ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮತ್ತು ಹೊರಗಿನ ಆಹಾರ ಪದಾರ್ಥಗಳ ಸಂಪೂರ್ಣ ನಿಷೇಧ : ಡಿಸಿ ಜಿ.ಎಂ.ಗಂಗಾಧರಸ್ವಾಮಿ

ನಮ್ಮ ದಾವಣಗೆರೆ: ದಾವಣಗೆರೆ ಜಿಲ್ಲೆಯು ರಾಜ್ಯದ ಮಧ್ಯಭಾಗದಲ್ಲಿದ್ದು, ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಐತಿಹಾಸಿಕ ಹಾಗೂ ಪ್ರಾಕೃತಿಕ ಸುಂದರ ಪ್ರವಾಸಿ ತಾಣವನ್ನು ಒಳಗೊಂಡ ಏಷ್ಯಾದ 2ನೇ ಅತೀ ದೊಡ್ಡ ಮಾನವ ನಿರ್ಮಿತ ಶಾಂತಿಸಾಗರ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಪ್ರಮುಖ ಪ್ರವಾಸಿ ತಾಣವಾಗಿದೆ. ಪ್ರವಾಸಿಗರ ಅನುಕೂಲಕ್ಕಾಗಿ, ಪ್ರವಾಸೋದ್ಯಮ ಇಲಾಖೆಯಿಂದ ಉದ್ಯಾನವನ, ಪಾರ್ಕಿಂಗ್, ಬೋಟಿಂಗ್ ಸೌಲಭ್ಯ ಹಾಗೂ ವಾಣಿಜ್ಯ ಕೊಠಡಿ, ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಒಂದೆಡೆ ಪ್ರವಾಸಿಗರನ್ನು ಸೆಳೆಯುತ್ತಿರುವುದರಿಂದ ಪ್ರತಿ ದಿನ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಬೇಟಿ ನೀಡುತ್ತಾರೆ. ಇನ್ನೊಂದೆಡೆ ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ನೈಸರ್ಗಿಕ ವಾತಾವರಣ ಕಲುಷಿತಗೊಳ್ಳುತ್ತಿದೆ.

ಆದ್ದರಿಂದ ಪ್ರವಾಸಿ ತಾಣದ ಬೋಟಿಂಗ್ ಸ್ಥಳದಲ್ಲಿ ಪ್ರವಾಸಿಗರು ನೀರಿನ ಬಾಟಲಿ, ಪಾನೀಯ ಬಾಟಲಿ, ಪ್ಲಾಸ್ಟಿಕ್ ಕವರ್, ಚಾಕಲೇಟ್ ಕವರ್, ಚಿಪ್ಸ್ ಪ್ಯಾಕೇಟ್ ಇತ್ಯಾದಿ ಏಕ ಬಳಕೆಯ ಪ್ಲಾಸ್ಟಿಕ್ ಹಾಗೂ ಹೊರಗಿನ ಯಾವುದೇ ತಿಂಡಿ ಮತ್ತು ಆಹಾರ ಪದಾರ್ಥಗಳನ್ನು ಬೋಟಿಂಗ್ ಸ್ಥಳದಲ್ಲಿ ಸಂಪೂರ್ಣ ನಿಷೇದಿಸಲಾಗಿದೆ.

ಒಂದು ವೇಳೆ ಪ್ರವಾಸಿ ತಾಣ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಿದಲ್ಲಿ ರೂ.100 ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

Related Posts

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ನಮ್ಮ ದಾವಣಗೆರೆ ಸೆ.(04): ಹೈಯರ್ ಇಂಡಿಯಾ ಬಗ್ಗೆ:2003ರಲ್ಲಿ ಭಾರತದಲ್ಲಿ ಸ್ಥಾಪನೆಯಾದ ಹೈಯರ್ ಅಪ್ಲೈಯನ್ಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (ಹೈಯರ್ ಇಂಡಿಯಾ), ಹೈಯರ್ ಸಿಂಗಾಪುರ್ ಇನ್ವೆಸ್ಟ್‌ಮೆಂಟ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದ್ದು, ಇದು ಉತ್ತಮ ಜೀವನಕ್ಕಾಗಿ ಪರಿಹಾರಗಳನ್ನು ಒದಗಿಸುವ ವಿಶ್ವದ ಪ್ರಮುಖ ಸಂಸ್ಥೆಯಾಗಿದೆ.ಸದ್ಯ,…

ಗುರುಕುಲ ವಸತಿಯುತ ಶಾಲೆಯಲ್ಲಿ ಸಂಭ್ರಮದ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯವೇ ಭಾಗ್ಯ ಸಂದೇಶ

ನಮ್ಮ ದಾವಣಗೆರೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗುರುಕುಲ ವಸತಿಯುತ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ ಪ್ರಮುಖ…

Leave a Reply

Your email address will not be published. Required fields are marked *

You Missed

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026
×