ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ನಮ್ಮ ದಾವಣಗೆರೆ ಏಪ್ರಿಲ್ 06: ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 45 ವರ್ಷ ಒಳಗಿನ ವಯೋಮಾನದವರಾಗಿದ್ದು ಮಾಸಿಕ ರೂ.9,000/-ಗಳ ಗೌರವಧನ ಆಧಾರದ ಮೇಲೆ ಕೆಲಸ ಮಾಡಲು ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಕಂಪ್ಯೂಟರ್ ಜ್ಞಾನವುಳ್ಳರಾಗಿರಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 21 ಕೊನೆಯದಿನವಾಗಿರುತ್ತದೆ ದಾವಣಗೆರೆ ತಾಲ್ಲೂಕು ಹಳೇಬಾತಿ, ಆಲೂರಟ್ಟಿ, ಚನ್ನಗಿರಿ ತಾಲ್ಲೂಕಿನ ಹಿರೇಕೋಗಲೂರು ಗ್ರಾಮ ಪಂಚಾಯಿತಿಯ ಹರಿಹರ ತಾಲ್ಲೂಕಿನ ಉಕ್ಕಡಗಾತ್ರಿ ವ್ಯಾಪ್ತಿಯಲ್ಲಿ ವಾಸವಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

Join Whatsapp Group NammaDavangere 04
Join Whatsapp Group NammaDavangere 05

ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ದೇವರಾಜ್ ಅರಸ್ ಬಡಾವಣೆ, ‘ಬಿ’ ಬ್ಲಾಕ್, ಶಿವಾಲಿ ಟಾಕೀಸ್ ಹತ್ತಿರ, ದಾವಣಗೆರೆ ದೂರವಾಣಿ:08192-263939 ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ದಾವಣಗೆರೆ ಮೊ:9590829024 ಮತ್ತು ಚನ್ನಗಿರಿ ತಾಲ್ಲೂಕು ಮೊ:9945738141, ಹರಿಹರ ತಾಲ್ಲೂಕು ಮೊ:9945458058 ಇವರನ್ನು ಸಂಪರ್ಕಿಸಬೇಕೆಂದು ಕಲ್ಯಾಣಾಧಿಕಾರಿ ಡಾ.ಕೆ.ಕೆ ಪ್ರಕಾಶ ತಿಳಿಸಿದ್ದಾರೆ.

Related Posts

ಅಗ್ನಿವೀರ್ ಸ್ಪೋರ್ಟ್ಸ್ ಮೆನ್ ನೇಮಕಾತಿ

ಬೆಂಗಳೂರು, ಆಗಸ್ಟ್ 23: ಮದ್ರಾಸ್ ಇಂಜಿನಿಯರ್ ಗ್ರೂಪ್ ಮತ್ತು ಸೆಂಟರ್ (Madras Engineer Group & Centre – MEG Centre) ಬೆಂಗಳೂರು, ಯುಎಚ್‍ಕ್ಯೂ (UHQ) ಕೋಟಾದಡಿಯಲ್ಲಿ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗಾಗಿ ವಿಶೇಷ ಅಗ್ನಿವೀರ್ ಸ್ಪೋರ್ಟ್ಸ್‍ಮನ್ ನೇಮಕಾತಿ (Agniveer…

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

ನಮ್ಮ ದಾವಣಗೆರೆ ಜು. 01: ದಾವಣಗೆರೆ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ ಏಜೆಂಟರುಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 15 ರೊಳಗಾಗಿ ತಮ್ಮ ಸಂಪೂರ್ಣ ವಿವರ ಹಾಗೂ ದಾಖಲೆಗಳೊಂದಿಗೆ…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×