ಯಾವೆಲ್ಲಾ ಜಾತಿಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು..?
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಬಗ್ಗೆ ಚರ್ಚಿಸಲಾಯಿತು. ಒಬಿಸಿ ಮೀಸಲಾತಿ ಹೆಚ್ಚಿಸುವಂತೆ ಜಯಪ್ರಕಾಶ್ ಹೆಗ್ಡೆ ಆಯೋಗದಿಂದ ಶಿಫಾರಸು ಮಾಡಲಾಗಿದೆ ಎಂಬ ಸುದ್ದಿ ಇದೆ. ಒಬಿಸಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಶಿಫಾರಸು ಮಾಡಲಾಗುತ್ತಿದೆ. ಜನಸಂಖ್ಯೆ ಆಧಾರದ…
ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ; ಶೂಗಳು, ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ದಾವಣಗೆರೆ ಏ.11: ಸಿಇಟಿ-2025 ರ ಪರೀಕ್ಷೆಯು ಏಪ್ರಿಲ್ 16 ಮತ್ತು 17 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆಯಲ್ಲಿ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲಾ ಕೇಂದ್ರಗಳ ಪ್ರಾಂಶುಪಾಲರು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ…
ಸೇವಾ ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಸರ್ಕಾರಿ ಅಧಿಕಾರಿ, ನೌಕರರಿಗೆ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಿಂದ ಎರಡು ಹೆಸರುಗಳನ್ನು ರಾಜ್ಯ ಮಟ್ಟದ ಪ್ರಶಸ್ತಿಗೆ ಶಿಫಾರಸ್ಸು ಮಾಡಬೇಕಾಗಿದ್ದು,…
ಏಪ್ರಿಲ್ 5 ಮತ್ತು 6 ರಂದು ಜಲಸಾಹಸ ಕ್ರೀಡೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಏಪ್ರಿಲ್ 5 ಮತ್ತು 6 ರಂದು ದಾವಣಗೆರೆ ಕೊಂಡಜ್ಜಿ ಕೆರೆಯಲ್ಲಿ ಜಲಸಾಹಸ ಕ್ರೀಡೆಯನ್ನು ಆಯೋಜಿಸಲಾಗಿದೆ. ಜಲಸಾಹಸ…
ರಾಷ್ಟ್ರೀಯ, ಅಂತರಾಷ್ಟ್ರೀಯ ಯೋಗ ಪ್ರಶಸ್ತಿ : ಅರ್ಜಿ ಆಹ್ವಾನ
ಪ್ರಧಾನ ಮಂತ್ರಿ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಈ ಸಂಬಂಧ ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆ ನೀಡಿರುವಂತಹ ಕ್ರೀಡಾಪಟುಗಳು ಅಥವಾ ಯೋಗ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.31 ಕೊನೆಯ ದಿನವಾಗಿದೆ. ಪ್ರಶಸ್ತಿಗಾಗಿ ಜಿಲ್ಲೆಯ ಅರ್ಹ…
ಮುಖ್ಯಮಂತ್ರಿ ತಾಲಿಬಾನಿ ಸರ್ಕಾರ ನಡೆಸುತ್ತಿದ್ದಾರೆ ಉಪ ಮುಖ್ಯಮಂತ್ರಿ ಗುಂಡಾ ರಾಜ್ ನಡೆಸುತ್ತಿದ್ದಾರೆ: ಪ್ರತಾಪ್ ಸಿಂಹ
ನನಗೆ ಈ ಕರ್ನಾಟಕ ಸರ್ಕಾರವನ್ನು ನೋಡಿದರೆ ಒಂದು ನಂಬರ್ 01 ಸಿದ್ದರಾಮಯ್ಯನವರು ನಂಬರ್ 02 ಡಿ ಕೆ ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಇನ್ನೊಬ್ಬರು ಉಪಮುಖ್ಯಮಂತ್ರಿ ಮುಖ್ಯಮಂತ್ರಿ ತಾಲಿಬಾನಿ ಸರ್ಕಾರ ನಡೆಸುತ್ತಿದ್ದಾರೆ ಉಪ ಮುಖ್ಯಮಂತ್ರಿ ಗುಂಡಾ ರಾಜ್ ನಡೆಸುತ್ತಿದ್ದಾರೆ, ಅಲ್ಲ ನಟ್ಟು ಬೋಲ್ಟ್…
ಕೋಳಿ ಶೀತ ಜ್ವರ : ಸಾರ್ವಜನಿಕರು, ಕೋಳಿ ಫಾರಂ ಹಾಗೂ ಕೋಳಿ ಅಥವಾ ಮೊಟ್ಟೆ ಮಾರಾಟಗಾರರಿಗೆ ರೋಗ ಹರಡದಂತೆ ಎಚ್ಚರವಹಿಸಿ
ನಮ್ಮ ದಾವಣಗೆರೆ, ಮಾ.06: ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಅವೈಜ್ಞಾನಿಕ ಮಾಹಿತಿಗೆ ಕಿವಿಗೊಡಬೇಡಿ. ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ಸೆವಿಸುವುದರಿಂದ ಈ ರೋಗ ಬರುವುದಿಲ್ಲ, ಆದ್ದರಿಂದ ಸಾರ್ವಜನಿಕರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ತಿಳಿಸಿದ್ದಾರೆ. Join…
12 ವರ್ಷದ ಬಾಲಕನ ಎದೆಯಲ್ಲಿ ಹೊಕ್ಕಿದ್ದ ತೆಂಗಿನ ಗರಿ ಹಾಗೂ ಸರ
ಮಂಗಳೂರಿನಲ್ಲಿ 12 ವರ್ಷದ ಬಾಲಕನ ಎದೆಯಲ್ಲಿ ಹೊಕ್ಕಿದ್ದ ತೆಂಗಿನ ಗರಿ ಹಾಗೂ ಸರವನ್ನು ಸುದೀರ್ಘ ಅವಧಿಯ ಶಸ್ತ್ರಚಿಕಿತ್ಸೆಯ ಮೂಲಕ ಹೊರ ತೆಗೆಯಲಾಗಿದೆ. ಇಂತಹ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸಿದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಡಾ. ಸುರೇಶ್ ಪೈ ನೇತೃತ್ವದ ತಂಡದ ಕಾರ್ಯ…
ಬಸನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟೀಸ್!
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಶಿಸ್ತು ಸಮಿತಿ ಎರಡನೇ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ನಿರಂತರ ಟೀಕೆ ಮಾಡಿದ್ದಕ್ಕಾಗಿ ವಿವರಣೆ ಕೋರಿದೆ. 72 ಗಂಟೆಗಳ ಒಳಗೆ ಪ್ರತಿಕ್ರಿಯೆ ನೀಡಬೇಕೆಂದು ಆದೇಶಿಸಿದೆ. ಕರ್ನಾಟಕ…
ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನ
ದಾವಣಗೆರೆ, ಜನವರಿ.28: ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ ಕಲಾ ಮಳಾವ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. Join Whatsapp Group NammaDavangere 04Join Whatsapp Group NammaDavangere 05 ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ…