಮ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ನಮ್ಮ ದಾವಣಗೆರೆ ಏ.06: ಜಿಲ್ಲೆಯಲ್ಲಿನ ಆರು ತಾಲ್ಲೂಕಿನಲ್ಲಿನ ಪ್ರಮುಖ ಸ್ಥಳಗಳನ್ನು ಗುರುತಿಸಿ, ಅವುಗಳನ್ನು ಪ್ರವಾಸಿ ತಾಣಗಳಾಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಅವರು ಶನಿವಾರ ಕೊಂಡಜ್ಜಿ ಕೆರೆಯಲ್ಲಿ ವಿಶ್ವಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆ ಹಾಗೂ ಬಾಲಕಿಯರಿಗೆ ಏರ್ಪಡಿಸಲಾದ…

ಏಪ್ರಿಲ್ 03 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ನಮ್ಮ ದಾವಣಗೆರೆ ಏ.02 : 66/11 ಕೆವಿ ಶ್ಯಾಗಲೆ ವಿ.ವಿ. ಕೇಂದ್ರದಿಂದ ಹೊರಡುವ ಎಫ್.4 ಶ್ಯಾಗಲೆ ಮಾರ್ಗದ ಹಾಗೂ ಎಫ್.8 ಲೋಕಿಕೆರೆ ಮಾರ್ಗದಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಇರುವುದರಿಂದ ಏ.3 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಲೋಕಿಕೆರೆ,…

ದಾವಣಗೆರೆ ಜಿಲ್ಲೆಗೆ ಉಪಲೋಕಾಯುಕ್ತರ ಪ್ರವಾಸ

ನಮ್ಮ ದಾವಣಗೆರೆ ಮಾ.31: ನ್ಯಾಯಮೂರ್ತಿಗಳು ಹಾಗೂ ರಾಜ್ಯದ ಉಪಲೋಕಾಯುಕ್ತರಾದ ಬಿ.ವೀರಪ್ಪನವರು ಏಪ್ರಿಲ್ 22 ರಿಂದ 26 ರ ವರೆಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡುತ್ತಿದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಲೋಕಾಯುಕ್ತ ಪ್ರಕರಣಗಳ ಸಾರ್ವಜನಿಕ ವಿಚಾರಣೆ ನಡೆಸುವರು…

ಬೇಸಿಗೆ ಹೆಚ್ಚಳ, ಕಾಡ್ಗಿಚ್ಚು ಸಂಭವ, 1926 ಸಹಾಯವಾಣಿ

ನಮ್ಮ ದಾವಣಗೆರೆ ಮಾ.31: ದಾವಣಗೆರೆ ಪ್ರಾದೇಶಿಕ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಕಂಡುಬಂದರೆ ಕೂಡಲೇ ಅರಣ್ಯ ಸಹಾಯವಾಣಿ 1926 ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ. ಅಜಾಗರೂಕತೆಯಿಂದ ಬೆಂಕಿಕಡ್ಡಿಗಳು, ಬೀಡಿ ಹಾಗೂ ಸಿಗರೇಟ್ ತುಂಡುಗಳು ಅರಣ್ಯ ಬೆಂಕಿಗೆ ಕಾರಣವಾಗಿ, ಪರಿಸರಕ್ಕೆ ಹಾನಿಯುಂಟು ಮಾಡಬಹುದು.…

ಏಪ್ರಿಲ್ ತಿಂಗಳಲ್ಲಿ ತೆರಿಗೆ ಪಾವತಿಸಲು ಶೇ.5ರಷ್ಟು ರಿಯಾಯಿತಿ

ನಮ್ಮ ದಾವಣಗೆರೆ ಮಾ.31: ಮಹಾನಗರಪಾಲಿಕೆ ಆಸ್ತಿ ಮಾಲೀಕರು ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಹಾಗೂ ಅದರೊಂದಿಗೆ ನೀರು ಬಳಕೆ ಶುಲ್ಕ, ಯು.ಜಿ.ಡಿ ಶುಲ್ಕ, ಮಳಿಗೆ ಬಾಡಿಗೆ ಮತ್ತು ಟ್ರೇಡ್ ಲೈಸೆನ್ಸ್ ಶುಲ್ಕವನ್ನು ಏಪ್ರಿಲ್ ತಿಂಗಳಲ್ಲಿ ಪಾವತಿಸಿ ಶೇ.5 ರಷ್ಟು ರಿಯಾಯಿತಿಯನ್ನು ಪಡೆಯಲು…

ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾದ ಸೇಂಟ್ ಪಾಲ್ಸ್ ಸೆಂಟ್ರಲ್ ಸ್ಕೂಲ್ (CBSE) ದಾವಣಗೆರೆ.

ನಮ್ಮ ದಾವಣಗೆರೆ: ದಾವಣಗೆರೆ ಯನ್ನು “ಕರ್ನಾಟಕ ದ ಮ್ಯಾಂಚೆಸ್ಟರ್” ಎಂದು ಕರೆಯುತ್ತಿದ್ದರು. ಈಗ ನಮ್ಮ ದಾವಣಗೆರೆಯನ್ನು ಬೆಣ್ಣೆ ನಗರಿ ಎಂದು ಕರೆಯಲಾಗುತ್ತಿದೆ.. ಏಕೆಂದರೆ ದಾವಣಗೆರೆ ಬೆಣ್ಣೆ ದೋಸೆ ವಿಶ್ವ ವಿಖ್ಯಾತಿ ಹೊಂದಿರುವುದೇ ಈ ಹೆಸರು ಬರಲು ಭಲವಾದ ಕಾರಣ. ಇದೇ ರೀತಿ…

ಸಂತ ಪೌಲರ ಸಿಬಿಎಸ್ಇ ಶಾಲೆಯಲ್ಲಿ ಪುಟ್ಟ ಮಕ್ಕಳ ಪದವಿ ಪ್ರದಾನ ಸಮಾರಂಭ.

ನಮ್ಮ ದಾವಣಗೆರೆ ಮಾ. 09: ಸ್ನೇಹಿತರೆ ನಮ್ಮ ದಾವಣಗೆರೆಯ ಪ್ರತಿಷ್ಠಿತ ಸಂತ ಪೌಲರ ಸಿಬಿಎಸ್ಇ ಶಾಲೆಯಲ್ಲಿ ಪುಟ್ಟ ಪುಟ್ಟ ಮಕ್ಕಳ ಪದವಿ ಪ್ರದಾನ ಸಮಾರಂಭ ನಡೆಯಿತು. ಮಕ್ಕಳು ಪದವಿ ಪ್ರದಾನ ಉಡುಗೆಯನ್ನು ಧರಿಸಿಕೊಂಡು ಮುದ್ದಾಗಿ ಲವಲವಿಕೆಯಿಂದ ಪದವಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.…

ಫೆಬ್ರವರಿ 25 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ನಮ್ಮ ದಾವಣಗೆರೆ ಫೆ.24: ಕಾಡಜ್ಜಿ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಫೆಬ್ರವರಿ 25 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಆಲೂರು, ಬಿ.ಜಿ ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ, ರೆಡ್ಡಿಕ್ಯಾಂಪ್,…

You Missed

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.
ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026
ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026
ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026
ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026
ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026
ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026
ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026
ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026
×