ದಾವಣಗೆರೆ: ಪ್ರೇಮಿಯ ಜೊತೆ ಸೇರಿ ಪತಿಯನ್ನು ಕೊಲೆಗೈದ ಹೆಂಡತಿ..!

ನಮ್ಮ ದಾವಣಗೆರೆ ಜುಲೈ 29: ಲಕ್ಷ್ಮೀ ಮತ್ತು ನಿಂಗಪ್ಪ ದಂಪತಿ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದರು. ಲಕ್ಷ್ಮೀ ಗೆ ಮಕ್ಕಳು ಆಗದ ಕಾರಣ ದೇವಾಲಯ, ಆಸ್ಪತ್ರೆಗಳಿಗೆ ಓಡಾಡುತ್ತಿದ್ದಳು. ಆದರೆ ಪತಿಗೆ ಮಕ್ಕಳಾಗುವ ಸಾಧ್ಯತೆಯಿಲ್ಲವೆಂದು ವೈದ್ಯರು ಸ್ಪಷ್ಟಪಡಿಸಿದ ನಂತರ ಸಂಬಂಧದಲ್ಲಿ ಬಿಕ್ಕಟ್ಟು ಉಂಟಾಯಿತು.…

🛡️ ದಾವಣಗೆರೆ: “ಮನೆ ಮನೆಗೆ ಪೊಲೀಸ್” ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರರಿಂದ ಚಾಲನೆ

ನಮ್ಮ ದಾವಣಗೆರೆ ಜುಲೈ 28:: ಕರ್ನಾಟಕ ಪೊಲೀಸ್ ಇಲಾಖೆಯ ಜನಸ್ನೇಹಿ ಪ್ರಾಯೋಗಿಕ “ಮನೆ ಮನೆಗೆ ಪೊಲೀಸ್” ಕಾರ್ಯಕ್ರಮದ ಅಂಗವಾಗಿ ರಾಜ್ಯದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ದಾವಣಗೆರೆ ನಗರದ ರೈತರ ಬೀದಿಗೆ ಬೇಟಿ ನೀಡಿ, ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿದರು. Join…

ದಾವಣಗೆರೆಯಲ್ಲಿ ಸಂಚಾರ ಪೊಲೀಸರಿಂದ ಕರ್ಕಶ ಹಾರ್ನ್‌ಗಳ ವಿರುದ್ಧ ವಿಶೇಷ ಕಾರ್ಯಾಚರಣೆ

ನಮ್ಮ ದಾವಣಗೆರೆ, ಜುಲೈ 26 – ನಗರದ ಸಂಚಾರ ಪೊಲೀಸ್ ಇಲಾಖೆ ಕರ್ಕಶ ಧ್ವನಿ ಮಾಡುವ ಹಾರ್ನ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ವಿಶೇಷ ಕಾರ್ಯಾಚರಣೆ ನಡೆಸಿದೆ. ಧ್ವನಿ ಮಾಲಿನ್ಯ ತಡೆಗಟ್ಟುವುದು ಹಾಗೂ ಸಾರ್ವಜನಿಕರ ಆರೋಗ್ಯ ಹಾಗೂ ಶಾಂತಿಗೆ ಧಕ್ಕೆಯಾಗದಂತೆ ನಿಭಾಯಿಸುವ…

ದಾವಣಗೆರೆ: ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ನೈಜೀರಿಯಾ ಪ್ರಜೆಗಳು ಸೇರಿದಂತೆ ಐವರ ಬಂಧನ

ದಾವಣಗೆರೆ, ಜುಲೈ 26 – ನಗರದ ಹೊರವಲಯದ ಬಾಡಾ ಕ್ರಾಸ್ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 48ರ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಮೂಲದ ವ್ಯಕ್ತಿಗಳು ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಸೇರಿ ಒಟ್ಟು ಐವರು…

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣ: ಮೂವರಿಗೆ ಎನ್‌ಐಎ ವಿಶೇಷ ಕೋರ್ಟ್‌ನಿಂದ 7 ವರ್ಷ ಕಠಿಣ ಶಿಕ್ಷೆ.

ಬೆಂಗಳೂರು, ಜುಲೈ 25 – 2020ರಲ್ಲಿ ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಂಭೀರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಆರೋಪಿಗಳಿಗೆ ಎನ್‌ಐಎ (NIA) ವಿಶೇಷ ನ್ಯಾಯಾಲಯವು ಸೋಮವಾರ ಕಠಿಣ ಶಿಕ್ಷೆಯನ್ನು ವಿಧಿಸಿದೆ. ಶಿಕ್ಷೆಗೆ ಒಳಪಟ್ಟ ಆರೋಪಿಗಳು:ಸೈಯದ್ ಇಕ್ರಮುದ್ದೀನ್…

🔴 ದಾವಣಗೆರೆ: ಖೋಟಾ ನೋಟು ಜಾಲ ಪತ್ತೆ, ನಾಲ್ವರು ಆರೋಪಿಗಳ ಬಂಧನ

₹3.75 ಲಕ್ಷಕ್ಕೂ ಅಧಿಕ ಮೌಲ್ಯದ ನಕಲಿ ನೋಟು ವಶ, ಪೊಲೀಸರಿಂದ ಕಾರ್ಯಾಚರಣೆ ದಾವಣಗೆರೆ, ಜುಲೈ 24:ಜಿಲ್ಲೆಯಲ್ಲಿ ಖೋಟಾ ನೋಟು ಚಲಾವಣೆ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಬಸವಾಪಟ್ಟಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ₹3,75,400 ಮೌಲ್ಯದ ನಕಲಿ ನೋಟುಗಳನ್ನು…

🏠 ಮನೆ ಕಳ್ಳತನ ತಪ್ಪಿಸೋಣ – ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸೋಣ 🛡️

ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ನೀಡಿದ ಸಲಹೆಗಳು: ೧) ನಗದು ಹಣ ಮತ್ತು ಬೆಲೆಬಾಳುವ ಆಭರಣಗಳನ್ನು ಬ್ಯಾಂಕ್ ಲಾಕರ್ ನಲ್ಲಿಡಿ.೨) ಮನೆಯ ಸುತ್ತಮುತ್ತ ಲೈಟಿಂಗ್ ವ್ಯವಸ್ಥೆ ಇರಲಿ. ರಾತ್ರಿ ಸಮಯದಲ್ಲಿ ಬೆಳಕು ಇರಲಿ.೩) ಮನೆಯ ಒಳಗೆ CC ಕ್ಯಾಮೆರಾ ಹಾಗೂ ಬರ್ಗ್ಲರ್…

💣 ಬೆಂಗಳೂರು ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತುಗಳು ಪತ್ತೆ: ಸಾರ್ವಜನಿಕರಲ್ಲಿ ಆತಂಕ

ಬೆಂಗಳೂರು, ಜುಲೈ 23: ನಗರದ ಅತ್ಯಂತ ಚಲನವಲನ ಹೆಚ್ಚಿರುವ ಕಲಾಸಿಪಾಳ್ಯ ಬಿಎಂಟಿಸಿ ಬಸ್ ನಿಲ್ದಾಣದ ಶೌಚಾಲಯದ ಹೊರಗೆ ಅನುಮಾನಾಸ್ಪದ ಬ್ಯಾಗ್‌ವೊಂದರಲ್ಲಿ 6 ಜಿಲಟಿನ್ ಸ್ಟಿಕ್ಕುಗಳು ಹಾಗೂ ಡಿಟೊನೇಟರ್‌ಗಳು ಪತ್ತೆಯಾಗಿವೆ. ಈ ಘಟನೆಯಿಂದಾಗಿ ಸ್ಥಳೀಯರು ಮತ್ತು ಪ್ರಯಾಣಿಕರಲ್ಲಿ ಭೀತಿ ಮನೆಮಾಡಿದೆ. 📍 ಘಟನೆ…

CoinDCX ಕ್ರಿಪ್ಟೋ ಎಕ್ಸ್‌ಚೇಂಜ್‌ನಲ್ಲಿ ₹368 ಕೋಟಿ ಹ್ಯಾಕ್‌: ಹ್ಯಾಕರ್‌ಗಾಗಿ ₹92 ಕೋಟಿ ಬಹುಮಾನ ಘೋಷಣೆ

ಬೆಂಗಳೂರು, ಜುಲೈ 22, 2025: ಭಾರತದ ಪ್ರಮುಖ ಕ್ರಿಪ್ಟೋಕರೆನ್ಸಿ ಎಕ್ಸ್‌ಚೇಂಜ್‌ಗಳಲ್ಲಿ ಒಂದಾದ CoinDCX ತೀವ್ರ ಹ್ಯಾಕ್ ದಾಳಿಗೆ ಒಳಪಟ್ಟಿದೆ. ಈ ಹ್ಯಾಕ್‌ನಲ್ಲಿ ಸುಮಾರು 44 ಮಿಲಿಯನ್ ಡಾಲರ್‌ (ಅಂದಾಜು ₹368 ಕೋಟಿ) ಮೌಲ್ಯದ ಕ್ರಿಪ್ಟೋ ಆಸ್ತಿಗಳನ್ನು ಕಳ್ಳತನ ಮಾಡಲಾಗಿದೆ ಎಂದು ಕಂಪನಿಯು…

ಯೆಮೆನ್ ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತದ ನಿಮಿಷಾ ಪ್ರಿಯಾ: ಏನಿದು ಬ್ಲಡ್‌ ಮನಿ?

ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತದ ಕೇರಳ ಮೂಲದ 37 ವರ್ಷದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜುಲೈ 16ರಂದು ಯೆಮೆನ್ ದೇಶದಲ್ಲಿ ಗಲ್ಲಿಗೇರಿಸಲಾಗುವುದು. ನಿಮಿಶಾ ಪ್ರಿಯಾ 2008 ರಲ್ಲಿ ಯೆಮೆನ್‌ಗೆ ತೆರಳಿದ್ದರು. ಹಲವಾರು ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ ನಂತರ, ಅವರು…

You Missed

ಶುಕ್ರವಾರದ ರಾಶಿ ಭವಿಷ್ಯ 05 ಜೂನ್ 2026
ಬುಧವಾರದ ರಾಶಿ ಭವಿಷ್ಯ 03 ಜೂನ್ 2026
ಮಂಗಳವಾರದ ರಾಶಿ ಭವಿಷ್ಯ – 02 ಜೂನ್ 2026
ಸೋಮವಾರದ ರಾಶಿ ಭವಿಷ್ಯ 01 ಜೂನ್ 2026
ಭಾನುವಾರದ ರಾಶಿ ಭವಿಷ್ಯ 31 ಮೇ 2026
ಶನಿವಾರದ ರಾಶಿ ಭವಿಷ್ಯ 30 ಮೇ 2026
ಶುಕ್ರವಾರದ ರಾಶಿ ಭವಿಷ್ಯ 29 ಮೇ 2026
ಗುರುವಾರದ ರಾಶಿ ಭವಿಷ್ಯ 28 ಮೇ 2026
ಬುಧವಾರದ ರಾಶಿ ಭವಿಷ್ಯ 27 ಮೇ 2026
ಮಂಗಳವಾರದ ರಾಶಿ ಭವಿಷ್ಯ 26 ಮೇ 2026
×