ನಾಯಿಗಳ ಹೆಚ್ಚಳಕ್ಕೆ ಕಡಿವಾಣ ಹಾಕಲು ಸಂತಾನಹರಣ ಚಿಕತ್ಸೆ ಕೈಗೊಳ್ಳಲು ಸೂಚನೆ
ನಮ್ಮ ದಾವಣಗೆರೆ ಸೆ.10: ನಾಯಿಗಳು ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ಮಾಡುವುದನ್ನು ಕಾಣಲಾಗಿದೆ. ಇದರ ನಿಯಂತ್ರಣಕ್ಕಾಗಿ ನಾಯಿಗಳು ಹೆಚ್ಚಾಗದಂತೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರು. ಬುಧವಾರ(ಸೆ.10) ರಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗದಲ್ಲಿ…
ಸೆಪ್ಟೆಂಬರ್ 02 ರಂದು ದಾವಣಗೆರೆಯ ವಿವಿಧಢೆ ವಿದ್ಯುತ್ ವ್ಯತ್ಯಯ
ದಾವಣಗೆರೆ. ಸೆಪ್ಟೆಂಬರ್ 01: 66/11 ಕೆವಿ ಓಬಜ್ಜಿಹಳ್ಳಿ ಕೇಂದ್ರದಿಂದ ಹೊರಡುವ ವಿದ್ಯುತ್ ಮಾರ್ಗದಲ್ಲಿ ಮಾರ್ಗಮುಕ್ತತೆಯ ತುರ್ತು ಕಾಮಗಾರಿ ಇರುವುದರಿಂದ ಸೆ.2 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕಡ್ಲೆಬಾಳು, ಹೊಸಕಡ್ಲೆಬಾಳು, ಅರಸಾಪುರ, ತಳವಾರಹಟ್ಟಿ, ಮಾಗನಹಳ್ಳಿ, ಚಿಕ್ಕೋಬಜ್ಜಿಹಳ್ಳಿ, ದೊಡ್ಡೋಬಜ್ಜಿಹಳ್ಳಿ, ಬದಿಯಾನಾಯಕನ…
ನೌಕರರ ಭವಿಷ್ಯ ನಿಧಿ (ಇಪಿಎಫ್) – ನೌಕರರ ಬದುಕಿಗೆ ಆರ್ಥಿಕ ಕವಚ
ಭಾರತದಲ್ಲಿ ಕೆಲಸ ಮಾಡುವ ಲಕ್ಷಾಂತರ ನೌಕರರಿಗಾಗಿ ನೌಕರರ ಭವಿಷ್ಯ ನಿಧಿ (ಇಪಿಎಫ್ – EPF) ಒಂದು ಅತ್ಯಂತ ಮುಖ್ಯವಾದ ಉಳಿತಾಯ ಮತ್ತು ಭದ್ರತಾ ಯೋಜನೆ. “ಇಂದು ದುಡಿದು, ನಾಳೆಗೆ ಭದ್ರತೆ” ಎನ್ನುವುದೇ ಇದರ ಮೂಲ ಉದ್ದೇಶ. ಉದ್ಯೋಗದಲ್ಲಿ ಇದ್ದಾಗ ಸಂಬಳದಿಂದಲೇ ಸ್ವಲ್ಪ…
ಡಾ. ಮಾರುತಿ ಹೆಚ್ ಅವರಿಗೆ “ಕರ್ನಾಟಕ ಭೂಷಣ” ರಾಜ್ಯಮಟ್ಟದ ಸೇವಾರತ್ನ ಪ್ರಶಸ್ತಿ
ಮೈಸೂರು, ಆ.22 : ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹನುಮಂತಾಪುರ ಗ್ರಾಮದ ದಿವಂಗತ ಹನುಮಂತಪ್ಪ ಹಾಗೂ ಶ್ರೀಮತಿ ಕಂಪಳಮ್ಮ ಇವರ ಪುತ್ರರಾದ ಡಾ. ಮಾರುತಿ ಹೆಚ್ ಅವರು ಕನ್ನಡ ನಾಡು–ನುಡಿ, ಜಲ–ಸಂಸ್ಕೃತಿ, ಸಾಹಿತ್ಯ–ಸಾಮಾಜಿಕ ಸಂಶೋಧನೆ, ಶಿಕ್ಷಣ, ಕೃಷಿ ಹಾಗೂ ಕಲೆಗಳ ವಿವಿಧ…
ನಾಗಪುರ ದೀಕ್ಷಾ ಭೂಮಿಗೆ ತೆರಳುವ ಯಾತ್ರಾರ್ಥಿಗಳಿಗೆ ಸಾರಿಗೆ ಸೌಲಭ್ಯ
ದಾವಣಗೆರೆ, ಆ. 22 : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಈ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ “ದೀಕ್ಷಾ ಭೂಮಿ ಯಾತ್ರಾ” ವಿಶೇಷ ಬಸ್ಸು ಮತ್ತು ರೈಲು ಸೌಲಭ್ಯ ಕಲ್ಪಿಸಲಾಗುತ್ತಿದೆ.…
ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಹಾಗೂ ಪೌರ ಕಾರ್ಮಿಕರಿಗೆ ನಿವೇಶನಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಆಗಸ್ಟ್ 19: ಜಗಳೂರು ಪಟ್ಟಣ ವ್ಯಾಪ್ತಿಯ ನಿವೇಶನ ರಹಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಸಮುದಾಯ, ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಹಾಗೂ ಪೌರ ಕಾರ್ಮಿಕರಿಗೆ ನಿವೇಶನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಆಗಸ್ಟ್ 25…
🛡️ ದಾವಣಗೆರೆ: “ಮನೆ ಮನೆಗೆ ಪೊಲೀಸ್” ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರರಿಂದ ಚಾಲನೆ
ನಮ್ಮ ದಾವಣಗೆರೆ ಜುಲೈ 28:: ಕರ್ನಾಟಕ ಪೊಲೀಸ್ ಇಲಾಖೆಯ ಜನಸ್ನೇಹಿ ಪ್ರಾಯೋಗಿಕ “ಮನೆ ಮನೆಗೆ ಪೊಲೀಸ್” ಕಾರ್ಯಕ್ರಮದ ಅಂಗವಾಗಿ ರಾಜ್ಯದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ದಾವಣಗೆರೆ ನಗರದ ರೈತರ ಬೀದಿಗೆ ಬೇಟಿ ನೀಡಿ, ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿದರು. Join…
🎭 ಆರ್.ಟಿ. ಅರುಣಕುಮಾರ್ ಅವರಿಗೆ ನಾಟಕ ಅಕಾಡೆಮಿಯ ಪ್ರಶಸ್ತಿ — ಮಧ್ಯ ಕರ್ನಾಟಕದ “ಫೀನಿಕ್ಸ್”ಗೆ ರಾಜ್ಯ ಮಟ್ಟದ ಗೌರವ.
ನಮ್ಮ ದಾವಣಗೆರೆ ಜೂಲೈ 25: ಕನ್ನಡ ರಂಗಭೂಮಿಯಲ್ಲಿ ಬಹುಮುಖ ಪ್ರತಿಭೆಯಾಗಿ, ನಿರಂತರ ರಂಗ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಹಾಗೂ ನಿಷ್ಠೆಯೊಂದಿಗೆ ಸೇವೆ ಸಲ್ಲಿಸುತ್ತಿರುವ ಆರ್. ಟಿ. ಅರುಣಕುಮಾರ್ ಅವರಿಗೆ 2025–26ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಘೋಷಿಸಲಾಗಿದೆ. ಆರ್.ಟಿ. ಅರುಣಕುಮಾರ್…
ಆಟೋರಿಕ್ಷಾಗಳಿಗೆ ಮೀಟರ್ ಮತ್ತು ಡಿಸ್ಪ್ಲೇ ಬೋರ್ಡ್ ಕಡ್ಡಾಯ.
ನಮ್ಮ ದಾವಣಗೆರೆ ಮೇ. 23: ನಗರದಲ್ಲಿನ ಆಟೋ ಚಾಲಕರಿಗೆ ಮೀಟರ್ ಮತ್ತು ಡಿಸ್ಪ್ಲೇ ಬೋರ್ಡ್ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆಟೋ ಚಾಲಕ ಸಂಘದ ಅಧಿಕಾರಿಗಳಿಗೆ ಸೂಚನೆ ನೀಡಿದರು. Join Whatsapp Group NammaDavangere 04Join Whatsapp Group NammaDavangere…












