ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಕೇಸ್‌ನಲ್ಲಿ ಮಂಗಳೂರು ಪೊಲೀಸರು 8 ಮಂದಿಯನ್ನ ಅರೆಸ್ಟ್ ಮಾಡಿದ್ದಾರೆ. ಸುಹಾಸ್ ಶೆಟ್ಟಿ ಕೊಲೆಗೆ 5 ಲಕ್ಷ ರೂಪಾಯಿ ಹಣವನ್ನು ಈ ಆರೋಪಿಗಳು ಪಡೆದಿದ್ದರು ಎನ್ನಲಾಗಿದೆ.

ಪ್ರಮುಖ ಆರೋಪಿ ಸಫ್ವಾನ್ ಕೊಲೆಯಾಗಿದ್ದ ಫಾಝಿಲ್‌ ತಮ್ಮನನ್ನು ಸಂಪರ್ಕಿಸಿ ಕೊಲೆ ಮಾಡಲು ತೀರ್ಮಾನ ಮಾಡಿದ್ದಾರೆ. ಸುಹಾಸ್ ಕೊಲೆಗೆ 5 ಲಕ್ಷ ರೂಪಾಯಿ ಹಣವನ್ನು ಆದಿಲ್ ಸಫ್ವಾನ್ ತಂಡಕ್ಕೆ ನೀಡಿದ್ದಾನೆ.

Join Whatsapp Group NammaDavangere 04
Join Whatsapp Group NammaDavangere 05

ಸುಹಾಸ್ ಶೆಟ್ಟಿ ಕೊಲೆ ಕೇಸ್‌ನಲ್ಲಿ 8 ಮಂದಿ ಆರೋಪಿಗಳ ಬಂಧನ.
ಅಬ್ದುಲ್ ಸಫ್ವಾನ್- 29 ವರ್ಷ
ವಾಸ : ಶಾಂತಿಗುಡ್ಡೆ ಬಜಡೆ ಗ್ರಾಮ ಮಂಗಳೂರು
ಕೆಲಸ : ಡ್ರೈವರ್

ಮೊಹಮ್ಮದ್ ಮುಸ್ಸಾಮಿರ್ 32 ವರ್ಷ
ವಾಸ : ಶಾಂತಿಗುಡ್ಡೆ ಬಜಡೆ ಗ್ರಾಮ, ಮಂಗಳೂರು
ಕೆಲಸ : ಸೌದಿ ಅರೇಬಿಯಾದಲ್ಲಿ ಸೇಲ್ಸ್ ಮ್ಯಾನ್

ಕಲಂದರ್ ಶಾಫಿ 29 ವರ್ಷ
ತಂದೆ : ಮಹಮ್ಮದ್
ವಾಸ : ಕುರ್ಸು ಗುಡ್ಡೆ, ಬಾಳ ಗ್ರಾಮ, ಮಂಗಳೂರು
ಕೆಲಸ: ಸೇಲ್ಸ್ ಮ್ಯಾನ್ ಬೆಂಗಳೂರು

ನಾಗರಾಜ್ 20 ವರ್ಷ
ವಾಸ: ಕೋಟೆ ಹೊಳೆ, ಮಾವಿನಕೆರೆ ಗ್ರಾಮ ಚಿಕ್ಕಮಂಗಳೂರು ಜಿಲ್ಲೆ
ಕೆಲಸ: ಶಾಮಿಯಾನ ಅಂಗಡಿಯಲ್ಲಿ ಕೆಲಸ

ನಿಯಾಜ್ 25 ವರ್ಷ
ವಾಸ : ಶಾಂತಿಗುಡ್ಡೆ ಬಜಡೆ ಗ್ರಾಮ ಮಂಗಳೂರು

ಆದಿಲ್ ಮೆಹರೂಪ್ 27 ವರ್ಷ
ವಾಸ : ಜಾಪ್ನಾ ಮಂಜಿಲ್, ಬಾಳ ಗ್ರಾಮ, ಮಂಗಳೂರು

ಮೊಹಮದ್ ರಿಜ್ವಾನ್ 28 ವರ್ಷ
ವಾಸ: ಜೋಕಟ್ಟೆ, ತೋಕುರು ಗ್ರಾಮ, ಮಂಗಳೂರು

ರಂಜಿತ್
ವಾಸ: ರುದ್ರ ಪಾದ, ಕಳಸ, ಚಿಕ್ಕಮಂಗಳೂರು
ಕೆಲಸ: ಡ್ರೈವಿಂಗ್

Related Posts

ಸ್ಪ್ಯಾಮ್ (SPAM) ಇ-ಮೇಲ್‌ಗಳಿಂದ ರಕ್ಷಣೆ ಹೇಗೆ?

ನಮ್ಮ ದಾವಣಗೆರೆ ಸೆ.10: ಸ್ಪ್ಯಾಮ್ (SPAM) ಎಷ್ಟು ವ್ಯಾಪಕವಾಗಿದೆ? “ಅಧ್ಯಯನಗಳ ಪ್ರಕಾರ, ಬಳಕೆದಾರರು ಸ್ವೀಕರಿಸುವ ಒಟ್ಟು ಇ-ಮೇಲ್‌ಗಳಲ್ಲಿ ಸುಮಾರು ಅರ್ಧದಷ್ಟು ಇ-ಮೇಲ್‌ಗಳು ಯಾವುದೇ ಆಹ್ವಾನ ಅಥವಾ ಬೇಡಿಕೆ ಇಲ್ಲದೆ ಕಳುಹಿಸಲಾಗುವ ‘ಜಂಕ್ ಇ-ಮೇಲ್‌ಗಳು’ ಅಥವಾ ಸ್ಪ್ಯಾಮ್ ಆಗಿವೆ. ಒಂದು ಕಾಲದಲ್ಲಿ ಸ್ಪ್ಯಾಮ್…

ಐಫೋನ್ ಗಾಗಿ ಜೀವವನ್ನೇ ಕಳೆದುಕೊಂಡ ಕುಟುಂಬ – ಇದು ಕೇವಲ ಸುದ್ದಿಯಲ್ಲ, ಎಚ್ಚರಿಕೆಯ ಗಂಟೆ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಸುದ್ದಿ ಎಲ್ಲರ ಮನಸ್ಸನ್ನು ಕಲಕುವಂತಿದೆ. “ಐಫೋನ್ ಕೊಡಿಸಲಿಲ್ಲ ಎಂದು ಯುವಕ ಸಾವಿಗೆ ಶರಣು, ಮಗನನ್ನು ರಕ್ಷಿಸಲು ಹೋಗಿ ತಂದೆ-ತಾಯಿಯೂ ಬಲಿ” ಎಂಬ ಶೀರ್ಷಿಕೆ ಕೇಳಿದರೆ ಯಾರಿಗಾದರೂ ಆಘಾತವಾಗುತ್ತದೆ.ಒಂದು ಮೊಬೈಲ್ ಫೋನ್ಗಾಗಿ ಇಡೀ ಕುಟುಂಬವೇ…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 12 ಸೆಪ್ಟೆಂಬರ್ 2026

ಶನಿವಾರದ ರಾಶಿ ಭವಿಷ್ಯ 12 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 11 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 11 ಸೆಪ್ಟೆಂಬರ್ 2026

ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಸ್ಪ್ಯಾಮ್ (SPAM) ಇ-ಮೇಲ್‌ಗಳಿಂದ ರಕ್ಷಣೆ ಹೇಗೆ?

ಸ್ಪ್ಯಾಮ್ (SPAM) ಇ-ಮೇಲ್‌ಗಳಿಂದ ರಕ್ಷಣೆ ಹೇಗೆ?

ಗುರುವಾರದ ರಾಶಿ ಭವಿಷ್ಯ 10 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 10 ಸೆಪ್ಟೆಂಬರ್ 2026

ಬುಧವಾರದ ರಾಶಿ 09 ಸೆಪ್ಟೆಂಬರ್ 2026

ಬುಧವಾರದ ರಾಶಿ 09 ಸೆಪ್ಟೆಂಬರ್ 2026

ಸೆ.9 ನಾಳೆಯಿಂದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ 2026

ಸೆ.9 ನಾಳೆಯಿಂದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ 2026

ಮಂಗಳವಾರದ ರಾಶಿ ಭವಿಷ್ಯ 08 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 08 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 07 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 07 ಸೆಪ್ಟೆಂಬರ್ 2026

ಭಾನುವಾರದ ರಾಶಿಭವಿಷ್ಯ 06 ಸೆಪ್ಟೆಂಬರ್ 2026

ಭಾನುವಾರದ ರಾಶಿಭವಿಷ್ಯ 06 ಸೆಪ್ಟೆಂಬರ್ 2026
×