ದಾವಣಗೆರೆ: ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣ ತೊಡಗಿಸಿದವರಿಗೆ ಮೋಸ

ನಮ್ಮ ದಾವಣಗೆರೆ ಜು. 01: ದಾವಣಗೆರೆ ನಗರದ ಡಿಸಿಎಂ ಲೇಔಟಿನ ಎಂಎಸ್‍ಎಂ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆನ್‍ಲೈನ್ ರಿಂಗ್ ವ್ಯವಹಾರ ನಡೆಸಲು ತೆರೆದಿರುವ ಎಂಪೈರ್ ಟ್ರೇಡಿಂಗ್ ಕಂಪನಿ ಸಾರ್ವಜನಿಕರಿಂದ ಹಣವನ್ನು ಆರೋಪಿತರಾದ ಗಜಾನನ ತಂದೆ ರಾಮಪೂಜಾರಪ್ಪ ಇವರು ತಮ್ಮ ಸ್ನೇಹಿತರೊಂದಿಗೆ ಪಡೆದುಕೊಂಡು ಪ್ರತಿ ತಿಂಗಳು ಶೇಕಡಾ 5 ರಷ್ಟು ಲಾಭಾಂಶವನ್ನು ಕೊಡುವುದಾಗಿ ಹೇಳಿ ಕೆಲವು ತಿಂಗಳು ಕೊಟ್ಟು ನಂತರದ ದಿನಗಳಲ್ಲಿ ಲಾಭಾಂಶವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಒಟ್ಟು ಸಾರ್ವಜನಿಕರಿಂದ 31.50,000/- ರೂಗಳನ್ನು ಕಟ್ಟಿಸಿಕೊಂಡು 61.62.800/- ರೂ ಲಾಭಾಂಶದ ಹಣವನ್ನು ಜಮಾ ಮಾಡಿದ್ದು ರೂ.37,33,500ಗಳನ್ನು 6 ತಿಂಗಳ ಲಾಭಾಂಶದ ಹಣವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಮೋಸ ಮಾಡಿರುತ್ತಾರೆ ಎಂದು ಹರೀಶ ಕೆ. ತಂದೆ ಉಮೇಶಪ್ಪ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತಾರೆ.

Join Whatsapp Group NammaDavangere 04
Join Whatsapp Group NammaDavangere 05

ಠೇವಣಿದಾರರು ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ ಹೋಗಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ದಾವಣಗೆರೆ ನಗರದ ಸಿಇಎನ್ ಪೊಲೀಸ್ ಠಾಣೆ, ಮೊದಲನೇ ಮಹಡಿ ವಿದ್ಯಾನಗರ ಪೊಲೀಸ್ ಇನ್ಸ್‍ಪೆಕ್ಟರ್ ರವರ ಬಳಿ ಹೋಗಿ ಮಾಹಿತಿ ನೀಡಬೇಕು. ದೂ.ಸಂ:08192-225119 ನ್ನು ಸಂಪರ್ಕಿಸಲು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.

Related Posts

ಬಾಲ್ಯ ವಿವಾಹ ನಿಷೇಧ ಕುರಿತ ಚಿಂತನಾ-ಮಂಥನ ಕಾರ್ಯಗಾರ

ನಮ್ಮ ದಾವಣಗೆರೆ ಆ.22: ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಅಧಿಕಾರಿಗಳು ಅವಿರತವಾಗಿ ಶ್ರಮಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ…

ಬುರುಡೆ ಚೆನ್ನ ಅರೆಸ್ಟ್: ಎಸ್ಐಟಿ ತನಿಖೆ ಆರಂಭ

ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿಕೊಂಡಿದ್ದ “ಮಾಸ್ಕ್ ಮ್ಯಾನ್”ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈತನ ಗುರುತು ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ಪತ್ತೆಯಾಗಿದ್ದು, ತಲೆಬುರುಡೆ ತಂದ ಪ್ರಕರಣದಲ್ಲಿ ಪೊಲೀಸರು ಅವನನ್ನು ಅರೆಸ್ಟ್ ಮಾಡಿದ್ದಾರೆ. Join Whatsapp Group NammaDavangere…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×