ಪಂಚೆಯುಟ್ಟು ಬಂದಿದ್ದ ರೈತನಿಗೆ ಅವಮಾನ ಮಾಡಿದ್ದ ಮಾಲ್ ಆಡಳಿತ ಮಂಡಳಿಯಿಂದ ರೈತನಿಗೆ ಸನ್ಮಾನ.

ಪಂಚೆಯುಟ್ಟು ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನ ಮಾಡಿದ್ದಕ್ಕೆ ಅವಮಾನಿಸಿದ್ದ ಸಿಬ್ಬಂದಿ ಹಾಗೂ ಜಿಟಿ ಮಾಲ್ ಆಡಳಿತ ಮಂಡಳಿ ಕ್ಷಮೆಯಾಚಿಸಿದೆ, ಹಾಗೆಯೇ ರೈತನಿಗೆ ಶಾಲು ಮತ್ತು ಹೂವಿನ ಹಾರ ಹಾಕಿ ಗೌರವಿಸಿದೆ.

ನಿನ್ನೆ ರೈತ ಫಕೀರಪ್ಪರನ್ನು ಜಿಟಿ ಮಾಲ್‌ಗೆ ಪ್ರವೇಶ ನಿರಾಕರಿಸಿ ಅವಮಾನ ಮಾಡಲಾಗಿತ್ತು. ಫಕೀರಪ್ಪ ಅವರನ್ನು ಇಂದು ಇದೇ ಮಾಲ್‌ನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸುರೇಶ್ ಅವರು ಶಾಲು ಮತ್ತು ಹೂವಿನ ಹಾರ ಹಾಕಿ ಗೌರವಯುತವಾಗಿ ಸನ್ಮಾನಿಸಿದರು..

ರೈತನನ್ನು ಪ್ರವೇಶಿಸಲು ನಿರಾಕರಿಸಿ ಅವರನ್ನು ಅವಮಾನಿಸಿದ್ದರಿಂದ ಜಿಟಿ ಮಾಲ್‌ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿತ್ತು. ಮಾಲ್‌ ನ ಮುಂದೆ ರೈತ ಸಂಘಟನೆಗಳು ಮತ್ತು ಕನ್ನಡ ಪರ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

Related Posts

ನಾಯಿಗಳ ಹೆಚ್ಚಳಕ್ಕೆ ಕಡಿವಾಣ ಹಾಕಲು ಸಂತಾನಹರಣ ಚಿಕತ್ಸೆ ಕೈಗೊಳ್ಳಲು ಸೂಚನೆ

ನಮ್ಮ ದಾವಣಗೆರೆ ಸೆ.10: ನಾಯಿಗಳು ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ಮಾಡುವುದನ್ನು ಕಾಣಲಾಗಿದೆ. ಇದರ ನಿಯಂತ್ರಣಕ್ಕಾಗಿ ನಾಯಿಗಳು ಹೆಚ್ಚಾಗದಂತೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರು. ಬುಧವಾರ(ಸೆ.10) ರಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗದಲ್ಲಿ…

ಗ್ರಾಹಕರ ವಿಶ್ವಾಸಕ್ಕೆ ಹೆಸರಾಗಿರುವ ‘ರತನ್ ಗೋಲ್ಡ್’ – ನಿಮ್ಮ ಚಿನ್ನವನ್ನು ಒಳ್ಳೆ ಬೆಲೆಗೆ ಖರೀದಿಸಲಾಗುತ್ತದೆ.

ಭಾರತದಲ್ಲಿ ಚಿನ್ನ ಎಂದರೆ ಅದು ಕೇವಲ ಒಂದು ಲೋಹವಲ್ಲ, ಅದು ಸಂಸ್ಕೃತಿ, ಸಂಪ್ರದಾಯ, ಭದ್ರತೆ ಮತ್ತು ಬದುಕಿನ ಆಧಾರವೆಂದು ಕಾಣಲಾಗುತ್ತದೆ. ಆದರೆ ತುರ್ತು ಅವಶ್ಯಕತೆಯಲ್ಲಿ ಚಿನ್ನವನ್ನು ಮಾರಾಟ ಮಾಡಬೇಕಾದಾಗ, ಅನೇಕರು ವಂಚನೆಗೆ ಗುರಿಯಾಗಿರುವುದನ್ನು ನಾವು ಕಂಡಿದ್ದೇವೆ. ಜನರಿಗೆ ನ್ಯಾಯಯುತ ಬೆಲೆ ದೊರೆಯದೇ…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×